Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಜಾರಕಿಹೊಳಿ ಅವರಲ್ಲಿ ಡಿಕೆ ಸುರೇಶ್ ಕೇಳಿದ್ದೇನು.?
    ಸುದ್ದಿ

    ಸತೀಶ್ ಜಾರಕಿಹೊಳಿ ಅವರಲ್ಲಿ ಡಿಕೆ ಸುರೇಶ್ ಕೇಳಿದ್ದೇನು.?

    vartha chakraBy vartha chakraಫೆಬ್ರವರಿ 28, 202521 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.28:
    ಉಪಮುಖ್ಯಮಂತ್ರಿಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಜಕೀಯವಾಗಿ ಸಮರ ಸಾರಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಕೆ ಶಿವಕುಮಾರ್ ಅವರ ಸೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದರು.
    ಸತೀಶ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ಗೃಹದಲ್ಲಿ ಭೇಟಿಯಾದ ಡಿಕೆ ಸುರೇಶ್ ಹಲವು ರಾಜಕೀಯ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ ಪ್ರಮುಖವಾಗಿ ಕರ್ನಾಟಕ ಹಾಲು ಒಕ್ಕೂಟದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಉಭಯ ನಾಯಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
    ಲೋಕಸಭೆ ಚುನಾವಣೆ ಸೋತ ನಂತರ ಡಿಕೆ ಸುರೇಶ್ ಅವರು ರಾಜಕೀಯವಾಗಿ ಯಾವುದೇ ಅಧಿಕಾರ ಹೊಂದಿಲ್ಲ. ಹೀಗಾಗಿ ಅವರನ್ನು ಸದ್ಯದಲ್ಲೇ ನಡೆಯಲಿರುವ ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚಿಸಿದ್ದು ಅವರಿಗೆ ಅಧ್ಯಕ್ಷ ಸ್ಥಾನ ದೊರಕಿಸುವ ಕೊಡುವ ಕುರಿತಂತೆ ತಂತ್ರಗಾರಿಕೆ ಆರಂಭಿಸಿದ್ದಾರೆ.
    ಈ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹುದ್ದೆ ತೊರೆದಿದ್ದರು. ಇದೀಗ ಬದಲಾದ ಲೆಕ್ಕಾಚಾರದಲ್ಲಿ ಅವರು ಮತ್ತೊಮ್ಮೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜುಗೊಂಡಿದ್ದಾರೆ. ಇದಕ್ಕೆ ಅವರ ಸೋದರ ಹಾಗೂ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ಆಶೀರ್ವಾದ ಇದೆ ಎನ್ನಲಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆ ಸುರೇಶ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
    ಈ ಭೇಟಿಯ ನಂತರ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ತಮ್ಮ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ ತಮ್ಮ ಕ್ಷೇತ್ರ ವ್ಯಾಪ್ತಿಯ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ಮಾತುಕತೆ ನಡೆಸಿದ್ದೇನೆ.
    ಸತೀಶ ಜಾರಕಿಹೊಳಿ ಅವರು ಲೋಕೋಪಯೋಗಿ ಮಂತ್ರಿಯಾಗಿರುವ ಕಾರಣಕ್ಕೆ ಅವರನ್ನು ಹಲವು ಬಾರಿ ಭೇಟಿ ಮಾಡಿ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದ್ದೇನೆ ಅದೇ ರೀತಿ ಇಂದೂ ಕೂಡ ಮಾತುಕತೆ ನಡೆಸಿದ್ದು ಇದರಲ್ಲಿ ವಿಶೇಷವೇನಿಲ್ಲ ಎಂದು ಸ್ಪಷ್ಟಪಡಿಸಿದರು.
    ಸತೀಶ್ ಜಾರಕಿಹೊಳಿ ಈ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಸುರೇಶ್ ಅವರು ನಮ್ಮ ಪಕ್ಷದ ನಾಯಕ ಹಾಗೂ ಮಾಜಿ ಸಂಸದ ಅವರನ್ನು ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ಆಗಿಂದಾಗೆ ಸಂಪರ್ಕಿಸಿ ಮಾತುಕತೆ ನಡೆಸುತ್ತಿರುತ್ತೇನೆ ಅದೇ ರೀತಿಯಲ್ಲಿ ಇಂದು ಕೂಡ ಬೇಟಿಯಾಗಿ ಮಾತುಕತೆ ನಡೆಸಿದ್ದೇವೆ ಇದರಲ್ಲಿ ವಿಶೇಷ ಎನೂ ಇಲ್ಲ ಎಂದು ತಿಳಿಸಿದರು

    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಜಗ್ಗಿ ವಾಸುದೇವ್ ಯಾವ ಪಾರ್ಟಿ ?
    Next Article ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. 3qea8 on ಜೂನ್ 4, 2025 10:42 ಫೂರ್ವಾಹ್ನ

      how can i get generic clomiphene no prescription where can i get clomid where can i get clomid without dr prescription buying generic clomiphene without dr prescription can you get cheap clomid for sale clomid for sale in mexico where to buy generic clomiphene without dr prescription

      Reply
    2. cutting cialis pills on ಜೂನ್ 9, 2025 4:02 ಅಪರಾಹ್ನ

      I am in truth thrilled to gleam at this blog posts which consists of tons of useful facts, thanks for providing such data.

      Reply
    3. what class is flagyl on ಜೂನ್ 11, 2025 10:17 ಫೂರ್ವಾಹ್ನ

      I am in truth delighted to gleam at this blog posts which consists of tons of worthwhile facts, thanks representing providing such data.

      Reply
    4. zruq3 on ಜೂನ್ 18, 2025 7:46 ಅಪರಾಹ್ನ

      inderal brand – buy methotrexate 5mg pill buy methotrexate without a prescription

      Reply
    5. fk66j on ಜೂನ್ 21, 2025 5:13 ಅಪರಾಹ್ನ

      buy amoxicillin – order valsartan combivent buy online

      Reply
    6. ed5rf on ಜೂನ್ 23, 2025 8:14 ಅಪರಾಹ್ನ

      zithromax 250mg generic – buy nebivolol pill order nebivolol online

      Reply
    7. 004nn on ಜೂನ್ 25, 2025 6:01 ಅಪರಾಹ್ನ

      amoxiclav sale – atbio info buy ampicillin pill

      Reply
    8. 6pldx on ಜೂನ್ 27, 2025 10:49 ಫೂರ್ವಾಹ್ನ

      order esomeprazole 20mg sale – nexiumtous nexium 40mg generic

      Reply
    9. opp5e on ಜೂನ್ 28, 2025 8:21 ಅಪರಾಹ್ನ

      buy coumadin pill – blood thinner buy losartan without prescription

      Reply
    10. k0sbb on ಜೂನ್ 30, 2025 5:51 ಅಪರಾಹ್ನ

      meloxicam cheap – https://moboxsin.com/ order mobic pills

      Reply
    11. h17bw on ಜುಲೈ 3, 2025 6:19 ಅಪರಾಹ್ನ

      buy pills for erectile dysfunction – site ed pills that work

      Reply
    12. zx8uf on ಜುಲೈ 10, 2025 8:44 ಅಪರಾಹ್ನ

      fluconazole 200mg pills – https://gpdifluca.com/# fluconazole 200mg without prescription

      Reply
    13. rwybm on ಜುಲೈ 12, 2025 8:40 ಫೂರ್ವಾಹ್ನ

      cenforce over the counter – https://cenforcers.com/# buy cenforce without prescription

      Reply
    14. tv4e2 on ಜುಲೈ 13, 2025 6:37 ಅಪರಾಹ್ನ

      do you need a prescription for cialis – https://ciltadgn.com/ cialis over the counter in spain

      Reply
    15. Connietaups on ಜುಲೈ 15, 2025 4:19 ಫೂರ್ವಾಹ್ನ

      ranitidine 150mg price – on this site ranitidine pill

      Reply
    16. dwcr9 on ಜುಲೈ 15, 2025 9:58 ಅಪರಾಹ್ನ

      tadalafil hong kong – strong tadafl online cialis

      Reply
    17. Connietaups on ಜುಲೈ 17, 2025 1:42 ಅಪರಾಹ್ನ

      Facts blog you possess here.. It’s intricate to find strong quality belles-lettres like yours these days. I honestly appreciate individuals like you! Take vigilance!! para que sirve neurontin 300 mg

      Reply
    18. bwuv4 on ಜುಲೈ 18, 2025 2:28 ಫೂರ್ವಾಹ್ನ

      cheap quick viagra – https://strongvpls.com/# viagra sildenafil 100 mg

      Reply
    19. 0ko4k on ಜುಲೈ 20, 2025 4:06 ಫೂರ್ವಾಹ್ನ

      Proof blog you possess here.. It’s intricate to espy strong status writing like yours these days. I truly respect individuals like you! Withstand guardianship!! order accutane online uk

      Reply
    20. Connietaups on ಜುಲೈ 20, 2025 8:12 ಫೂರ್ವಾಹ್ನ

      I’ll certainly bring to skim more. https://ursxdol.com/synthroid-available-online/

      Reply
    21. ifia3 on ಜುಲೈ 22, 2025 7:48 ಅಪರಾಹ್ನ

      Thanks on putting this up. It’s okay done. https://prohnrg.com/product/cytotec-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Происшестви ರಲ್ಲಿ ಸಂಚಾರ ನಿಯಮ ಉಲ್ಲಂಘನೆ ಶೇ.50ರ ರಿಯಾಯಿತಿ ದಂಡ ಪಾವತಿಗೆ ಅವಕಾಶ!
    • Происшествия сегодня ರಲ್ಲಿ ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    • TommyKit ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe