Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಜೊತೆಗಿದೆ ಬಂಡೆ.
    Trending

    ಸರ್ಕಾರದ ಜೊತೆಗಿದೆ ಬಂಡೆ.

    vartha chakraBy vartha chakraಆಗಷ್ಟ್ 9, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ. 9-
    ಪ್ರತಿಪಕ್ಷಗಳ ವಿರುದ್ಧ ಸೇಡಿನ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿದ್ದಾರೆ.
    ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಯಾತ್ರೆಯ ಸಮಾರೋಪ ಮೈಸೂರಿನಲ್ಲಿ ನಡೆಯಿತು.
    ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
    ರಾಜ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಈ ಸರ್ಕಾರದ ರಕ್ಷಣೆಗಾಗಿ ಜನರ ಆಶೀರ್ವಾದದೊಂದಿಗೆ ಬಂಡೆಯಂತೆ ನಿಂತಿದ್ದೇನೆ ಇದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
    ಈ ಹಿಂದೆ ಎಸ್ಎಂ ಕೃಷ್ಣ ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ಮಾಡಿದ್ದೆವು ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ನಡೆಸಿ ಜನರ ಅಹವಾಲು ಆಲಿಸಿದರು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿ ಪ್ರಜಾಪ್ರಭುತ್ವ ಉಳಿಸಿದ್ದರು ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಶಾಪ ವಿಮೋಚನೆಗಾಗಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಯಾವುದೇ ಪಾತ್ರ ನಿರ್ವಹಿಸಿಲ್ಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರದೇ ಪಕ್ಷದ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರು ನಿವೇಶನ ನೀಡಿದ್ದಾರೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ಬಜೆಟ್ ನಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕೂ ಆರ್ಥಿಕ ನೆರವು ನೀಡದಿಲ್ಲ ಈ ಬಗ್ಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಿಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಆಪಾದಿಸಿದರು.
    ಜಾರಕಿಹೊಳಿ ಕಿಡಿ
    ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದೆ ಸುಳ್ಳು ಆರೋಪ ಮಾಡಿಕೊಂಡು ತಿರುಗಾಡುತ್ತಿವೆ ಎಂದು ದೂರಿದರು.
    ಜನರಿಂದ ಬಾರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಪ್ರಯತ್ನ ಮಾಡಲಾಗುತ್ತದೆ. ಇಂತಹ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ನಾವೆಲ್ಲರೂ ಒಟ್ಟಾಗಿದ್ದೇವೆ ಇದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಜನಸಮೂಹ ಎಂದು ಬಣ್ಣಿಸಿದರು.

    Bangalore BJP Congress Government Karnataka Politics Trending Varthachakra ಕಾಂಗ್ರೆಸ್ ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    Next Article ಮಕ್ಕಳ ಮೊಟ್ಟೆ ಕದ್ದ ಅಂಗನವಾಡಿ ಕಾರ್ಯಕರ್ತೆ
    vartha chakra
    • Website

    Related Posts

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025

    21 ಪ್ರತಿಕ್ರಿಯೆಗಳು

    1. n2y54 on ಜೂನ್ 4, 2025 11:30 ಅಪರಾಹ್ನ

      cheap clomid without a prescription can you buy generic clomid for sale where can i buy generic clomiphene tablets cost generic clomiphene without a prescription how to get clomid without prescription how to buy cheap clomid without dr prescription can i purchase clomiphene without a prescription

      Reply
    2. metronidazole pills on ಜೂನ್ 11, 2025 11:21 ಫೂರ್ವಾಹ್ನ

      Greetings! Very useful recommendation within this article! It’s the scarcely changes which wish make the largest changes. Thanks a a quantity for sharing!

      Reply
    3. opurn on ಜೂನ್ 18, 2025 9:04 ಅಪರಾಹ್ನ

      order inderal 10mg – buy plavix medication methotrexate uk

      Reply
    4. 6arld on ಜೂನ್ 21, 2025 6:26 ಅಪರಾಹ್ನ

      amoxil ca – buy ipratropium 100mcg sale purchase ipratropium

      Reply
    5. l7by7 on ಜೂನ್ 23, 2025 9:28 ಅಪರಾಹ್ನ

      azithromycin over the counter – buy tindamax 500mg generic cost bystolic

      Reply
    6. cw13p on ಜೂನ್ 25, 2025 7:02 ಅಪರಾಹ್ನ

      amoxiclav price – https://atbioinfo.com/ purchase ampicillin generic

      Reply
    7. pz1iz on ಜೂನ್ 27, 2025 11:40 ಫೂರ್ವಾಹ್ನ

      buy esomeprazole 40mg online – anexamate.com esomeprazole 20mg us

      Reply
    8. ipila on ಜೂನ್ 28, 2025 9:13 ಅಪರಾಹ್ನ

      cheap coumadin – https://coumamide.com/ purchase losartan for sale

      Reply
    9. hrguc on ಜೂನ್ 30, 2025 6:49 ಅಪರಾಹ್ನ

      buy meloxicam cheap – https://moboxsin.com/ mobic without prescription

      Reply
    10. ywywr on ಜುಲೈ 2, 2025 4:04 ಅಪರಾಹ್ನ

      oral deltasone 10mg – https://apreplson.com/ deltasone 40mg us

      Reply
    11. dsax4 on ಜುಲೈ 3, 2025 7:05 ಅಪರಾಹ್ನ

      online ed medications – fastedtotake.com where to buy ed pills online

      Reply
    12. fwpm3 on ಜುಲೈ 10, 2025 2:01 ಫೂರ್ವಾಹ್ನ

      diflucan without prescription – https://gpdifluca.com/ buy fluconazole 100mg for sale

      Reply
    13. hxzaz on ಜುಲೈ 11, 2025 3:15 ಅಪರಾಹ್ನ

      order generic cenforce – order cenforce 50mg sale buy cenforce pills for sale

      Reply
    14. rshga on ಜುಲೈ 13, 2025 1:21 ಫೂರ್ವಾಹ್ನ

      cheap cialis pills – ciltad gn cialis manufacturer coupon

      Reply
    15. sdx0n on ಜುಲೈ 14, 2025 4:29 ಅಪರಾಹ್ನ

      buy tadalafil no prescription – https://strongtadafl.com/ buy tadalafil reddit

      Reply
    16. Connietaups on ಜುಲೈ 15, 2025 5:46 ಫೂರ್ವಾಹ್ನ

      order generic zantac 150mg – https://aranitidine.com/ ranitidine 300mg generic

      Reply
    17. xg32l on ಜುಲೈ 16, 2025 9:06 ಅಪರಾಹ್ನ

      buy viagra uk paypal – strongvpls sildenafil genfar 50mg

      Reply
    18. Connietaups on ಜುಲೈ 17, 2025 3:33 ಅಪರಾಹ್ನ

      Facts blog you procure here.. It’s intricate to find elevated quality script like yours these days. I really comprehend individuals like you! Go through mindfulness!! comprar provigil

      Reply
    19. dj7sc on ಜುಲೈ 18, 2025 7:52 ಅಪರಾಹ್ನ

      Thanks on putting this up. It’s evidently done. https://buyfastonl.com/

      Reply
    20. Connietaups on ಜುಲೈ 20, 2025 9:45 ಫೂರ್ವಾಹ್ನ

      Facts blog you be undergoing here.. It’s hard to find strong quality writing like yours these days. I really appreciate individuals like you! Rent mindfulness!! https://ursxdol.com/cialis-tadalafil-20/

      Reply
    21. 69bo0 on ಜುಲೈ 21, 2025 8:37 ಅಪರಾಹ್ನ

      With thanks. Loads of expertise! https://prohnrg.com/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BurtonEroke ರಲ್ಲಿ ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • Leroyevorn ರಲ್ಲಿ ಕುಡಿದು ಮಾಡಿದ ರಂಪಾಟ.
    • BurtonEroke ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe