Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
    Trending

    ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.

    vartha chakraBy vartha chakraಸೆಪ್ಟೆಂಬರ್ 27, 202420 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.27:
    ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ನಂತರವೂ ಹೈಕಮಾಂಡ್ ಅವರ ಬೆಂಬಲಕ್ಕೆ ಧಾವಿಸಿದೆ. ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು ಇದರ ವಿರುದ್ಧ ಕಾನೂನು ಮತ್ತು ರಾಜಕೀಯ ಹೋರಾಟ ಮುಂದುವರಿಸಲು ಪಕ್ಷ ತೀರ್ಮಾನಿಸಿದೆ.
    ಪಕ್ಷದ ನಿರ್ಧಾರವನ್ನು ಸುದ್ದಿಗಾರರಿಗೆ ತಿಳಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ವಿರುದ್ಧ ಎಫ್ ಐ ಆರ್ ದಾಖಲಾದ ಮಾತ್ರಕ್ಕೆ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
    ಗೋದ್ರಾ ಪ್ರಕರಣದಲ್ಲಿ ಅಂದು ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ, ಗೃಹ ಮಂತ್ರಿ ಆಗಿದ್ದ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು ಅಂದು ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು.
    ಈ ಪ್ರಕರಣವನ್ನು ಇಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಸಿದೆ. ಇದನ್ನು ರಾಜಕೀಯವಾಗಿ ಎದುರಿಸಲಿದೆ ಸಿದ್ದರಾಮಯ್ಯ ಎಂದು ಇರಬಹುದು ನಾಳೆ ಇಲ್ಲದಿರಬಹುದು ಆದರೆ ಪಕ್ಷ ಶಾಶ್ವತವಾಗಿರುತ್ತದೆ ಹೀಗಾಗಿ ಪಕ್ಷದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
    ಬಿಜೆಪಿಯ ಕೇಂದ್ರ ನಾಯಕರ ಗುರಿ ಸಿದ್ದರಾಮಯ್ಯ ಅವರಲ್ಲ ಬದಲಿಗೆ ಕಾಂಗ್ರೆಸ್‌‍ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದೇಶದಲ್ಲಿ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ ಈ ದೊಡ್ಡ ಪ್ರಮಾಣದ ನಷ್ಟದ ಬಗ್ಗೆ ಚಕಾರವೆತ್ತದ ಬಿಜೆಪಿ ನಾಯಕರು ದೋಷಾರೋಪಣ ಪಟ್ಟಿಯೇ ಇಲ್ಲದ ಮುಡಾ ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಕಾನೂನು ನರೇಂದ್ರ ಮೋದಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.
    Next Article ಮುನಿರತ್ನ ಮನೆಗೆ ಪೊಲೀಸರ ಲಗ್ಗೆ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. d2d3j on ಜೂನ್ 5, 2025 6:08 ಫೂರ್ವಾಹ್ನ

      buy generic clomid price cost of clomid tablets clomid pills get cheap clomid pills where to get generic clomiphene without prescription clomid cost uk cost of cheap clomiphene pills

      Reply
    2. can you buy cialis online in canada on ಜೂನ್ 10, 2025 6:03 ಫೂರ್ವಾಹ್ನ

      Thanks for putting this up. It’s okay done.

      Reply
    3. augmentin with flagyl on ಜೂನ್ 12, 2025 12:29 ಫೂರ್ವಾಹ್ನ

      I’ll certainly bring to skim more.

      Reply
    4. zwcp8 on ಜೂನ್ 19, 2025 1:10 ಅಪರಾಹ್ನ

      buy inderal pills for sale – oral plavix cost methotrexate 2.5mg

      Reply
    5. b4jgx on ಜೂನ್ 24, 2025 12:12 ಅಪರಾಹ್ನ

      purchase azithromycin generic – buy zithromax 250mg generic purchase bystolic for sale

      Reply
    6. zp6b0 on ಜೂನ್ 26, 2025 6:43 ಫೂರ್ವಾಹ್ನ

      order augmentin 375mg generic – atbioinfo ampicillin for sale

      Reply
    7. ej7ul on ಜೂನ್ 27, 2025 10:12 ಅಪರಾಹ್ನ

      esomeprazole for sale – https://anexamate.com/ buy nexium for sale

      Reply
    8. x2gu0 on ಜೂನ್ 29, 2025 7:41 ಫೂರ್ವಾಹ್ನ

      warfarin 5mg cost – https://coumamide.com/ buy cozaar 50mg pills

      Reply
    9. c4sig on ಜುಲೈ 1, 2025 5:29 ಫೂರ್ವಾಹ್ನ

      buy mobic tablets – swelling mobic for sale

      Reply
    10. f1kkf on ಜುಲೈ 4, 2025 4:40 ಫೂರ್ವಾಹ್ನ

      sexual dysfunction – buy erectile dysfunction medication buy ed meds

      Reply
    11. cuh9m on ಜುಲೈ 10, 2025 12:55 ಫೂರ್ವಾಹ್ನ

      purchase fluconazole pill – https://gpdifluca.com/# cheap fluconazole 200mg

      Reply
    12. knoa7 on ಜುಲೈ 11, 2025 2:11 ಅಪರಾಹ್ನ

      buy generic cenforce 50mg – cenforce medication cenforce 50mg tablet

      Reply
    13. lpnqc on ಜುಲೈ 13, 2025 12:22 ಫೂರ್ವಾಹ್ನ

      cialis tadalafil cheapest online – https://ciltadgn.com/ tadalafil generic reviews

      Reply
    14. d8lfb on ಜುಲೈ 14, 2025 2:43 ಅಪರಾಹ್ನ

      where to get generic cialis without prescription – cialis daily review buying cialis generic

      Reply
    15. Connietaups on ಜುಲೈ 15, 2025 11:42 ಅಪರಾಹ್ನ

      buy ranitidine 150mg pills – https://aranitidine.com/ cheap zantac

      Reply
    16. 8u718 on ಜುಲೈ 16, 2025 7:23 ಅಪರಾಹ್ನ

      100 viagra pills – https://strongvpls.com/ cheap viagra 50mg

      Reply
    17. faquz on ಜುಲೈ 18, 2025 5:55 ಅಪರಾಹ್ನ

      This website exceedingly has all of the information and facts I needed to this case and didn’t identify who to ask. https://buyfastonl.com/gabapentin.html

      Reply
    18. Connietaups on ಜುಲೈ 18, 2025 5:57 ಅಪರಾಹ್ನ

      This is the compassionate of scribble literary works I truly appreciate. https://gnolvade.com/

      Reply
    19. Connietaups on ಜುಲೈ 21, 2025 2:19 ಫೂರ್ವಾಹ್ನ

      I am actually happy to gleam at this blog posts which consists of tons of useful facts, thanks for providing such data. https://ursxdol.com/amoxicillin-antibiotic/

      Reply
    20. WA365BET on ಜುಲೈ 22, 2025 10:54 ಫೂರ್ವಾಹ್ನ

      Can I say thats a relief to discover a person that actually knows what theyre discussing on the web. You definitely have learned to bring a problem to light and earn it important. More and more people need to look at this and appreciate this side of the story. I cant believe youre less common as you definitely contain the gift. Try to Visit My Web Site : WA365BET

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ Crypto ವಂಚಕ Arrest.
    • mostbet_hhki ರಲ್ಲಿ 488 ರೂಪಾಯಿಗೆ ಡಬಲ್ ಮರ್ಡರ್
    • AndrewNat ರಲ್ಲಿ ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe