ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ ಕಂಟಕ.
    Trending

    ಸಿದ್ದರಾಮಯ್ಯ ಅವರಿಗೆ ಕಂಟಕ.

    vartha chakraBy vartha chakraಸೆಪ್ಟೆಂಬರ್ 24, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.24:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ದೊಡ್ಡ ಹಿನ್ನಡೆ ಉಂಟಾಗಿದೆ
    ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಗೊಳಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದ್ದಾರೆ.
    ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಪ್ರಕರಣದ ಕುರಿತು ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.
    ರಾಜ್ಯಪಾಲರು ನೀಡಿದ ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರೇಟ್ ಅರ್ಜಿಯ ಬಗ್ಗೆ ಸುಧೀರ್ಘ ವಾದ ಪ್ರತಿವಾದ ಪಾಲಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ಇಂದು ತೀರ್ಪು ಪ್ರಕಟಿಸಿದರು.
    ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ನ್ಯಾಯಮೂರ್ತಿಗಳು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿ ಹಿಡಿದಿದ್ದಾರೆ.
    17ಎ ಅಡಿ ಪೊಲೀಸ್‌‍ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
    ಸಂವಿಧಾನದ 163 ನೇ ವಿಧಿಯಡಿ ರಾಜ್ಯಪಾಲರು ಸಂಪುಟದ ಸಲಹೆ ಆಧಾರಿತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಲಾಗಿದೆ. ಆದರೆ ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರವನ್ನು ಬಳಸಿಯೂ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಿವರಿಸಿರುವ ತೀರ್ಪು ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಸಮರ್ಪಕವಾಗಿ ಬಳಸಿಲ್ಲ ಎಂದು ಅರ್ಜಿದಾರರು ಮಾಡಿರುವ ಆರೋಪವನ್ನು ತಳ್ಳಿ ಹಾಕಿದೆ.
    ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಯಾವ ರೀತಿಯ ತನಿಖೆಗೆ ಆದೇಶಿಸಬಹುದು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವಕಾಶವಿದೆ ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ನೀಡಲಾಗಿದ್ದ ತಡೆಯಜ್ಞೆಯನ್ನು ತೆರವುಗೊಳಿಸಲಾಗಿದೆ ಎಂದು ಪ್ರಕಟಿಸಿತು.
    ಈ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತೀರ್ಪು ಜಾರಿಗೆ ಎರಡು ವಾರಗಳ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.
    ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ, ನಾನೇ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಶೀಘ್ರದಲ್ಲೇ ತೀರ್ಪಿನ ಪ್ರತಿ ಕೈ ಸೇರಲಿದೆ. ಮುಂದಿನ ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಬಹುದು ಎಂದು ಹೇಳಿದರು.

    Verbattle
    Verbattle
    Verbattle
    Government Karnataka News Politics Trending ಕಾನೂನು ನ್ಯಾಯ ಮೈಸೂರು ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ.
    Next Article ರಾಜ್ಯದಲ್ಲಿ ಭದ್ರತೆ ಹೆಚ್ಚಳ ಯಾಕೆ ಗೊತ್ತಾ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    21 ಪ್ರತಿಕ್ರಿಯೆಗಳು

    1. Irmust on ಫೆಬ್ರವರಿ 22, 2026 8:45 ಅಪರಾಹ್ನ

      Spin into pure joy with Sweet Bonanza — where wins pay in any position and cascades keep coming! Unlock sweet bonanza app free spins packed with 10x–100x bombs. Sweet success awaits!

      Reply
    2. Irmust on ಫೆಬ್ರವರಿ 22, 2026 8:49 ಅಪರಾಹ್ನ

      Spin into pure joy with Sweet Bonanza — where wins pay in any position and cascades keep coming! Unlock sweet bonanza app free spins packed with 10x–100x bombs. Sweet success awaits!

      Reply
    3. Irmust on ಫೆಬ್ರವರಿ 22, 2026 8:53 ಅಪರಾಹ್ನ

      Spin into pure joy with Sweet Bonanza — where wins pay in any position and cascades keep coming! Unlock sweet bonanza app free spins packed with 10x–100x bombs. Sweet success awaits!

      Reply
    4. Goivcf on ಫೆಬ್ರವರಿ 25, 2026 3:24 ಅಪರಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    5. Goivcf on ಫೆಬ್ರವರಿ 25, 2026 3:28 ಅಪರಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    6. Goivcf on ಫೆಬ್ರವರಿ 25, 2026 3:30 ಅಪರಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    7. Goivcf on ಫೆಬ್ರವರಿ 25, 2026 3:33 ಅಪರಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    8. Goivcf on ಫೆಬ್ರವರಿ 25, 2026 3:36 ಅಪರಾಹ್ನ

      Unleash primal energy for massive reel rewards. buffalo gold slot stacks wilds high, triggers sunsets, and pays out golden jackpots. Charge on!

      Reply
    9. Isuurz on ಫೆಬ್ರವರಿ 27, 2026 7:37 ಅಪರಾಹ್ನ

      Join chumba casino free sweeps and unlock free Sweeps Coins from the moment you sign up. Play hundreds of exciting slots with real prize potential every day. The action never stops!

      Reply
    10. Isuurz on ಫೆಬ್ರವರಿ 27, 2026 7:40 ಅಪರಾಹ್ನ

      Join chumba casino free sweeps and unlock free Sweeps Coins from the moment you sign up. Play hundreds of exciting slots with real prize potential every day. The action never stops!

      Reply
    11. Isuurz on ಫೆಬ್ರವರಿ 27, 2026 7:42 ಅಪರಾಹ್ನ

      Join chumba casino free sweeps and unlock free Sweeps Coins from the moment you sign up. Play hundreds of exciting slots with real prize potential every day. The action never stops!

      Reply
    12. Thcnbp on ಮಾರ್ಚ್ 1, 2026 11:33 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake rakeback code most deposits. Play your way.

      Reply
    13. Thcnbp on ಮಾರ್ಚ್ 1, 2026 11:36 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake rakeback code most deposits. Play your way.

      Reply
    14. Thcnbp on ಮಾರ್ಚ್ 1, 2026 11:39 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake rakeback code most deposits. Play your way.

      Reply
    15. Thcnbp on ಮಾರ್ಚ್ 1, 2026 11:41 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake rakeback code most deposits. Play your way.

      Reply
    16. Thcnbp on ಮಾರ್ಚ್ 1, 2026 11:44 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake rakeback code most deposits. Play your way.

      Reply
    17. Hzuqdy on ಮಾರ್ಚ್ 3, 2026 4:08 ಅಪರಾಹ್ನ

      DraftKings casino app Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    18. Hzuqdy on ಮಾರ್ಚ್ 3, 2026 4:10 ಅಪರಾಹ್ನ

      DraftKings casino app Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    19. Hzuqdy on ಮಾರ್ಚ್ 3, 2026 4:12 ಅಪರಾಹ್ನ

      DraftKings casino app Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    20. Hzuqdy on ಮಾರ್ಚ್ 3, 2026 4:16 ಅಪರಾಹ್ನ

      DraftKings casino app Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply
    21. Hzuqdy on ಮಾರ್ಚ್ 3, 2026 4:19 ಅಪರಾಹ್ನ

      DraftKings casino app Casino makes every bet count. Claim your 500 spins for $5 and get up to $1K reimbursed if needed. Play hard, win harder!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arbitrazhnyy yurist 14 ರಲ್ಲಿ ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    • arbitrazhnyy yurist 1 ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • Tylermem ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.