Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸನ್ ರೈಸರ್ಸ್ ಮೇಲೆ ವಾರ್ನರ್ – ಪೊವೆಲ್ ಸವಾರಿ
    ಸುದ್ದಿ

    ಸನ್ ರೈಸರ್ಸ್ ಮೇಲೆ ವಾರ್ನರ್ – ಪೊವೆಲ್ ಸವಾರಿ

    vartha chakraBy vartha chakraಮೇ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಗುರುವಾರ ರಾತ್ರಿ ಇಲ್ಲಿ ನಡೆದ ಟಾಟಾ ಐಪಿಎಲ್ ಪಂದ್ಯಾವಳಿಯ 50ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಮತ್ತು ರೋಮನ್ ಪೊವೆಲ್ ಸಾಹಸದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 21 ರನ್ ಗಳ ಭರ್ಜರಿ ಜಯ ಸಂಪಾಡಿಸಿದೆ.
    ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತ್ತು. ಡೆಲ್ಲಿ 35 ರನ್ ಆಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಕ್ರೀಸಿಗೆ ಬಂದ ನಾಯಕ ಪಂತ್ ಇನ್ನಿಂಗ್ಸ್ ಗೆ ಬಿರುಸು ನೀಡಿ, ಕೇವಲ 16 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 1 ಬೌಂಡರಿ ಉಳ್ಳ 26 ರನ್ ಗಳಿಸಿ ನಿರ್ಗಮಿಸಿದರು. ಬಳಿಕ ವಾರ್ನರ್ ಅವರನ್ನು ಕೂಡಿಕೊಂಡ ಪೊವೆಲ್ ಮುರಿಯದ ನಾಲ್ಕನೇ ವಿಕೆಟ್ ಗೆ 117 ರನ್ ಕಲೆಹಾಕಿದರು. ವಾರ್ನರ್ 58 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್ ಸಹಿತ 92 ರನ್, ಪೊವೆಲ್ 35 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರಿ ಸಹಿತ 67 ರನ್ ಗಳಿಸಿದರು. ಡೆಲ್ಲಿ 3 ವಿಕೆಟ್ ನಷ್ಟಕ್ಕೆ 207 ರನ್ ಗಳ ಭರ್ಜರಿ ಮೊತ್ತವನ್ನು ಸಂಪಾಡಿಸಿತು.
    ಹೈದರಾಬಾದ್ ಆರಂಭದಲ್ಲೇ ಮುಗ್ಗರಿಸಿ, ಮೂರು ವಿಕೆಟ್ ಕಳೆದಕೊಂಡಿತು. ತ್ರಿಪಾಠಿ (22), ಮಾರ್ಕ್ ರಾಮ್ (25 ಎಸೆತಗಳಲ್ಲಿ 42 ರನ್, 4 ಬೌಂಡರಿ, 3 ಸಿಕ್ಸರ್) ಮತ್ತು ನಿಕೋಲಸ್ ಪೂರನ್ (34 ಎಸೆತ, 63 ರನ್, 6 ಸಿಕ್ಸರ್, 2 ಬೌಂಡರಿ) ಗೆಲುವಿನ ಆಸೆ ಮೂಡಿಸಿದರೂ ಮತ್ತೊಂದು ಕಡೆಯಿಂದ ತಂಡವು ವಿಕೆಟ್ ಕಳೆದುಕೊಳ್ಳುತ್ತಾ ಸಾಗಿ ಹಿಂದುಳಿಯಿತು. ಹೀಗಾಗಿ, ನಿಗದಿತ ಓವರ್ ಗಳು ಮುಗಿದಾಗ ಹೈದರಾಬಾದ್ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಖಲೀಲ್ ಅಹಮದ್ 3, ಶಾರ್ದೂಲ್ ಠಾಕೂರ್ 2 ವಿಕೆಟ್ ಗಳಿಸಿದರು. ವಾರ್ನರ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು.

    Verbattle
    Verbattle
    Verbattle
    dc won the match ipl 2022 tata ipl delhi won over srh
    Share. Facebook Twitter Pinterest LinkedIn Tumblr Email WhatsApp
    Previous Articleಹೊರಟ್ಟಿಯಿಂದ ಅಪಚಾರ
    Next Article ದಾಖಲೆ ಕೊಡಿ ಸ್ವಾಮಿ…
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • Jamespiedy ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • 1win_qqor ರಲ್ಲಿ ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.