ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಕುರ್ಚಿ ಉಳಿಸಿಕೊಳ್ಳಲು ವಾಲ್ಮೀಕಿ ಹಗರಣ.
    Trending

    ಸಿಎಂ ಕುರ್ಚಿ ಉಳಿಸಿಕೊಳ್ಳಲು ವಾಲ್ಮೀಕಿ ಹಗರಣ.

    vartha chakraBy vartha chakraಜುಲೈ 5, 202416 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.2-
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.
    ಈ ಆರೋಪದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು.ಇಲ್ಲದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    ಈ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ ಎಂದು ಹೇಳಿದರು
    ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
    ದಲಿತರ ಚಾಂಪಿಯನ್‌ ಎಂದು ಕರೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಈ ಹಗರಣ ಮಾಡಿಯೇ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ನೋಡಿದ್ದರು. ಹೈಕಮಾಂಡ್‌ಗೆ ಕಪ್ಪ ಸಲ್ಲಿಸದೇ ಇದ್ದಲ್ಲಿ ಸಿಎಂ ಸ್ಥಾನ ಕಳೆದುಕೊಂಡು ಅದನ್ನು ಡಿ.ಕೆ.ಶಿವಕುಮಾರ್‌ಗೆ ಬಿಟ್ಟುಕೊಡಬೇಕಾಗಿತ್ತು. ಅದನ್ನು ತಪ್ಪಿಸಲು ದಲಿತರ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ತಮ್ಮ ತಲೆಯನ್ನು ಉಳಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.
    ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
    ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
    ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಯ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಆರ್‌.ಅಶೋಕ ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚಿನ್ನ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleMUDA ಅಕ್ರಮದ ಸುಳಿಯಲ್ಲಿ ಸಿದ್ದರಾಮಯ್ಯ.
    Next Article Police ಆಡಳಿತ ಯಂತ್ರಕ್ಕೆ ಮೇಜರ್ Surgery.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    16 ಪ್ರತಿಕ್ರಿಯೆಗಳು

    1. Idohts on ಫೆಬ್ರವರಿ 20, 2026 11:21 ಫೂರ್ವಾಹ್ನ

      Savor the essence of casino elegance online. crown coins casino log in offers high-definition streams for immersive experiences. Elegance meets excitement here!

      Reply
    2. Gvzeay on ಫೆಬ್ರವರಿ 26, 2026 9:38 ಅಪರಾಹ್ನ

      Saddle up for wild adventures and colossal rewards on the reels. bull and games is the ultimate thrill with buffalo herds triggering huge multipliers and epic jackpots. Spin today – your big win awaits!

      Reply
    3. Ndpkso on ಮಾರ್ಚ್ 1, 2026 1:21 ಫೂರ್ವಾಹ್ನ

      Chumba Casino gives new players a massive head start with free chumba casino free sweeps. Enjoy top slots and real prize redemptions every single day. Play now!

      Reply
    4. Ndpkso on ಮಾರ್ಚ್ 1, 2026 1:25 ಫೂರ್ವಾಹ್ನ

      Chumba Casino gives new players a massive head start with free chumba casino free sweeps. Enjoy top slots and real prize redemptions every single day. Play now!

      Reply
    5. Ndpkso on ಮಾರ್ಚ್ 1, 2026 1:27 ಫೂರ್ವಾಹ್ನ

      Chumba Casino gives new players a massive head start with free chumba casino free sweeps. Enjoy top slots and real prize redemptions every single day. Play now!

      Reply
    6. Ndpkso on ಮಾರ್ಚ್ 1, 2026 1:29 ಫೂರ್ವಾಹ್ನ

      Chumba Casino gives new players a massive head start with free chumba casino free sweeps. Enjoy top slots and real prize redemptions every single day. Play now!

      Reply
    7. Ndpkso on ಮಾರ್ಚ್ 1, 2026 1:32 ಫೂರ್ವಾಹ್ನ

      Chumba Casino gives new players a massive head start with free chumba casino free sweeps. Enjoy top slots and real prize redemptions every single day. Play now!

      Reply
    8. Xoiltv on ಮಾರ್ಚ್ 2, 2026 9:56 ಅಪರಾಹ್ನ

      High rollers get treated like royalty on stake sports . Dedicated VIP manager + insane limits. Welcome to the top.

      Reply
    9. Xoiltv on ಮಾರ್ಚ್ 2, 2026 9:59 ಅಪರಾಹ್ನ

      High rollers get treated like royalty on stake sports . Dedicated VIP manager + insane limits. Welcome to the top.

      Reply
    10. Xoiltv on ಮಾರ್ಚ್ 2, 2026 10:02 ಅಪರಾಹ್ನ

      High rollers get treated like royalty on stake sports . Dedicated VIP manager + insane limits. Welcome to the top.

      Reply
    11. Xoiltv on ಮಾರ್ಚ್ 2, 2026 10:05 ಅಪರಾಹ್ನ

      High rollers get treated like royalty on stake sports . Dedicated VIP manager + insane limits. Welcome to the top.

      Reply
    12. Bowzch on ಮಾರ್ಚ್ 7, 2026 4:15 ಅಪರಾಹ್ನ

      Stejna latka, stejny ucinek, az o 80 % levnejsi
      https://opravdovalekarna.cz

      Reply
    13. Bowzch on ಮಾರ್ಚ್ 7, 2026 4:18 ಅಪರಾಹ್ನ

      Stejna latka, stejny ucinek, az o 80 % levnejsi
      https://opravdovalekarna.cz

      Reply
    14. Bowzch on ಮಾರ್ಚ್ 7, 2026 4:21 ಅಪರಾಹ್ನ

      Stejna latka, stejny ucinek, az o 80 % levnejsi
      https://opravdovalekarna.cz

      Reply
    15. Bowzch on ಮಾರ್ಚ್ 7, 2026 4:25 ಅಪರಾಹ್ನ

      Stejna latka, stejny ucinek, az o 80 % levnejsi
      https://opravdovalekarna.cz

      Reply
    16. Bowzch on ಮಾರ್ಚ್ 7, 2026 4:29 ಅಪರಾಹ್ನ

      Stejna latka, stejny ucinek, az o 80 % levnejsi
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Duanepiove ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • HenrySom ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.