ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಿಂದ ಗಾಂಧಿ ನಡಿಗೆ.
    ಗಾಂಧಿ ಜಯಂತಿ

    ಸರ್ಕಾರದಿಂದ ಗಾಂಧಿ ನಡಿಗೆ.

    vartha chakraBy vartha chakraಸೆಪ್ಟೆಂಬರ್ 28, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 28:
    ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ
    ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಈ ಎಲ್ಲಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಅಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.
    ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು” ಎಂದು ತಿಳಿಸಿದರು.
    ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.
    ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.
    ಸಾರ್ವಜನಿಕರು ಪ್ರತಿಜ್ಞಾ ವಿಧಿ ತೆಗೆದುಕೊಳ್ಳಲು ಒಂದು ಆಪ್ ಸಿದ್ಧಪಡಿಸಲಾಗಿದ್ದು, ಈಗಾಗಲೇ 35 ಸಾವಿರ ಮಂದಿ ಈ ಆಪ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿಜ್ಞಾ ವಿಧಿ ಪಡೆದವರಿಗೆ ಆನ್ ಲೈನ್ ನಲ್ಲೇ ಪ್ರಮಾಣಪತ್ರ ನೀಡಲಾಗುವುದು. ಇದು ಮೊದಲ ಹಂತದ ಕಾರ್ಯಕ್ರಮವಾಗಿದ್ದು, ಇಡೀ ವರ್ಷ ಬೇರೆ ಬೇರೆ ಕಾರ್ಯಕ್ರಮ ಮಾಡಲಾಗುವುದು. ನಂತರ ಪಕ್ಷದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು
    ಮಧ್ಯಾಹ್ನ 12 ಗಂಟೆ ನಂತರ ಬೆಂಗಳೂರಿನ ಭಾರತ ಜೋಡೋ ಭವನದಲ್ಲಿ ಮಾಡಲಾಗುವುದು.” ಎಂದು ಮಾಹಿತಿ ನೀಡಿದರು.

    Verbattle
    Verbattle
    Verbattle
    ಆನ್ ಲೈನ್ ಕಾಲೇಜು ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಕೆಲ ರಸ್ತೆಯಲ್ಲಿ ಸಂಚಾರ ನಿಷೇಧ.
    Next Article ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    7 ಪ್ರತಿಕ್ರಿಯೆಗಳು

    1. Twqqau on ಮಾರ್ಚ್ 16, 2026 6:36 ಫೂರ್ವಾಹ್ನ

      Betano – mestareiden koti. Saat tänään €500 tervetuliaisbonuksesi ja pelaat ennennäkemättömällä tavalla. Live-kasino https://betanogame.org/fi/ ja urheilu täydellisessä harmoniassa.

      Reply
    2. Kcyzhb on ಮಾರ್ಚ್ 17, 2026 2:32 ಅಪರಾಹ್ನ

      Betano Casino – ren spilleglæde. Modtag 100% op til €500 plus 100 gratis spins https://betanogame.org/da/ på din første indbetaling. Verdens bedste underholdning venter.

      Reply
    3. Kskvxx on ಮಾರ್ಚ್ 18, 2026 12:11 ಅಪರಾಹ್ನ

      Betano: big bonuses today, even bigger payouts tomorrow. https://tikitakagm.org/it/promo-code/ Claim your edge today — Betano bonuses hit different.

      Reply
    4. Dbjxpl on ಮಾರ್ಚ್ 20, 2026 1:42 ಫೂರ್ವಾಹ್ನ

      Mostbet daje 2000 zł bonusu + 250 FS – zarejestruj się w 15 sekund. https://mostbetxpl.ink/wplaty-wyplaty/ Gram w Mostbet i otrzymuję dodatkowy bonus oraz darmowe spiny na start.

      Reply
    5. Zacata on ಮಾರ್ಚ್ 21, 2026 6:52 ಫೂರ್ವಾಹ್ನ

      No Mostbet cada aposta carrega a promessa de momentos incrГ­veis – https://mostbetpt.pro/ , Jogue com mais confianГ§a e mais emoГ§ГЈo – sГі no cassino Mostbet .

      Reply
    6. Sxabcq on ಮಾರ್ಚ್ 22, 2026 12:19 ಫೂರ್ವಾಹ್ನ

      No Mostbet vocГЄ recebe 100% de bГґnus + 150 free spins para arrasar nos jogos – https://mostbetpt.pro/ , Registre-se no Mostbet e comece com tudo a seu favor .

      Reply
    7. Nvjtue on ಮಾರ್ಚ್ 24, 2026 9:17 ಫೂರ್ವಾಹ್ನ

      The only addiction that actually pays you back – https://gketorolac.com , Fortune wrote you into the script as the final boss .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Svejie cveti_lmKt ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • WilliamSkity ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.