ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹಾ ಸಾಹಸ: ಅಗ್ರ ಸ್ಥಾನದಲ್ಲಿ ಗುಜರಾತ್ ಭದ್ರ
    ಸುದ್ದಿ

    ಸಾಹಾ ಸಾಹಸ: ಅಗ್ರ ಸ್ಥಾನದಲ್ಲಿ ಗುಜರಾತ್ ಭದ್ರ

    vartha chakraBy vartha chakraಮೇ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ಯಾವುದೇ ಧಾವಂತವಿಲ್ಲದೆ 7 ವಿಕೆಟ್‌ಗಳಿಂದ ಗೆದ್ದುಕೊಂಡ ಗುಜರಾತ್ ಟೈಟಾನ್ಸ್ 13 ಪಂದ್ಯಗಳಿಂದ 20 ಅಂಕಗಳನ್ನು ಸಂಪಾದಿಸಿಕೊಂಡು ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಲ್ಲದೆ, ಇನ್ನೂ ಆರು ಪಂದ್ಯಗಳು ಇರುವಂತೆಯೇ ಪ್ಲೇಆಫ್ ಅನ್ನೂ ಖಾತ್ರಿಪಡಿಸಿಕೊಂಡಿದೆ.
    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ರವಿವಾರ ಮಧ್ಯಾಹ್ನ ನಡೆದ ಟಾಟಾ ಐಪಿಎಲ್‌ನ 62ನೇ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ನಾಯಕ ಧೋನಿ ಬ್ಯಾಟಿಂಗ್ ಆಯ್ದುಕೊಂಡರು. ನಾಲ್ಕು ಬದಲಾವಣೆಗಳೊಂದಿಗೆ ಅದೃಷ್ಟ ಪರೀಕ್ಷೆಗಿಳಿದ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 133 ರನ್‌ಗಳ ಸಾಧಾರಣ ಮೊತ್ತವನ್ನು ಗಳಿಸುವಲ್ಲಿ ಸುಸ್ತು ಹೊಡೆಯಿತು. ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕ (53 ರನ್, 49 ಎಸೆತ, 4 ಬೌಂಡರಿ, 1 ಸಿಕ್ಸರ್), ಮೊಯಿನ್ ಆಲಿ (21), ನಾರಾಯಣ್ ಜಗದೀಶನ್ (ಆಜೇಯ 39) ಮಾತ್ರ ಗಮನಾರ್ಹ ಆಟವಾಡಿದರು. ಮೊಹಮ್ಮದ್ ಶಮಿ 19 ರನ್‌ಗಳಿಗೆ 2 ವಿಕೆಟ್ ಪಡೆದು ಮಿಂಚಿದರು.
    ಗುರಿ ಬೆನ್ನಟ್ಟುವಲ್ಲಿ ಗುಜರಾತ್‌ ಪರವಾಗಿ ಮುಂಚೂಣಿಯಲ್ಲಿ ನಿಂತವರು ಆರಂಭಿಕ ವೃದ್ಧಿಮಾನ್ ಸಾಹಾ. ಕೀಪಿಂಗ್ ವೇಳೆ ಎರಡು ಕ್ಯಾಚ್ ತೆಗೆದುಕೊಂಡಿದ್ದ ಅವರು, ಆಜೇಯ 67 ರನ್ (57 ಎಸೆತ, 8 ಬೌಂಡರಿ, 1 ಸಿಕ್ಸರ್) ಗಳಿಸಿದರು. ಅವರಿಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಒಲಿಯಿತು. ಶುಭಮನ್ ಗಿಲ್ (17), ಮ್ಯಾಥ್ಯೂ ವೇಡ್ (20), ಡೇವಿಡ್ ಮಿಲ್ಲರ್ (ಆಜೇಯ 15) ಅಲ್ಪ ಕಾಣಿಕೆ ನೀಡಿದರು. ಇನ್ನೂ 5 ಎಸೆತಗಳು ಇರುವಂತೆಯೇ ತಂಡ 3 ವಿಕೆಟ್‌ಗೆ 137 ರನ್ ಗಳಿಸಿ, ಪಂದ್ಯವನ್ನು ಗೆದ್ದು ಬೀಗಿತು. ಚೆನ್ನೈ ಪರ ಮತೀಶ್ ಪತೀರಣ ಎರಡು, ಮೊಯಿನ್ ಆಲಿ 1 ವಿಕೆಟ್ ಪಡೆದರು,

    Verbattle
    Verbattle
    Verbattle
    Sports
    Share. Facebook Twitter Pinterest LinkedIn Tumblr Email WhatsApp
    Previous Articleಜಿಟಿಡಿಯ ಗೌರಿ ಇನ್ನಿಲ್ಲ
    Next Article ನೀರು ಪಾಲು
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.