ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?
    Trending

    ಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?

    vartha chakraBy vartha chakraಆಗಷ್ಟ್ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಜ.7 :
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ತಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ.ಹೀಗಾಗಿ ತಮಗೆ ಈ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎಂಬ
    ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ನನ್ನ ಪತ್ನಿ, ನಮ್ಮ ಜಮೀನನ್ನು ಅಕ್ರಮವಾಗಿ ಮುಡಾ ಸ್ವಾಧೀನಪಡಿಸಿಕೊಂಡಿದೆ.ಈ ಹಿನ್ನೆಲೆಯಲ್ಲಿ ಬದಲಿ ನಿವೇಶನ ನೀಡುವಂತೆ ಕೋರಿ ಅರ್ಜಿ ಅವರು ಸಲ್ಲಿಸಿದ್ದರು.ಆದರೆ, ಆ‌ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ವಿವರಿಸಿದರು.
    ಇದಾದ ನಂತರ ಅಸ್ತಿತ್ವಕ್ಕೆ ಬಂದ‌ ಬಿಜೆಪಿ ಸರ್ಕಾರ ತಮ್ಮ ಪತ್ನಿಯ ಮನವಿ ಕಾನೂನು ಪ್ರಕಾರವಾಗಿದೆ ಎಂಬ ಹಿನ್ನೆಲೆಯಲ್ಲಿ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಈ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಾವು ಯಾವುದೇ ರೀತಿಯ ಪ್ರಭಾವವನ್ನು ಬೀರಿಲ್ಲ
    ಎಂದು ಸ್ಪಷ್ಟಪಡಿಸಿದರು.
    ಹೀಗಾಗಿ ಇಡೀ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ.ಹೀಗಾಗಿ ತಮ್ಮ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅವಕಾಶ ನೀಡಿವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು
    ವಾಗ್ದಾಳಿ:
    ಆದರೆ, ಬಿಜೆಪಿ ಮತ್ತು ಜೆಡಿಎಸ್‌ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಸುಳ್ಳು ಆಪಾದನೆಗಳನ್ನು ಮಾಡುತ್ತಿವೆ.ಸರ್ಕಾರ ಅಸ್ತಿರಗೊಳಿಸಲು ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ ಎಂದು ದೂರಿದರು.
    ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ .ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದು ಹೇಳಿದರು
    ನಿವೃತ್ತರಾಗಲಿ:
    ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಎಂದು ಕಿಡಿಕಾರಿದರು
    ಯಡಿಯೂರಪ್ಪಬಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ಸದ್ಯದಲ್ಲೇ ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.
    ಅವರ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    Bangalore BJP Government Karnataka News Politics Trending Varthachakra ಕಾನೂನು ಜೆಡಿಎಸ್ ನಿಯಮ ಉಲ್ಲಂಘನೆ ನ್ಯಾಯ ಮೈಸೂರು ಯಡಿಯೂರಪ್ಪ ರಾಜ್ಯಪಾಲ ಲಂಚ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
    Next Article ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Skachat video s utyba_ihpt ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Jeffreyessen ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • JamesMes ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.