ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರ ಬೀಳಿಸ್ತಾರೆ ಹುಷಾರ್
    Viral

    ಸರ್ಕಾರ ಬೀಳಿಸ್ತಾರೆ ಹುಷಾರ್

    vartha chakraBy vartha chakraಏಪ್ರಿಲ್ 16, 2025Updated:ಏಪ್ರಿಲ್ 16, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.16:
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಇದನ್ನು ಸಹಿಸಲಾಗದೆ ಸರ್ಕಾರವನ್ನು ಪತನಗೊಳಿಸಲು ಉನ್ನತ ಮಟ್ಟದಲ್ಲಿ ಸಂಚು ನಡೆದಿದೆ ನೀವು ಎಚ್ಚರದಿಂದ ಇರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ.
    ಕಲಬುರಗಿಯಲ್ಲಿ ನಡೆದ ವಿಭಾಗ‌ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ಹೇಳಿದರು.
    ಅಧಿಕಾರ ಹಂಚಿಕೆ ಒಪ್ಪಂದ ಸೇರಿದಂತೆ ಹಲವಾರು ವಿಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ವೈಮನಸ್ಯ ಉಂಟಾಗಿರುವ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಈ ಎಚ್ಚರಿಕೆ ಕುತೂಹಲ ಮೂಡಿಸಿದೆ.
    ಇದೇ ವೇಳೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಮೂಲಕ ಬೆದರಿಸಲು ಕೇಂದ್ರ ಸರ್ಕಾರ ನೋಡುತ್ತಿದೆ. ಇದಕ್ಕೆಲ್ಲಾ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ನರೇಂದ್ರ ಮೋದಿ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎನ್ ಕೌಂಟರ್ ಸಮರ್ಥಿಸಿದ ಕಮೀಷನರ್
    Next Article 50 ಕೋಟಿ ರೂಪಾಯಿ ನಾಯಿ ಅಂದು ತಗಲಾಕೊಂಡ
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Rofrcf on ಮಾರ್ಚ್ 20, 2026 11:17 ಅಪರಾಹ್ನ

      Discover the ultimate thrill at Betano Casino https://betanogame.org/. Claim a massive 100% welcome bonus up to €500 plus 200 free spins on your first deposit. Enjoy thousands of top slots, live dealer tables, and exciting sports betting all in one place. Betano – where every spin can change your life.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • erikaschneider.ch ರಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?
    • Whitneyamola ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Betsson ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.