Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ
    Viral

    ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ

    vartha chakraBy vartha chakraಫೆಬ್ರವರಿ 11, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.11-ನಟಿ‌ ಸಂಜನಾ ಗಲ್ರಾನಿ
    ಡ್ರಗ್ಸ್ ಪ್ರಕರಣದ ಸಂಬಂಧ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದರಿಂದ ಸಂಜನಾ ಗಲ್ರಾನಿ ಅವರು ಮತ್ತೆ ಸಂಕಷ್ಟ ಎದುರಾಗಿದೆ.
    ಡ್ರಗ್ ಕೇಸ್​ನಲ್ಲಿ ಕೆಲ ವರ್ಷಗಳ ಹಿಂದೆ ಸಂಜನಾ ಬಂಧಿತರಾಗಿ ಕೆಲ ಸಮಯ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಇತ್ತೀಚೆಗೆ ಹೈಕೋರ್ಟ್​​ನಲ್ಲಿ ಪ್ರಕರಣ ವಜಾ ಗೊಂಡಿತ್ತು. ಹೀಗಾಗಿ ಸಂಜನಾ ಗಲ್ರಾನಿ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ. ಇದರಿಂದ ಸಂಜನಾಗೆ ಮತ್ತೆ ಭೀತಿ ಶುರವಾಗಿದೆ.
    ‘ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಅರ್ಜಿ ತಯಾರಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಿದ್ದಂತೆ ಅರ್ಜಿ ಸಲ್ಲಿಕೆ ಆಗಲಿದೆ’ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
    ಸಂಜನಾ ಗಲ್ರಾನಿ ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ವಿವಾಹ ಮಾಡಿಕೊಂಡು ಮಗುವಿಗೂ ಜನ್ಮನೀಡಿದ್ದಾರೆ. ಇದಾದ ಬಳಿಕ ಅವರು ನಟನೆಯಲ್ಲಿ ಹೆಚ್ಚಾಗಿ ಆ್ಯಕ್ಟೀವ್ ಆಗಿಲ್ಲ. ಅವರು 2018ರ ‘ದಂಡುಪಾಳ್ಯ 3′ ಚಿತ್ರದಲ್ಲಿ ನಟಿಸಿದ್ದರು.

    ಡ್ರಗ್ಸ್ ಬೆಂಗಳೂರು ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleInfosys ಯಾಕೆ ಹೀಗೆ ಮಾಡಿದೆ.?
    Next Article ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. order cialis online australia on ಜೂನ್ 9, 2025 2:29 ಫೂರ್ವಾಹ್ನ

      Thanks for putting this up. It’s well done.

      Reply
    2. flagyl for dogs dosage on ಜೂನ್ 10, 2025 8:31 ಅಪರಾಹ್ನ

      Thanks an eye to sharing. It’s top quality.

      Reply
    3. vz99v on ಜೂನ್ 18, 2025 3:10 ಫೂರ್ವಾಹ್ನ

      inderal price – buy methotrexate 5mg generic order methotrexate 5mg online

      Reply
    4. y6vor on ಜೂನ್ 23, 2025 4:19 ಫೂರ್ವಾಹ್ನ

      buy azithromycin 500mg pills – buy zithromax generic buy bystolic without a prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Michaelodoky ರಲ್ಲಿ ಮೋದಿ ಮೇನಿಯ ನಿಜಕ್ಕೂ ವರ್ಕ್‌ ಆಗತ್ತಾ? Modi
    • AlbertDuabe ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe