ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.
    ಅಪರಾಧ

    ಸಂಕಷ್ಟದಲ್ಲಿ‌ ವಕೀಲ ದೇವರಾಜೇ‌ಗೌಡ.

    vartha chakraBy vartha chakraಮೇ 12, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.11 ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣದ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು
    ಬಂಧಿಸಿರುವ ವಕೀಲ ಹಾಗೂ ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು ಹೊಳೆನರಸೀಪುರದ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಕಾರಿನಲ್ಲಿ ನಿನ್ನೆ ರಾತ್ರಿ ಹೋಗುತ್ತಿದ್ದ ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು ಚಿತ್ರದುರ್ಗದ ಕೆಅರ್ ಗೇಟ್ ಬಳಿ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು‌ ಬಂಧಿಸಿ ಹೊಳೆನರಸೀಪುರದ ಗ್ರಾಮಾಂತರ  ಪೊಲೀಸರ ವಶಕ್ಕೆ ನೀಡಿದ್ದರು.
    ವಶಕ್ಕೆ ತೆಗೆದುಕೊಂಡ ದೇವರಾಜೇಗೌಡರನ್ನು ಪೊಲೀಸರು ವಿಚಾರಣೆ ನಡೆಸತೊಡಗಿದ್ದಾರೆ. ದೇವರಾಜೇಗೌಡರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆಯ ದೂರನ್ನು ಅವರ ವಿರುದ್ಧ ದಾಖಲಿಸಿದ್ದರು. 2023 ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿ ಸೋತಿದ್ದ ದೇವರಾಜೇಗೌಡರು ಪ್ರಜ್ವಲ್ ರೇವಣ್ಣ ಅತ್ಯಾಚಾರ ಟೇಪುಗಳು ಸಾರ್ವಜನಿಕಗೊಂಡ ಬಳಿಕ ಪ್ರತಿದಿನ ಸುದ್ದಿಯಲ್ಲಿದ್ದರು ಮತ್ತು ದಿನಕ್ಕೊಂದು  ಹೇಳಿಕೆಗಳನ್ನು ನೀಡುತ್ತಿದ್ದರು.
    ಅವರನ್ನು ಬಂಧಿಸುವಂತೆ ನಿನ್ನೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು. ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷರ ಕಚೇರಿಯಲ್ಲಿ ದೇವರಾಜೇಗೌಡರ ವಿಚಾರಣೆ ನಡೆಸಲಾಗಿದೆ.
    ಏ.1ರಂದು ಎಫ್​ಐಆರ್:
    ಈ‌ ನಡುವೆ  ದೇವರಾಜೇಗೌಡ ಬಂಧನ  ಹಲವು ಅನುಮಾನಗಳಿಗೆ ಕಾರಣವಾಗಿದೆ. ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 1ರಂದೇ ಎಫ್​ಐಆರ್​​ ದಾಖಲಾಗಿತ್ತು. ಹಾಗಾದರೆ ಇಷ್ಟು ದಿನ ಪೊಲೀಸರು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ  ಎದುರಾಗಿದೆ.
    ಸಂತ್ರಸ್ತೆಯು ಏಪ್ರಿಲ್ 1ರಂದು ರಾತ್ರಿ 9.30ಕ್ಕೆ ಠಾಣೆಗೆ ಹಾಜರಾಗಿ ದೂರು ನೀಡಿ ಸಂತ್ರಸ್ತೆಯು ಹಾಸನದ ತಣ್ಣೀರುಹಳ್ಳಿ, ನಿಲವಾಗಿಲು ರಸ್ತೆಯಲ್ಲಿರುವ ನಿವೇಶನ ಮಾರಾಟ ಮಾಡುವ ವಿಚಾರವಾಗಿ ಆರೋಪಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ದೇವರಾಜೇಗೌಡರ ಜೊತೆ 10 ತಿಂಗಳ ಹಿಂದೆ ಪರಿಚಯವಾಗಿ ಅಗಾಗ ಪೋನ್ ಮಾಡುತ್ತಾ ಬಂದಿದ್ದಾರೆ.
    ಮನೆ ನಿರ್ಮಾಣದ ಭರವಸೆ:
    ಸಂತ್ರಸ್ತೆಯ ಪತಿ ಹೊಳೇನರಸೀಪುರದಲ್ಲಿ ನಿವೇಶನ ಹೊಂದಿದ್ದಾರೆ. ಈ ನಿವೇಶನದಲ್ಲಿ ನಾನೇ ಮನೆ ಕಟ್ಟಿಸಿಕೊಡುತ್ತೇನೆ ಎಂದು ಸಂತ್ರಸ್ತೆಗೆ ಹೇಳಿದ್ದ ದೇವರಾಜೇಗೌಡರು, ಎಸಿ ಸಾಹೇಬರು ನನಗೆ ಪರಿಚಯವಿರುತ್ತಾರೆ. ನಿಮ್ಮ ಕೆಲಸ ಮಾಡಿಸಿಕೊಡುತ್ತೇನೆ. ನೀವು ಒಬ್ಬರೇ ಹಾಸನಕ್ಕೆ ಬನ್ನಿ ಎಂದು ಕರೆಸಿಕೊಂಡು ಇನೋವಾ ಕಾರಿನಲ್ಲಿ, ನಾಲೈದು ಕಡೆ ಸುತ್ತಾಡಿಸಿ ನಂತರ ಹಾಸನ, ಹೊಳೆನರಸೀಪುರ ರಸ್ತೆಗೆ ಹೊಂದಿಕೊಂಡಿರುವ ಬಿಯರ್ ತಯಾರಿಕ ಘಟಕದ ಹಿಂದಿರುವ ಜನನಿಬಿಡ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೈಕೈಗೆ ಮುಟ್ಟಿ ದೈಹಿಕವಾಗಿ ಹಿಂಸೆ ನೀಡಿರುತ್ತಾರೆ ಎಂದು ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ.

    Verbattle
    Verbattle
    Verbattle
    #devarajegowda #hdrevanna #prajwalrevanna #sexcd ಕಾಂಗ್ರೆಸ್ ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    Next Article ರಾಜ್ಯ ಪೊಲೀಸರ ನೋಟೀಸ್  ಸ್ವೀಕರಿಸಲು ಅಮಿತ್ ಮಾಳವೀಯ ನಕರಾ..
    vartha chakra
    • Website

    Related Posts

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    7 ಪ್ರತಿಕ್ರಿಯೆಗಳು

    1. Nhovpc on ಫೆಬ್ರವರಿ 11, 2026 6:16 ಅಪರಾಹ್ನ

      betmgm WI online casino betmgm play betmgm MD

      Reply
    2. Xekbac on ಫೆಬ್ರವರಿ 19, 2026 7:12 ಫೂರ್ವಾಹ್ನ

      Discover sanctuaries of serenity amid exciting bets. crown coins casino provides calm interfaces for focused play. Bet in peace and win in style!

      Reply
    3. Oyvonj on ಫೆಬ್ರವರಿ 23, 2026 1:46 ಫೂರ್ವಾಹ್ನ

      Dive into the colorful world of Sweet Bonanza and watch candies tumble for massive wins! With multipliers sweet bonanza max win up to 100x and a huge max payout, every spin feels like a sugar rush. Play now and taste the sweet victory!

      Reply
    4. Hjzlfh on ಫೆಬ್ರವರಿ 25, 2026 8:17 ಅಪರಾಹ್ನ

      Feel the rush of buffalo bonuses like never before. buffalo slot delivers scatter storms, wild herds, and grand/mini jackpots galore. Spin for success!

      Reply
    5. Bbcwmi on ಫೆಬ್ರವರಿ 28, 2026 12:14 ಫೂರ್ವಾಹ್ನ

      Join Chumba Casino today and claim your free Sweeps Coins welcome bonus — chumba slots! Spin the reels on top slots and enjoy real prize potential every single day. Fun starts instantly — play now!

      Reply
    6. Mvpmdd on ಮಾರ್ಚ್ 2, 2026 3:21 ಫೂರ್ವಾಹ್ನ

      stake dice Originals are — Crash, Plinko, Mines, Dice and more. Combine them with the best slots and live dealers online. Your next big win is one click away.

      Reply
    7. Nlzlwz on ಮಾರ್ಚ್ 3, 2026 8:13 ಅಪರಾಹ್ನ

      kings maxxwins Casino: Where every spin counts. Play $5 today to unlock 500 spins on Cash Eruption games and get up to $1,000 back in credits for your first 24 hours. Join thousands winning right now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Awwquq ರಲ್ಲಿ ಪರಪ್ಪನ ಅಗ್ರಹಾರದಿಂದ ಬೆದರಿಕೆ ಕರೆ
    • Hectorimpop ರಲ್ಲಿ BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • mostbet_fmKt ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.