ಬೆಂಗಳೂರು, ಸೆ.19-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಪ್ರಕರಣ ರಾಜಭವನದ ಕದ ತಟ್ಟಿದೆ
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಅನ್ನು ಉಲ್ಲಂಘಿಸಿ
ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 387 ಕೋಟಿ ರೂಪಾಯಿಗಳ ಕಾಮಗಾರಿ ಕೈಗೊಂಡಿದ್ದು ಇದರಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ.
ಈ ದೂರನ್ನು ಸ್ವೀಕರಿಸಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ದೂರಿನ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಪತ್ರ ಬರೆದಿದ್ದಾರೆ.
ಮೈಸೂರಿನ ಪಿ ಎಸ್ ನಳರಾಜ್ ಎಂಬವರು ಕಳೆದ ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ಸಲ್ಲಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಆದರಿಸಿ ನಡೆಸಿರುವ ಬಹುಕೋಟಿ ಕಾಮಗಾರಿಯಲ್ಲಿ ಅಕ್ರಮ ನಡೆದಿದ್ದು ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿದ್ದಾರೆ.
ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ನಗರಾಭಿವೃದ್ಧಿ ಪ್ರಾಧಿಕಾರ ಶ್ರೀರಂಗಪಟ್ಟಣ ಹಾಗೂ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿ 387 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳನ್ನು ಕೈಗೊಂಡಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಪ್ರಕಾರ ಯಾವುದೇ ಕಾಮಗಾರಿ ಆರಂಭಿಸುವ ಮುನ್ನ ಆಡಳಿತ ಮಂಡಳಿ ಸಭೆಯಲ್ಲಿ ಆ ಬಗ್ಗೆ ಚರ್ಚಿಸಿ ಅನುಮೋದನೆ ಪಡೆದುಕೊಂಡು ಕಾಮಗಾರಿ ಕೈಗೊಳ್ಳಬೇಕು. ಆದರೆ ಇಲ್ಲಿ ಕೇವಲ ಮುಖ್ಯಮಂತ್ರಿಗಳ ಮೌಕಿಕ ಸೂಚನೆ ಆದರಿಸಿ ಕಾಮಗಾರಿ ಕೈಗೊಳ್ಳಲಾಗಿದೆ ಈ ಮೂಲಕ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
ಈ ದೂರಿನ ಪ್ರತಿಯನ್ನು ತಮ್ಮ ಪತ್ರದೊಂದಿಗೆ ಲಗತ್ತಿಸಿರುವ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಕೇಳಿ ಬಂದಿರುವ ಅಧಿಕಾರ ದುರ್ಬಳಕೆ ಆರೋಪ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ ಕಾನೂನು ಉಲ್ಲಂಘಿಸಿ ಕಾಮಗಾರಿಯ ಆದೇಶ ನೀಡಿರುವುದು ಅಕ್ರಮ ಎಂದು ಆರೋಪಿಸಲಾಗಿದ್ದು ಈ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

4 ಪ್ರತಿಕ್ರಿಯೆಗಳು
JULESLOT
I was skeptical about this whole thing at first, not gonna lie, but I actualy gave dream catcher game a shot and its way more engaging than I expected. The whole vibe is different from what I thought it would be, and I’ve been coming back pretty regularly now.
https://trendwaytoday.com
Откроет наш рейтинг категория — промокоды за регистрацию. Этот тип бонусов ориентирован исключительно на вновь прибывших клиентов. С целью использования такого кода, достаточно пройти стандартную процедуру регистрации и прописать промокод в отведенном месте. Основное достоинство подобных бонусов — не требуется совершать депозит. Вы просто подтверждаете e-mail и контактный телефон, и сразу же получаете награду. Эти промокоды часто публикуют в официальных сообществах, а размер вознаграждения меняется от нескольких долларов до значительных сумм. http://ablackrp.getbb.ru/viewtopic.php?f=26&t=155