ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ವಿರುದ್ಧ ಪ್ರಕರಣ ಮುಂದೂಡಿದ ಹೈಕೋರ್ಟ್.
    ರಾಜಕೀಯ

    ಸಿಎಂ ವಿರುದ್ಧ ಪ್ರಕರಣ ಮುಂದೂಡಿದ ಹೈಕೋರ್ಟ್.

    vartha chakraBy vartha chakraಡಿಸೆಂಬರ್ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.5:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ.
    ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶ ನೀಡಿರುವ ಏಕ ಸದಸ್ಯ ಪೀಠದ ತೀರ್ಪಿಗೆ ತಡೆ ನೀಡಲು ನಿರಾಕರಿಸಿ ರಾಜ್ಯಪಾಲರಿಗೆ ನೋಟಿ ಜಾರಿಗೊಳಿಸಲು ಆದೇಶಿಸಿತು.
    ಇದೇ ವೇಳೆ ವಿವಾದಿತ ಜಮೀನಿನ‌ ಮೂಲ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಸಿಬಿಐ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಲಾಗಿದೆ.
    ಜೆ.ದೇವರಾಜು ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ‌ ದುಷ್ಯಂತ ದವೆ ಹಾಜರಾಗಿ, “ನನ್ನನ್ನು ವಿನಾಕಾರಣ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನನಗೀಗ 80 ವರ್ಷ. ನಾನೊಬ್ಬ ಬಡಪಾಯಿ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಅಥವಾ ಈ ಕ್ರಿಮಿನಲ್ ಆರೋಪಗಳ ಭಾಗೀದಾರನೂ ಅಲ್ಲ. ಏಕಸದಸ್ಯ ನ್ಯಾಯಪೀಠದ ತೀರ್ಪಿನಲ್ಲಿ ನನ್ನನ್ನೂ ಉಲ್ಲೇಖಿಸಲಾಗಿದೆ. ಅಂತೆಯೇ, ಈ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ಕೋರಿ ಏಕಸದಸ್ಯ ನ್ಯಾಯಪೀಠದ ಮುಂದೆ ಈಗಾಗಲೇ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಈ ಅರ್ಜಿ ಇದೇ 10ಕ್ಕೆ ವಿಚಾರಣೆಗೆ ನಿಗದಿಯಾಗಿದೆ. ಇದಕ್ಕೆ ತಡೆ ನೀಡಬೇಕು. ಇಲ್ಲವಾದಲ್ಲಿ ಅನಗತ್ಯವಾಗಿ ನಾನು ತನಿಖೆಗೆ ಒಳಗಾಗಬೇಕಾಗುತ್ತದೆ” ಎಂದು ಮನವಿ ಮಾಡಿದರು.
    ಆದರೆ ಮುಖ್ಯ ನ್ಯಾಯಮೂರ್ತಿಗಳು, “ಸದ್ಯ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡೋಣ. ಮುಂದೆ ನಿಮ್ಮ ಅಹವಾಲು ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದರು.
    ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ ನ ಹಿರಿಯ ಅಭಿಷೇಕ್ ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಕಪಿಲ್ ಸಿಬಲ್, ದೂರುದಾರ ಸ್ನೇಹಮಯಿ ಕೃಷ್ಣ ಪರ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮಣಿಂದರ್ ಸಿಂಗ್ ಮತ್ತು ಇತರರು ಇದ್ದರು.

    Verbattle
    Verbattle
    Verbattle
    ನ್ಯಾಯ ಬೆಂಗಳೂರು ಮೈ ಮೈಸೂರು ರಾಜಕೀಯ ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆನೆ ಹಾವಳಿ ತಡೆಗೆ ತಮಿಳುನಾಡು ಮಾದರಿ
    Next Article ಗೌಡರ ತವರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Etflrg on ಮಾರ್ಚ್ 17, 2026 9:27 ಫೂರ್ವಾಹ್ನ

      Il miglior casinò online è Betano https://betanogame.org/it/. Sblocca il 100% fino a €500 più giri gratis e goditi azione nonstop. Prelievi veloci, tornei enormi e divertimento infinito ti aspettano.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • PhillipAlact ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Scottpioda ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.