ಗುತ್ತಿಗೆದಾರ ಸಂತೋಷ್ ಸಾವಿನ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ. ಡೆತ್ ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ದೂರಿದರು.
ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು,ಡಿವೈಎಸ್ ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಡೆತ್ ನೋಟ್ ಸಿಕ್ಕರೂ ಅಂದಿನ ಗೃಹ ಸಚಿವ ಜಾರ್ಜ್ ರಾಜೀನಾಮೆ ಕೊಡಲಿಲ್ಲ. ಈಗ ಅದೇ ಕಾಂಗ್ರೆಸ್ ವಾಟ್ಸ್ ಆ್ಯಪ್ ಸಂದೇಶ ಇಟ್ಟುಕೊಂಡು ರಾಜೀನಾಮೆ ಕೇಳುತ್ತಿದೆ. ಇಂತಹ ಒತ್ತಡಕ್ಕೆಲ್ಲ ಮಣಿಯುವುದಿಲ್ಲ ಎಂದರು..
ಸಂಗ್ರಹಗಳು
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
