ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !
    ಸುದ್ದಿ

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    vartha chakraBy vartha chakraಜುಲೈ 14, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.14- ಟ್ರಾಫಿಕ್ ಸಿಗ್ನಲ್ ಇದೆ ಎಂದು ಬೈಕ್ ನಿಲ್ಲಿಸಿದ ಡೆಲಿವರಿ ಬಾಯ್ ಮೇಲೆ ಮೂವರು ದುಷ್ಕೃರ್ಮಿ ಗಳು ಹಲ್ಲೆ ಮಾಡಿದ ಘಟನೆ ಮೋದಿ ಆಸ್ಪತ್ರೆ ಜಂಕ್ಷನ್ ಬಳಿ ಸಂಭವಿಸಿದೆ.
    ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಸಿಗ್ನಲ್​​ನಲ್ಲಿ ಕೆಂಪು ಬಣ್ಣದ ಲೈಟ್ ಇದೆ ಎಂದು ಬೈಕ್ ನಿಲ್ಲಿಸಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಅಪರಿಚಿತರು ದಾರಿ ಬಿಡುವಂತೆ ಹೇಳಿದ್ದಲ್ಲೆ ಹಲ್ಲೆ ಮಾಡಿದ್ದಾರೆ.
    ಸಿಗ್ನಲ್​​​ನಲ್ಲಿ ರೆಡ್ ಲೈಟ್ ಆನ್ ಆದಾಗ ಡೆಲಿವರಿ ಬಾಯ್ ಬೈಕನ್ನು ನಿಲ್ಲಿಸಿದ್ದಾರೆ. ಬೈಕ್ ಹಿಂದಿನಿಂದ ಬರುತ್ತಿದ್ದ ಕಾರಿನಲ್ಲಿದ್ದವರು ಹಾರ್ನ್ ಮಾಡಿ ಮುಂದೆ ಹೋಗುವಂತೆ ಸೂಚಿಸಿದ್ದರು. ಆಗ ಡೆಲಿವರಿ ಬಾಯ್, ತಾನು ಸಂಚಾರ ನಿಯಮಗಳನ್ನು ಪಾಲಿಸುತ್ತಿರುವುದಾಗಿ ಹೇಳಿದ್ದಾರೆ. ನಂತರ ವಾಗ್ವಾದ ನಡೆದು, ಕಾರಿನಲ್ಲಿದ್ದವರು ಡೆಲಿವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದಾರೆ.
    ಅಪರಿಚಿತರು ಪದೇ ಪದೇ ಹಲ್ಲೆ ಮಾಡಿ, ಒದ್ದು ಸ್ಥಳದಿಂದ ಕಾಲ್ಕಿತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದಾಗಿ ಡೆಲಿವರಿ ಬಾಯ್ ಗಾಯಗೊಂಡು ರಸ್ತೆಬದಿಯಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದಾರೆ.
    ನಂತರ ಡೆಲಿವರಿ ಬಾಯ್ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿ, ಹಲ್ಲೆಕೋರರು ಮದ್ಯದ ಅಮಲಿನಲ್ಲಿದ್ದಂತೆ ಕಾಣಿಸಿತ್ತು ಎಂದು ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ದೂರು ಸ್ವೀಕರಿಸಿರುವುದಾಗಿ ದೃಢಪಡಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!
    Next Article ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • WilliamSkity ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Whitneyamola ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.