ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Viral

    ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.

    vartha chakraBy vartha chakraಮಾರ್ಚ್ 4, 202516 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಾದಗಿರಿ,ಮಾ.2:
    ಭವಿಷ್ಯವಾಣಿ ಮೂಲಕ ದೇಶದೆಲ್ಲೆಡೆ ಗಮನ ಸೆಳೆದಿರುವ ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿಮಠದ ಶ್ರೀಗಳು ಇದೀಗ ರಾಜ್ಯದಲ್ಲಿ ನಡೆದಿರುವ ಅಧಿಕಾರ ಹಂಚಿಕೆ ಕುರಿತಾಗಿ ಭವಿಷ್ಯ ನುಡಿದಿದ್ದಾರೆ.
    ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ಮಾತನಾಡಿರುವ ಅವರು ರಾಜ್ಯದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸದ್ಯದಲ್ಲಿ ಆ ಹುದ್ದೆಯಿಂದ ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಮನಸು ಮಾಡಿ ಅಧಿಕಾರ ತ್ಯಜಿಸಬೇಕಾಗುತ್ತದೆ. ಇಲ್ಲವಾದರೆ ಯಾರಿಂದಲೂ ಅವರನ್ನು ಪದಚ್ಯುತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ
    ಕೋಡಿಮಠದ ಮಠಾಧೀಶರಾದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ನುಡಿದಿರುವ ಈ ಭವಿಷ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಒದಗಿಸಿದೆ.
    ಮುಂಬರುವ ವರ್ಷದಲ್ಲಿ ರಾಜ್ಯಕ್ಕೆ ಉತ್ತಮ ಮಳೆ, ಬೆಳೆ ಮತ್ತು ಸುಭೀಕ್ಷೆ ಇರುತ್ತದೆ ಎಂದು
    ಭವಿಷ್ಯ ನುಡಿದಿರುವ ಸ್ವಾಮೀಜಿ, ಜಾಗತಿಕವಾಗಿ ತೊಂದರೆಗಳು ಹೆಚ್ಚಾಗಲಿವೆ ಎಂದು ಎಚ್ಚರಿಸಿದ್ದಾರೆ.
    ಭೂಕಂಪ, ಸುನಾಮಿಗಳು ಹೆಚ್ಚಾಗಿ ಸಂಭವಿಸುವ ಸಾಧ್ಯತೆ ಇದೆ, ಯುಗಾದಿ ನಂತರ ವಿವರವಾದ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ.
    ಹಾಲುಮತ ಸಮಾಜದ ಬಗ್ಗೆ ಮಾತನಾಡುತ್ತ, ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವದಾರಾಧನೆ ಮಾಡುವ ಸಮಾಜ, ಹಾಲು ಕೆಟ್ಟರು ಹಾಲು ಸಮಾಜ ಕೆಡದು, ಹಕ್ಕು ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು, ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ, ಸಿಎಂ ಕುರ್ಚಿಯಿಂದ ಬಿಡಿಸುವದು ಅಷ್ಟು ಸುಲಭವಲ್ಲ, ಸಿಎಂ ಸಿದ್ದರಾಮಯ್ಯ ಅವರು ಅವರಾಗೆ ಸಿಎಂ ಸ್ಥಾನ ಬಿಡಬೇಕು ಹೊರತು ನೀವು ಬಿಡಿಸಿಕೊಳ್ಳುವದು ಅಷ್ಟು ಸುಲಭವಲ್ಲ ಎಂದಿದ್ದಾರೆ.
    ಯುಗಾದಿ ಇನ್ನೂ ಒಂದು ತಿಂಗಳಿದ್ದು,ಈಗಲೇ ಮುಂದಿನದು ಹೇಳುವದು ಕಷ್ಟ, ನಮ್ಮ ದೃಷ್ಟಿಯಲ್ಲಿ ಬರುವ ಸಂವತ್ಸರದಲ್ಲಿ ರಾಜ್ಯಕ್ಕೆ ತೊಂದರೆ ತಾಪತ್ರಯವಿಲ್ಲ, ಮಳೆ ಬೆಳೆ ಚೆನ್ನಾಗಿ ಆಗುತ್ತದೆ ಸುಭಿಕ್ಷತೆ ಇರುತ್ತದೆ, ನಾಡಿನಲ್ಲಿ ಯಾವುದೇ ಕೊರತೆ ಕಾಣುತ್ತಿಲ್ಲ, ಯುಗಾದಿ ನಂತರ ಕರ್ನಾಟಕ ಬಗ್ಗೆ ಗೊತ್ತಾಗಲಿದೆ” ಎಂದು ಹೇಳಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಭೂಕಂಪ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ಅವರಲ್ಲಿ ಡಿಕೆ ಸುರೇಶ್ ಕೇಳಿದ್ದೇನು.?
    Next Article ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    16 ಪ್ರತಿಕ್ರಿಯೆಗಳು

    1. Everetttup on ಫೆಬ್ರವರಿ 13, 2026 10:39 ಅಪರಾಹ್ನ

      Квартира для релакса. Соляная лампа, ионизатор, фонтан. Зеленый уголок. Снимает стресс. Психологи рекомендуют сменить обстановку. Приезжайте подышать. Полный дзен. Никакого телевизора. Книги, плеер с классикой. Сутки терапии. kvartirasnasutki.ru

      Reply
    2. Rxefwj on ಫೆಬ್ರವರಿ 15, 2026 3:46 ಅಪರಾಹ್ನ

      mcluck New York mcluckcasinogm.com mcluck UT

      Reply
    3. Rxefwj on ಫೆಬ್ರವರಿ 15, 2026 3:47 ಅಪರಾಹ್ನ

      mcluck New York mcluckcasinogm.com mcluck UT

      Reply
    4. Rxefwj on ಫೆಬ್ರವರಿ 15, 2026 3:50 ಅಪರಾಹ್ನ

      mcluck New York mcluckcasinogm.com mcluck UT

      Reply
    5. Zuxnss on ಫೆಬ್ರವರಿ 20, 2026 9:28 ಅಪರಾಹ್ನ

      Unlock the magic of Sweet Bonanza — a slot where every tumble feels like opening a gift! Free spins sweet bonanza slot demo with stacked multipliers create jaw-dropping moments. Spin away!

      Reply
    6. Zuxnss on ಫೆಬ್ರವರಿ 20, 2026 9:32 ಅಪರಾಹ್ನ

      Unlock the magic of Sweet Bonanza — a slot where every tumble feels like opening a gift! Free spins sweet bonanza slot demo with stacked multipliers create jaw-dropping moments. Spin away!

      Reply
    7. Ktddoz on ಫೆಬ್ರವರಿ 25, 2026 4:22 ಫೂರ್ವಾಹ್ನ

      Thunderous thrills in every triumphant turn. buffalo deluxe delivers herds of hits, scatters, and progressive power. Win big!

      Reply
    8. Ktddoz on ಫೆಬ್ರವರಿ 25, 2026 4:25 ಫೂರ್ವಾಹ್ನ

      Thunderous thrills in every triumphant turn. buffalo deluxe delivers herds of hits, scatters, and progressive power. Win big!

      Reply
    9. Eoarvl on ಫೆಬ್ರವರಿ 27, 2026 8:24 ಫೂರ್ವಾಹ್ನ

      chumba casino games: free to play, real money to win. Get your welcome Sweeps Coins bonus and experience the ultimate social casino. Start now!

      Reply
    10. Eoarvl on ಫೆಬ್ರವರಿ 27, 2026 8:27 ಫೂರ್ವಾಹ್ನ

      chumba casino games: free to play, real money to win. Get your welcome Sweeps Coins bonus and experience the ultimate social casino. Start now!

      Reply
    11. Eoarvl on ಫೆಬ್ರವರಿ 27, 2026 8:29 ಫೂರ್ವಾಹ್ನ

      chumba casino games: free to play, real money to win. Get your welcome Sweeps Coins bonus and experience the ultimate social casino. Start now!

      Reply
    12. Imzzhc on ಮಾರ್ಚ್ 1, 2026 2:59 ಅಪರಾಹ್ನ

      Crash, Tower, Limbo, Plinko — stake originals Originals keep players coming back every day. Try them free first.

      Reply
    13. Imzzhc on ಮಾರ್ಚ್ 1, 2026 3:03 ಅಪರಾಹ್ನ

      Crash, Tower, Limbo, Plinko — stake originals Originals keep players coming back every day. Try them free first.

      Reply
    14. Imzzhc on ಮಾರ್ಚ್ 1, 2026 3:06 ಅಪರಾಹ್ನ

      Crash, Tower, Limbo, Plinko — stake originals Originals keep players coming back every day. Try them free first.

      Reply
    15. Imzzhc on ಮಾರ್ಚ್ 1, 2026 3:09 ಅಪರಾಹ್ನ

      Crash, Tower, Limbo, Plinko — stake originals Originals keep players coming back every day. Try them free first.

      Reply
    16. Imzzhc on ಮಾರ್ಚ್ 1, 2026 3:11 ಅಪರಾಹ್ನ

      Crash, Tower, Limbo, Plinko — stake originals Originals keep players coming back every day. Try them free first.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Tylermem ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Kyqico ರಲ್ಲಿ ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.