Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ತೀರಿಸಲು ದೇವರ ತಾಳಿ ಕದೀತಿದ್ದ ಖದೀಮ
    ಅಪರಾಧ

    ಸಾಲ ತೀರಿಸಲು ದೇವರ ತಾಳಿ ಕದೀತಿದ್ದ ಖದೀಮ

    vartha chakraBy vartha chakraಸೆಪ್ಟೆಂಬರ್ 10, 2022Updated:ಸೆಪ್ಟೆಂಬರ್ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.10- ಸಾಲ ತೀರಿಸಲು ಪೂಜೆ ಮಾಡಿಸುವ ನೆಪದಲ್ಲಿ ದೇವಾಲಯಗಳಿಗೆ ಹೋಗಿ ದೇವಿಯ ಚಿನ್ನದ ತಾಳಿ ಕಳ್ಳತನ ಮಾಡುತ್ತಿದ್ದ ಖತರ್​​ನಾಕ್ ಖದೀಮನನ್ನು ಶ್ರೀರಾಮಪುರ‌ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಕಲೇಶ ಬಂಧಿತ‌ ಆರೋಪಿಯಾಗಿದ್ದಾನೆ.
    ಕೃಷಿ ಮಾಡುತ್ತಿದ್ದ ಆರೋಪಿ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ನಗರದ ವಿವಿಧ ದೇವಾಲಯಗಳಿಗೆ ಪೂಜೆ ಮಾಡಿಸುವ ಸೋಗಿನಲ್ಲಿ ಹೋಗಿ ಕಳ್ಳತನ ಮಾಡುತ್ತಿದ್ದ. ಕಳೆದ ತಿಂಗಳು ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಿಕಾಪರಮೇಶ್ವರಿ ದೇವಾಲಯಕ್ಕೆ ತೆರಳಿ ಯಾರು ಇಲ್ಲದ ಸಮಯದಲ್ಲಿ ದೇವಿ‌ಯ ಮಾಂಗಲ್ಯ ಎಗರಿಸಿ‌‌ ಪರಾರಿಯಾಗಿದ್ದ.
    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ‌ ಇನ್ಸ್​ಪೆಕ್ಟರ್​​ ಬಾಲಕೃಷ್ಣ ನೇತೃತ್ವದ ತಂಡ ಸಿಸಿಟಿವಿ ಆಧಾರದ ಮೇರೆಗೆ ಆರೋಪಿಯನ್ನು ಬಂಧಿಸಿದೆ.
    ಕಳ್ಳತನ ಮಾಡುವ ಉದ್ದೇಶದಿಂದಲೇ ನಗರಕ್ಕೆ ಬರುತ್ತಿದ್ದ ಕಲೇಶ್, ಬೆಳಗಿನ ವೇಳೆ ಬಂದು ಮಡಿಲಕ್ಕಿ‌ ಸೇವೆ ಸೇರಿದಂತೆ ವಿವಿಧ ರೀತಿಯ ಪೂಜೆ ಮಾಡಿಸಬೇಕೆಂದು ಹೇಳುತ್ತಿದ್ದ. ಈತನ ಮಾತನ್ನು ನಂಬುತ್ತಿದ್ದ ಅರ್ಚಕರು ಪೂಜೆ ಮಾಡಿಸಲು ಸಿದ್ಧತೆ ನಡೆಸುತ್ತಿದ್ದರು. ಅಲ್ಲದೆ ಭಕ್ತಾದಿಗಳು ಇಲ್ಲದ‌‌ ಸಮಯ ನೋಡಿಕೊಂಡು ಕ್ಷಣಾರ್ಧದಲ್ಲಿ ದೇವಿಗೆ ಹಾಕಿದ್ದ ಮಾಂಗಲ್ಯ ಸರ ಕಳ್ಳತನ ಮಾಡುತ್ತಿದ್ದ.
    ಬಳಿಕ ಊರಿಗೆ ತೆರಳಿ ಚಿನ್ನಾಭರಣ ಅಡವಿಟ್ಟು ಹಣ ಮಾಡಿಕೊಳ್ಳುತ್ತಿದ್ದ. ಶ್ರೀರಾಮಪುರ, ಮಾಗಡಿ‌ ರೋಡ್, ಪೀಣ್ಯ ಹಾಗೂ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಗಳ ದೇವಾಲಯಗಳಲ್ಲಿ ಕಳ್ಳತನ ಮಾಡಿದ್ದ ಎಂದು ನಗರ ಉತ್ತರ ವಿಭಾಗದ ಡಿಸಿಪಿ‌ ವಿನಾಯಕ್‌ ಪಾಟೀಲ್ ತಿಳಿಸಿದ್ದಾರೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous ArticleHoney trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!
    Next Article ಬಿಜೆಪಿ ಶಕ್ತಿ ಪ್ರದರ್ಶನ – ಒಗ್ಗಟ್ಟಿನ ಮಂತ್ರ ಪಠನ
    vartha chakra
    • Website

    Related Posts

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    ಜನವರಿ 30, 2026

    ಡ್ರಗ್ಸ್ ದಂಧೆಯಲ್ಲಿ ಯಾರಿದ್ದಾರೆ ನೋಡಿ

    ಜನವರಿ 29, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeffreyMoite ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • JeffreyMoite ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Jamespiedy ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.