ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    ರಾಜ್ಯ

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    vartha chakraBy vartha chakraಏಪ್ರಿಲ್ 30, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಏ.30:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರ ಹಾಕುವ ತಾಕತ್ತು ನಿಮಗಿದೆಯಾ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.
    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಎಂದು ಕೇಳಿದ್ದಾರೆ.
    ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಬಿಜೆಪಿ ಕಾರ್ಯಕರ್ತರು ವಿರುದ್ಧ ಕಿಡಿ ಕಾರಿದ ಶಿವಕುಮಾರ್
    ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಹೇಳಿರುವುದಕ್ಕೆ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ
    ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು,ಉತ್ತರನ ಪೌರುಷ ಒಲೆಯ ಮುಂದೆ’ ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತ ಎಂದು ವಿರುದ್ಧ ಕಿಡಿಕಾರಿದ್ದಾರೆ.
    ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ’ ಎಂದು ಹೇಳಿದ್ದಾರೆ.
    ‘ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಬಿಜೆಪಿ ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ತಮಗೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    Next Article ಪೊಲೀಸರು ಸಸ್ಪೆಂಡ್.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    4 ಪ್ರತಿಕ್ರಿಯೆಗಳು

    1. UFCNews on ಏಪ್ರಿಲ್ 18, 2026 7:19 ಫೂರ್ವಾಹ್ನ

      https://medium.com/@gidstats.com/we-built-a-news-section-heres-why-it-took-longer-than-it-should-have-6e27daf25c8e
      GidStats grew out of a long-established collection of MMA fighter records and fight results, evolving into a platform that continues to aim for adding live updates and background information—a target that remains unrealized.

      Reply
    2. NewsMMA on ಏಪ್ರಿಲ್ 18, 2026 8:15 ಫೂರ್ವಾಹ್ನ

      news mma
      The premier destination for the latest MMA news, match results, division standings, and exclusive insider updates from mixed martial arts circles.

      Reply
    3. Bbrfmoism on ಏಪ್ರಿಲ್ 19, 2026 11:36 ಫೂರ್ವಾಹ್ನ

      skip’s pharmacy low dose naltrexone how much is percocet at the pharmacy generic viagra online canadiain pharmacy

      Reply
    4. Bbrfmoism on ಏಪ್ರಿಲ್ 19, 2026 11:43 ಫೂರ್ವಾಹ್ನ

      skip’s pharmacy low dose naltrexone how much is percocet at the pharmacy generic viagra online canadiain pharmacy

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbrfmoism ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • DreamCatcher_sq4 ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • Peterwaide ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.