Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
    ರಾಜಕೀಯ

    ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್

    vartha chakraBy vartha chakraಏಪ್ರಿಲ್ 9, 202523 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.9:
    ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ‌ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ.
    ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್‌ಗಢ್‌ ಮಿನರಲ್ಸ್ ಸೇರಿದಂತೆ 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅವರು 500 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
    ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿ,ವಿಚಾರಣೆಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
    ರಾಮಗಢ್‌ ಮಿನರಲ್ಸ್ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅಧಿಕಾರ ದುರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ಅವರು 500 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 5 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
    ಈ ಹಿಂದೆ 2014-15ರ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 8 ಗಣಿ ಗುತ್ತಿಗೆಗಳಿಗೆ ತಾರ್ಕಿಕವಾಗಿ ನವೀಕರಣ ನೀಡಿದ್ದ ಅನುಮೋದನೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಸಿದ್ದರಾಮಯ್ಯ ಆಸ್ತಿ ಏರಿಕೆಯಾಗಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಗಣಿ ಗುತ್ತಿಗೆ ನವೀಕರಣಕ್ಕೂ ಮುನ್ನ ಸಿದ್ದರಾಮಯ್ಯನವರ ಆದಾಯದಲ್ಲಿ ಏರಿಕೆಯಾಗಿರಲಿಲ್ಲ. 2023ರ ವಿಧಾನಸಭೆ ಚುನಾವಣೆ ವೇಳೆ ಅವರ ಕುಟುಂಬದ ಸದಸ್ಯರ ಸ್ಥಿರ-ಚರಾಸ್ತಿಗಳಲ್ಲೂ ಏರಿಕೆಯಾಗಿದೆ. ಏಕಾಏಕಿ ಆದಾಯ ಹೆಚ್ಚಳವಾಗಿರುವುದಕ್ಕೆ ಕಿಕ್‌ಬ್ಯಾಕ್‌ ಕಾರಣ. ಹೀಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
    ಎಂಎಂಡಿಆರ್‌ ಕಾಯ್ದೆಯ ಸೆಕ್ಷನ್‌ 10ಎ 10ಎ(2)(ಬಿ), ಸೆಕ್ಷನ್‌ 10 ಎ(2)(ಸಿ) ಕಾಯ್ದೆ 2015ರ ಪ್ರಕಾರ ಗಣಿಯನ್ನು ಹರಾಜು ಹಾಕಬೇಕೆ ಹೊರತು ನವೀಕರಣ ಮಾಡಲು ಅವಕಾಶವಿಲ್ಲ ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
    ಗಣಿಯನ್ನು ಹರಾಜು ಹಾಕಿದ್ದರೆ ಒಂದು ಗಣಿಯಿಂದ 500 ಕೋಟಿ ಆದಾಯ ಸರ್ಕಾರಕ್ಕೆ ಬರುತ್ತಿತ್ತು. ಒಟ್ಟು 8 ಗಣಿ ಕಂಪನಿಗಳನ್ನು ನವೀಕರಣ ಮಾಡಿದ್ದರಿಂದ 4 ಸಾವಿರ ಕೋಟಿ ಬೊಕ್ಕಸಕ್ಕೆ ನಷ್ಟವಾಗಿದೆ. ಅದೇ ರೀತಿ ಹರಾಜು ಪ್ರಕ್ರಿಯೆ ನಡೆದಿದ್ದರೆ ರಾಜಧನ ರೂಪದಲ್ಲಿ 600 ಕೋಟಿ ಸಂಗ್ರಹವಾಗುತ್ತಿತ್ತು. ಇಲ್ಲಿ ಮುಖ್ಯಮಂತ್ರಿಗಳೇ 500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವುದರಿಂದ ಬೊಕ್ಕಸಕ್ಕೆ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ.
    ತುಮಕೂರು ಮಿನರಲ್ಸ್ 161.86 ಎಕರೆ , ಎಸ್ಕೋ 46.55 2 ರಾಮ್‌ಗಢ್‌ (ಡಾಲ್ಕಿಯ) 828.6 ಎಕರೆ, ಕರ್ನಾಟಕ ಲಿಂಸ್ಕೋ 40.47 ಎಕರೆ, ಕೆಂಎಂಎಂಐ (ಕಾರಿಗನೂರು ಮಿನರಲ್ಸ್ ) 498.57 ಎಕರೆ, (ಬಿಬಿಎಚ್‌) 259.52 ಎಕರೆ, ಎಂ ಉಪೇಂದ್ರನ್‌ ಮೈನ್ಸ್ 112.3 ಎಕರೆ, ಜಯರಾಮ್‌ ಮಿನರಲ್ಸ್ ಗೆ 29.35 ಎಕರೆ ಗಣಿ ಗುತ್ತಿಗೆ ನವೀಕರಿಸಲಾಗಿದೆ.
    ಈ ಎಂಟುಗಣಿ ಗುತ್ತಿಗೆಗಳಿಗೆ ನವೀಕರಣಕ್ಕೆ ತಾತ್ವಿಕ ಅನುಮೋದನೆ ಅಗತ್ಯವೇ ಇರಲಿಲ್ಲ. ಗಣಿ ಗುತ್ತಿಗೆ ನವೀಕರಣ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕಂಪನಿಗಳು ಸಕ್ಷಮ ಪ್ರಾಧಿಕಾರಗಳಾದ ಅರಣ್ಯ ಇಲಾಖೆ ಮತ್ತು ಐಬಿಎಂಗೆ ಮನವಿ ನೀಡಬೇಕಿತ್ತು.
    ಕಬ್ಬಿಣದ ಅದಿರಿನ ಗಣಿಗಳನ್ನು ಹರಾಜಿನ ಮೂಲಕ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್‌ ಹೇಳಿತ್ತು. ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆಗೆ ಜನವರಿ 12ರಂದು ತಿದ್ದುಪಡಿ ತಂದಿತ್ತು. ಗಣಿ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ಸಮಿತಿಯ ಉನ್ನತಾಧಿಕಾರ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ 2,386 ಎಕರೆ ಭೂಮಿಯನ್ನು ಈ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ
    ಈ ಗಂಭೀರ ಸ್ವರೂಪದ ಆರೋಪಗಳ ಹಿನ್ನೆಲೆಯಲ್ಲಿ
    ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಕಾಯ್ದೆ 1998ರ ಕಾಯ್ದೆ ಸೆಕ್ಷನ್‌ 7, 9, 11, 12 ಮತ್ತು 15 ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 59, 61, 42, 201, 227, 228, 229, 239, 314, 316/3, 318/1, 319, 322, 324/2, 324(3), 335, 336, 338 ಹಾಗೂ 340ರಡಿ ವಿಚಾರಣೆಗೆ ಪೂರ್ವಾನುಮತಿ ನೀಡಬೇಕೆಂದು ಕೋರಿದ್ದಾರೆ.
    ಈ ಸಂಬಂಧ ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಸಾಲಿಸಿಟರ್‌ ಜನರಲ್‌ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ

    ಕರ್ನಾಟಕ ಕಾನೂನು ಚುನಾವಣೆ ತುಮಕೂರು ನ್ಯಾಯ ಬೆಂಗಳೂರು ಮೈ ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಟಲಿ ನೀರು ಸುರಕ್ಷಿತವಲ್ಲ
    Next Article ಹೊಸ ವಿಮಾನ ನಿಲ್ದಾಣಕ್ಕೆ ತಕರಾರು
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    23 ಪ್ರತಿಕ್ರಿಯೆಗಳು

    1. qh5q8 on ಜೂನ್ 6, 2025 6:00 ಫೂರ್ವಾಹ್ನ

      where can i get generic clomiphene without dr prescription cost of cheap clomid prices where can i get generic clomid tablets can i get cheap clomiphene pill can i order clomid for sale can i purchase clomiphene pills clomiphene without insurance

      Reply
    2. safest place to buy cialis online on ಜೂನ್ 9, 2025 10:18 ಫೂರ್ವಾಹ್ನ

      Thanks on putting this up. It’s well done.

      Reply
    3. is flagyl safe in pregnancy on ಜೂನ್ 11, 2025 4:34 ಫೂರ್ವಾಹ್ನ

      I am in point of fact happy to glitter at this blog posts which consists of tons of useful facts, thanks towards providing such data.

      Reply
    4. o191j on ಜೂನ್ 21, 2025 10:31 ಫೂರ್ವಾಹ್ನ

      amoxicillin pills – buy ipratropium no prescription order combivent 100mcg pill

      Reply
    5. c4yvj on ಜೂನ್ 23, 2025 1:35 ಅಪರಾಹ್ನ

      zithromax 250mg brand – zithromax buy online generic bystolic 20mg

      Reply
    6. on57c on ಜೂನ್ 25, 2025 12:53 ಅಪರಾಹ್ನ

      order augmentin pills – atbioinfo.com acillin over the counter

      Reply
    7. 1it6p on ಜೂನ್ 27, 2025 5:55 ಫೂರ್ವಾಹ್ನ

      order esomeprazole 40mg pill – nexiumtous esomeprazole 40mg pills

      Reply
    8. vosgz on ಜೂನ್ 28, 2025 3:42 ಅಪರಾಹ್ನ

      buy coumadin pill – https://coumamide.com/ order hyzaar online cheap

      Reply
    9. mwa1n on ಜೂನ್ 30, 2025 1:00 ಅಪರಾಹ್ನ

      meloxicam 7.5mg generic – https://moboxsin.com/ meloxicam order

      Reply
    10. ob5u0 on ಜುಲೈ 2, 2025 10:48 ಫೂರ್ವಾಹ್ನ

      order prednisone 40mg online cheap – https://apreplson.com/ order deltasone 20mg sale

      Reply
    11. 9zp9c on ಜುಲೈ 3, 2025 2:06 ಅಪರಾಹ್ನ

      non prescription ed drugs – https://fastedtotake.com/ buy ed pills best price

      Reply
    12. vtv50 on ಜುಲೈ 11, 2025 7:36 ಅಪರಾಹ್ನ

      cenforce 100mg uk – https://cenforcers.com/# cenforce 50mg generic

      Reply
    13. tuwhx on ಜುಲೈ 13, 2025 5:25 ಫೂರ್ವಾಹ್ನ

      is tadalafil the same as cialis – https://ciltadgn.com/ cialis experience

      Reply
    14. Connietaups on ಜುಲೈ 14, 2025 8:27 ಅಪರಾಹ್ನ

      brand ranitidine 150mg – https://aranitidine.com/ ranitidine buy online

      Reply
    15. Connietaups on ಜುಲೈ 17, 2025 3:35 ಫೂರ್ವಾಹ್ನ

      More posts like this would create the online elbow-room more useful. comprar provigil internet

      Reply
    16. 4bpx2 on ಜುಲೈ 17, 2025 4:15 ಫೂರ್ವಾಹ್ನ

      viagra de 100 mg – https://strongvpls.com/# cheap viagra cialis online

      Reply
    17. Connietaups on ಜುಲೈ 19, 2025 11:35 ಅಪರಾಹ್ನ

      I couldn’t turn down commenting. Well written! https://ursxdol.com/propecia-tablets-online/

      Reply
    18. 3hmiv on ಜುಲೈ 22, 2025 2:08 ಫೂರ್ವಾಹ್ನ

      Greetings! Utter useful recommendation within this article! It’s the crumb changes which will make the largest changes. Thanks a quantity in the direction of sharing! https://prohnrg.com/

      Reply
    19. 3l15i on ಜುಲೈ 24, 2025 4:40 ಅಪರಾಹ್ನ

      This is a question which is virtually to my callousness… Myriad thanks! Quite where can I find the acquaintance details due to the fact that questions? acheter stromectol en ligne

      Reply
    20. Connietaups on ಆಗಷ್ಟ್ 9, 2025 8:49 ಫೂರ್ವಾಹ್ನ

      Thanks on putting this up. It’s understandably done.
      zofran order online

      Reply
    21. Connietaups on ಆಗಷ್ಟ್ 18, 2025 8:45 ಫೂರ್ವಾಹ್ನ

      Greetings! Very productive par‘nesis within this article! It’s the petty changes which will espy the largest changes. Thanks a quantity in the direction of sharing! http://3ak.cn/home.php?mod=space&uid=229259

      Reply
    22. Connietaups on ಆಗಷ್ಟ್ 23, 2025 1:01 ಫೂರ್ವಾಹ್ನ

      buy forxiga 10 mg generic – site order forxiga 10mg online

      Reply
    23. Connietaups on ಆಗಷ್ಟ್ 26, 2025 1:29 ಫೂರ್ವಾಹ್ನ

      buy orlistat medication – https://asacostat.com/# purchase orlistat pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    • Wernersaf ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe