Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    ಸುದ್ದಿ

    ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ

    vartha chakraBy vartha chakraಫೆಬ್ರವರಿ 3, 202321 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.3-

    ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದು, 6 ಮಂದಿಯ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ದೊಡ್ಡ ಮಣ್ಣಗುಡ್ಡೆಯ ಮಂಗಳಮ್ಮ (28) ಮೃತಪಟ್ಟವರು. ಅವರ ಪತಿ ರಾಜು(31), ಅತ್ತೆ ಸೊಲ್ಲಾಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಹಾಗೂ ಮಂಗಳಮ್ಮ ತಂಗಿ ಸವಿತಾ (24), ಸವಿತಾ ಮಗಳು ದರ್ಶಿನಿ (4) ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಕುಂಬಳಗೂಡುವಿನ  ಸುಬ್ಬರಾಯನಪಾಳ್ಯದ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, 10 ಲಕ್ಷಕ್ಕೂ  ಹೆಚ್ಚಿನ ಕೈ ಸಾಲ ಮಾಡಿಕೊಂಡು, ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ. ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿತ್ತು. ಕೊನೆಗೆ ಸಾಲಕ್ಕೆ ಹೆದರಿ ನಿನ್ನೆ ಮಧ್ಯಾಹ್ನ ಇಡೀ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿತ್ತು.

    ಊರ ಹೊರಗಿದ್ದ ರಾಜು ಮಾವನ ಸಮಾಧಿ ಬಳಿಗೆ ತೆರಳಿದ್ದ ಕುಟುಂಬ, ಊಟ ಹಾಗೂ ತಿಂಡಿಗಳ ಜೊತೆ ಇಲಿ ಪಾಷಾಣ ಸೇವಿಸಿದ್ದಾರೆ. ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ತಿಂದಿದ್ದರು. ತಲಾ 2 ಪ್ಯಾಕೆಟ್ ಇಲಿ ಪಾಷಾಣ ಸೇವಿಸಿದ್ದ 7 ಮಂದಿ ಸಾವಿಗಾಗಿ ಕಾದು ಸಮಾಧಿ ಬಳಿಯೇ ಕೆಲಕಾಲ ಕುಳಿತಿದ್ದರು. ಕೆಲ ಹೊತ್ತಿನ ಬಳಿಕ ರಾಜು ಪತ್ನಿ ಮಂಗಳಮ್ಮ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಉಳಿದವರು ಸಂಕಟ ತಾಳಲಾರದೆ ಅಲ್ಲಿಂದ ಹೊರಟು ಊರ ಕಡೆಗೆ ಬಂದು ಗ್ರಾಮದ ಜನರಿಗೆ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಬಳಿಕ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    #Suicide Bangalore loan News ಸಾಲಬಾಧೆ
    Share. Facebook Twitter Pinterest LinkedIn Tumblr Email WhatsApp
    Previous ArticleDigital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ
    Next Article Amrit Paul ವಿರುದ್ಧ 1300 ಪುಟಗಳ charge sheet
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    21 ಪ್ರತಿಕ್ರಿಯೆಗಳು

    1. 8wbhl on ಜೂನ್ 6, 2025 4:10 ಫೂರ್ವಾಹ್ನ

      how much is clomiphene without insurance how can i get cheap clomiphene price can you buy cheap clomiphene prices can you get cheap clomid online where to get generic clomid without dr prescription clomiphene tablet price cost generic clomiphene pills

      Reply
    2. buy cialis from uk on ಜೂನ್ 9, 2025 2:37 ಅಪರಾಹ್ನ

      This is the description of topic I have reading.

      Reply
    3. can flagyl cure chlamydia on ಜೂನ್ 11, 2025 8:53 ಫೂರ್ವಾಹ್ನ

      More posts like this would make the blogosphere more useful.

      Reply
    4. hxhin on ಜೂನ್ 18, 2025 6:00 ಅಪರಾಹ್ನ

      how to buy propranolol – buy inderal 20mg online buy methotrexate 5mg without prescription

      Reply
    5. fxrfh on ಜೂನ್ 21, 2025 3:36 ಅಪರಾಹ್ನ

      amoxicillin cheap – order valsartan 80mg pills buy ipratropium 100mcg generic

      Reply
    6. 63n0n on ಜೂನ್ 23, 2025 6:35 ಅಪರಾಹ್ನ

      zithromax 500mg pill – buy generic bystolic over the counter nebivolol 20mg canada

      Reply
    7. ynn08 on ಜೂನ್ 25, 2025 4:43 ಅಪರಾಹ್ನ

      amoxiclav pills – https://atbioinfo.com/ order ampicillin pills

      Reply
    8. c5ply on ಜೂನ್ 27, 2025 9:38 ಫೂರ್ವಾಹ್ನ

      where to buy esomeprazole without a prescription – https://anexamate.com/ where can i buy nexium

      Reply
    9. ujew0 on ಜೂನ್ 28, 2025 7:13 ಅಪರಾಹ್ನ

      purchase medex without prescription – anticoagulant buy losartan 25mg without prescription

      Reply
    10. bc4uk on ಜೂನ್ 30, 2025 4:38 ಅಪರಾಹ್ನ

      meloxicam pills – mobo sin meloxicam 7.5mg without prescription

      Reply
    11. 41hft on ಜುಲೈ 2, 2025 2:08 ಅಪರಾಹ್ನ

      buy prednisone 40mg generic – asthma purchase deltasone online cheap

      Reply
    12. 3b2fo on ಜುಲೈ 3, 2025 5:19 ಅಪರಾಹ್ನ

      ed solutions – fastedtotake causes of ed

      Reply
    13. z0lo4 on ಜುಲೈ 10, 2025 2:33 ಅಪರಾಹ್ನ

      diflucan 200mg pill – https://gpdifluca.com/ cheap fluconazole

      Reply
    14. dpjn4 on ಜುಲೈ 13, 2025 12:44 ಅಪರಾಹ್ನ

      what is cialis tadalafil used for – https://ciltadgn.com/ buy cialis cheap fast delivery

      Reply
    15. Connietaups on ಜುಲೈ 15, 2025 2:20 ಫೂರ್ವಾಹ್ನ

      zantac medication – aranitidine ranitidine 150mg pills

      Reply
    16. vybtu on ಜುಲೈ 15, 2025 12:14 ಅಪರಾಹ್ನ

      cialis before and after pictures – https://strongtadafl.com/# cheap canadian cialis

      Reply
    17. Connietaups on ಜುಲೈ 17, 2025 11:14 ಫೂರ್ವಾಹ್ನ

      This is the type of advise I recoup helpful. accutane principio activo

      Reply
    18. 1xg9j on ಜುಲೈ 17, 2025 4:34 ಅಪರಾಹ್ನ

      street value viagra 50mg – where can i buy viagra in manila generic viagra blue pill 100 on one side

      Reply
    19. iwhb7 on ಜುಲೈ 19, 2025 5:45 ಅಪರಾಹ್ನ

      More delight pieces like this would create the web better. https://buyfastonl.com/furosemide.html

      Reply
    20. Connietaups on ಜುಲೈ 20, 2025 6:03 ಫೂರ್ವಾಹ್ನ

      Greetings! Extremely useful par‘nesis within this article! It’s the little changes which wish make the largest changes. Thanks a quantity quest of sharing! https://ursxdol.com/amoxicillin-antibiotic/

      Reply
    21. 2zda2 on ಜುಲೈ 25, 2025 1:04 ಫೂರ್ವಾಹ್ನ

      This is the amicable of content I have reading. aranitidine

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BurtonEroke ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    • Leroyevorn ರಲ್ಲಿ ಸತ್ತವನು ಎದ್ದು‌ ಬಂದಾಗ
    • TommyKit ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe