Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!
    Trending

    ಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!

    vartha chakraBy vartha chakraಜುಲೈ 5, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.4:
    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಕಿರುವ ಬಟ್ಟೆಗಳು ಮಾತ್ರ ಶುದ್ದವಾಗಿರುತ್ತದೆ. ಆದರೆ ಅವರ ಆಡಳಿತ ಮಾತ್ರ ಅಶುದ್ಧ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
    ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ. ಇದೆಲ್ಲವೂ ಸಿದ್ದರಾಮಯ್ಯ ಅವರ ಮೂಗಿನಡಿಯೇ ನಡೆದಿದೆ ಎಂದು ಆರೋಪಿಸಿದರು
    ಇದರಲ್ಲಿ ನನ್ನ ನನ್ನ ಪಾತ್ರವೇನಿಲ್ಲ. ನಾನೇಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಪ್ರಶ್ನಿಸುತ್ತಾರೆ. ಇದು ಹೇಗಿದೆ ಎಂದರೆ ಮಳ್ಳಿ ಮಳ್ಳಿ ಮಂಚಕ್ಕೆಷ್ಟು ಕಾಲು ಎಂದರೆ ಮೂರು ಮತ್ತೊಂದು ಎಂಬಂತೆ ಸಿದ್ದರಾಮಯ್ಯನವರ ಕಥೆಯೂ ಅದೇ ಆಗಿದೆ ಎಂದು ವ್ಯಂಗ್ಯವಾಡಿದರು.
    ನಿಮ್ಮ ತವರು ಜಿಲ್ಲೆಯಲ್ಲೇ ಅಕ್ರಮ ನಡೆದಿರುವುದಕ್ಕೆ ನೀವೇ ಜವಾಬ್ದಾರಿಯಲ್ಲವೇ? ಇದರಲ್ಲಿ ಅಕ್ರಮ ಎಸಗಿರುವವರು ನಿಮ ಕುಟುಂಬದವರು ಮತ್ತು ಹಿಂಬಾಲಕರು. ನಿಮ ಹಿಂಬಾಲಕರೇ ಇದರಲ್ಲಿ ನೇರ ಫಲಾನುಭವಿಗಳು. ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಪ್ರಶ್ನಿಸಿದರು.
    ಸಿಬಿಐ ತನಿಖೆ:
    ಪ್ರತಿಪಕ್ಷ ನಾಯಕ ಆರ್‌.ಅಶೋಕ ಮಾತನಾಡಿ
    ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಆಗ್ರಹಿಸಿದರು.
    ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು
    ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು
    ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
    86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಲ್ಕು ಅಡಿ ಜಾಗಕ್ಕೆ ಬಿತ್ತು ಹೆಣ.
    Next Article ನ್ಯಾಯಮೂರ್ತಿ ಭಕ್ತವತ್ಸಲ ವರದಿ ತಿರಸ್ಕಾರ.
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    1 ಟಿಪ್ಪಣಿ

    1. Fkasgp on ಫೆಬ್ರವರಿ 13, 2026 7:02 ಅಪರಾಹ್ನ

      va betmgm https://betmgm-play.com/ mgm bet 10 get 200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • цены на электрокарнизы ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Tracymix ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.