Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯೂಟಿಫುಲ್ ಫ್ಯಾಮಿಲಿ
    ಸುದ್ದಿ

    ಬ್ಯೂಟಿಫುಲ್ ಫ್ಯಾಮಿಲಿ

    vartha chakraBy vartha chakraಏಪ್ರಿಲ್ 26, 2022Updated:ಏಪ್ರಿಲ್ 26, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಶ್ವ ಕಂಡ ಅಪ್ರತಿಮ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಈಗ ವಿಶ್ರಾಂತ ಜೀವನ ಕಳೆಯುತ್ತಿದ್ದಾರೆ. ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಕುಟುಂಬ, ಗೆಳೆಯರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಐಪಿಎಲ್ ಸಮಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ ಸಹ ಕ್ರಿಕೆಟ್‌ ಆಟಗಾರರಾಗಿದ್ದು, ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಹೆಚ್ಚುವರಿ ಆಟಗಾರರಾಗಿದ್ದಾರೆ. ಬೌಲರ್ ಆಗಿರುವ ಅರ್ಜುನ್‌ಗೆ ಈವರೆಗೆ ಯಾವುದೇ ಐಪಿಎಲ್ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿಲ್ಲ.ಅರ್ಜುನ್ ತೆಂಡೂಲ್ಕರ್ ಅಪ್ಪನ ಹಾದಿ ಹಿಡಿದರೆ ಸಚಿನ್‌ ಮಗಳು ಸಾರಾ ತೆಂಡೂಲ್ಕರ್ ಅಮ್ಮನ ಹಾದಿ ಹಿಡಿದಿದ್ದರು. ಲಂಡನ್‌ನಲ್ಲಿ ಮೆಡಿಸಿನ್‌ ಪದವಿ ಪಡೆದಿರುವ ಸಾರಾ ಬುದ್ಧಿವಂತೆ. ಆದರೆ ತಮ್ಮ ಪದವಿಗೆ ಸಂಬಂಧಿಸಿದ ಉದ್ಯೋಗ ಮಾಡದೆ, ಕೆಲ ತಿಂಗಳ ಹಿಂದೆ ಬ್ರ್ಯಾಂಡ್ ಒಂದಕ್ಕೆ ಮಾಡೆಲ್ ಆಗಿ ಕಾಣಿಸಿಕೊಂಡಿದ್ದರು. ಅದರ ಹೊರತಾಗಿ ಹೆಚ್ಚಾಗಿ ಹೊರಗೆಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ಬಂದಿರುವ ಸುದ್ದಿಯಂತೆ ಸಾರಾ ತೆಂಡೂಲ್ಕರ್ ಸಿನಿಮಾಗಳಲ್ಲಿ ನಟಿಸಲಿದ್ದಾರಂತೆ.ಸಾರಾ ತೆಂಡೂಲ್ಕರ್ ನಟನಾ ತರಬೇತಿ ಪಡೆಯುತ್ತಿದ್ದು, ಸಿನಿಮಾಗಳಲ್ಲಿ ಅದೃಷ್ಟ ಹುಡುಕಲು ಸಾರಾ ನಿಶ್ಚಯಿಸಿದ್ದಾರೆ. ಸಾರಾಳ ನಿರ್ಣಯಕ್ಕೆ ತಂದೆ ಸಚಿನ್, ತಾಯಿ ಅಂಜಲಿಯ ಒಪ್ಪಿಗೆ ಇದೆಯಂತೆ. ಸಾರಾಳ ತರಬೇತಿಯನ್ನು ತಾಯಿ ಅಂಜಲಿಯೇ ಸೂಪರ್‌ವೈಸ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಸಾರಾ ತೆಂಡೂಲ್ಕರ್‌ಗೆ ಈ ಹಿಂದೆ ಬಾಲಿವುಡ್‌ನಿಂದ ಸಾಕಷ್ಟು ಅವಕಾಶಗಳು ಬಂದಿದ್ದವು ಆದರೆ ತಾಯಿ ಅಂಜಲಿ ಅವನ್ನು ಬೇಡವೆಂದಿದ್ದರು. ಮಗಳು ಇನ್ನಷ್ಟು ದೊಡ್ಡವಳಾದ ಬಳಿಕ ಸಿನಿಮಾ ರಂಗ ಪ್ರವೇಶಿಸಲಿ ಎಂಬುದು ಅಂಜಲಿಯ ಆಸೆಯಾಗಿತ್ತಂತೆ. ಇನ್‌ಸ್ಟಾಗ್ರಾಂನಲ್ಲಿ 1.9 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಸಾರಾ ತೆಂಡೂಲ್ಕರ್ ಈಗಾಗಲೇ ಸೆಲೆಬ್ರಿಟಿ ಆಗಿದ್ದಾರೆ. ಈಗ ಸಿನಿಮಾದಲ್ಲಿ ನಟಿಸುವ ಮೂಲಕ ಇನ್ನಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಳ್ಳಲಿದ್ದಾರೆ.

    Verbattle
    Verbattle
    Verbattle
    #anjali #sachintendulakr #saratendukar #tendulkar
    Share. Facebook Twitter Pinterest LinkedIn Tumblr Email WhatsApp
    Previous Articleಎಲಾನ್​ ಮಸ್ಕ್​ ಈಗ ಟ್ವಿಟರ್ ಕಂಪನಿ ಓನರ್
    Next Article ಇಂಟೆಲಿಜೆನ್ಸಿ ಲೆಕ್ಕ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_khEa ರಲ್ಲಿ ರಾಕಿಬಾಯ್ ಈಗ Toxic | Yash
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Tracymix ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.