ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    Trending

    ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.

    vartha chakraBy vartha chakraಜುಲೈ 1, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಜುಲೈ 1:
    ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆ ಮಾಡಲು ಕೆಪಿಸಿಸಿ ಸತ್ಯಶೋಧನ ಸಮಿತಿ ರಚನೆ ಮಾಡಲು ತೀರ್ಮಾನಿಸಿದೆ.
    ಲೋಕಸಭೆ ಚುನಾವಣೆ ಸೋಲಿನ ಆತ್ಮಾವಲೋಕನ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿ ಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
    ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.ಲೋಕಸಭಾ ಚುನಾವಣೆಯ ಫಲಿತಾಂಶ ಸಮಾಧಾನಕರವಾಗಿಲ್ಲ. 15 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎನ್ನುವ ನಿರೀಕ್ಷೆ ಸುಳ್ಳಾಗಿದೆ ಎಂದು ಹೇಳಿದರು
    ಕಲ್ಯಾಣ ಕರ್ನಾಟಕ ಹೊರತಾಗಿ ಮಿಕ್ಕ ಕಡೆ ಪಕ್ಷಕ್ಕೆ ಏಕೆ ಸೋಲಾಯಿತು ಎಂದು ಪರಾಮರ್ಶನೆಗೆ ಒಳಪಡಿಸಲು ಸತ್ಯಶೋಧನ ಸಮಿತಿ ರಚಿಸಲಾಗುವುದು. ಈ ಸಮಿತಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ತಿಳಿಸಿದರು
    ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹಾಗೂ ಆರು ಜನ ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಇಬ್ಬರು ಗೆದ್ದಿದ್ದಾರೆ. ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಮಾತ್ರ ಗಳಿಸುತ್ತದೆ ಎಂದು ಮಾಧ್ಯಮಗಳ ಹೇಳಿದ್ದವು. ಆದರೆ ಎಲ್ಲವೂ ತಲೆಕೆಳಗಾಗಿ ನಾವು 9 ಸ್ಥಾನಗಳನ್ನು ಗೆದ್ದೆವು. ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಇನ್ನು ಇನ್ನು ನಾಲ್ಕೈದು ಸ್ಥಾನಗಳನ್ನು ಗೆಲ್ಲಬಹುದಾಗಿತ್ತು.
    ಎಲ್ಲಿ ಎಡವಲಾಯಿತು. ಎಲ್ಲಾ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದರು ಏಕೆ ಜನ ನಮ್ಮ ಕೈ ಹಿಡಿಯಲಿಲ್ಲ ಎಂದು ಚಿಂತನೆ ಮಾಡಲಾಗುವುದು ಎಂದು ಹೇಳಿದರು
    ಕರ್ನಾಟಕದಲ್ಲಿ ಮೋದಿ ಅಲೆ ಇರಲಿಲ್ಲ. ನಮ್ಮಲ್ಲಿ ಬಿಜೆಪಿಯವರಂತೆ ಒಳಜಗಳ ಇರಲಿಲ್ಲ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರು ಆದರೂ ಏಕೆ ಸೋಲಾಯಿತು ಎಂದು ಸತ್ಯಶೋಧನೆ ಮಾಡಲಾಗುವುದು. ಆನಂತರ ವಿಭಾಗವಾರು ನಾಲ್ಕು ಸಭೆಗಳನ್ನು ನನ್ನ ಮತ್ತು ಸಿಎಂ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ವಿವರಿಸಿದರು
    ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
    ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇದರಿಂದ ಉತ್ತಮ ಸ್ಥಾನಗಳನ್ನು ಗೆಲ್ಲಲಾಯಿತು. ಇದೇ ಸಂಪ್ರದಾಯವನ್ನು ಮುಂದಿನ ದಿನಗಳಲ್ಲಿ ಮುಂದುವರೆಸಲಾಗುವುದು ಎಂದರು.
    ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಶಿಗ್ಗಾವಿ ಕ್ಷೇತ್ರದ ವರದಿ ನೀಡಲಾಗಿದೆ. ಜುಲೈ 3 ರ ನಂತರ ಸಂಡೂರಿನ ವರದಿ ಸಲ್ಲಿಸುತ್ತಾರೆ. ಸಚಿವರಾದ ಚಲುವರಾಯಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಕುರಿತು ವರದಿ ನೀಡುತ್ತಾರೆ ಎಂದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.
    Next Article ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Wfcvlr on ಏಪ್ರಿಲ್ 2, 2026 3:14 ಅಪರಾಹ್ನ

      Your winning era begins the second you join – https://atamsulosin.com/betano-casino-2026-bonuses-slots-real-payouts/ , Tonight you’re not gambling — you’re collecting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Asiieo ರಲ್ಲಿ ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    • Jamesnab ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Cxsrcy ರಲ್ಲಿ ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.