ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    Trending

    ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.

    vartha chakraBy vartha chakraಆಗಷ್ಟ್ 17, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ. 17:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಮುಖ್ಯಮಂತ್ರಿ ರಾಜೀನಾಮೆಗೆ ಪಟ್ಟು ಹಿಡಿದಿದೆ.
    ಪಕ್ಷದ ಅಧ್ಯಕ್ಷ ವಿಜಯೇಂದ್ರ, ಪ್ರತಿ ಪಕ್ಷ ನಾಯಕ ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಹೇಳಿದರು.
    ಬಿಜೆಪಿ ಯಾವುದೇ ವ್ಯಕ್ತಿಯ ವಿರುದ್ಧ ಹೋರಾಟ ಮಾಡುತ್ತಿಲ್ಲ.ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ.86 ಸಾವಿರ ಜನರು ಅರ್ಜಿ ಸಲ್ಲಿಸಿ ನಿವೇಶನಕ್ಕೆ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.
    ನಿವೇಶನ ಹಂಚಿಕೆ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದು ವಿವರಿಸಿದರು.
    ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಈಗ ಆರೋಪಿಸಿದರೆ ಅರ್ಥವಿಲ್ಲ.ಈಗ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಪ್ರಕರಣದ ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.
    ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದ್ದರು.ಆಗ ಇದರಲ್ಲಿ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.
    ಅಂದು ಯಡಿಯೂರಪ್ಪ ವಿರುದ್ಧ ತನಿಖೆ ಆರಂಭವಾದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ಮಾದರಿಯನ್ನು ಈಗ ಸಿದ್ದರಾಮಯ್ಯ ಕೂಡ ಅನುಸರಿಸಬೇಕು ಎಂದು ಆಗ್ರಹಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ನ್ಯಾಯ ಮೈಸೂರು ಯಡಿಯೂರಪ್ಪ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಪಶ್ಚಾತ್ತಾಪ ಪಡಬೇಕಾದೀತು.
    Next Article ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    11 ಪ್ರತಿಕ್ರಿಯೆಗಳು

    1. Kdelfo on ಮಾರ್ಚ್ 17, 2026 1:26 ಫೂರ್ವಾಹ್ನ

      Gør hvert spin til noget der tæller hos Betano Casino https://betanogame.org/da/. Grib en generøs €500 velkomstbonus og spil de hotteste spil. Live casino, poker og sport – alt under ét tag.

      Reply
    2. dizayn doma 474 on ಮಾರ್ಚ್ 20, 2026 7:47 ಫೂರ್ವಾಹ್ನ

      дом дизайн проект дизайн проекты загородных домов

      Reply
    3. Bzyayo on ಮಾರ್ಚ್ 21, 2026 5:36 ಅಪರಾಹ್ನ

      Jogue mais, ganhe mais: bГґnus 125% + 250 FS te esperam no Mostbet – https://mostbetpt.pro/ , No Mostbet cada aposta carrega a promessa de momentos incrГ­veis .

      Reply
    4. studiya interera 945 on ಮಾರ್ಚ್ 22, 2026 8:50 ಅಪರಾಹ್ನ

      авторский дизайн интерьера студия дизайна интерьеров

      Reply
    5. Npmady on ಮಾರ್ಚ್ 25, 2026 1:11 ಫೂರ್ವಾಹ್ನ

      Step inside and watch normal life evaporate – https://gpdifluca.com/wazamba-casino-review-2026/ , This place was coded for your comeback story .

      Reply
    6. Davidpem on ಮಾರ್ಚ್ 26, 2026 8:23 ಫೂರ್ವಾಹ್ನ

      Learn More: https://www.parkinbox.com.br/party-mommy-allegedly-kept-parties-to-own-youngsters-encouraged-intercourse-united-states-weekly/

      Reply
    7. Williambum on ಮಾರ್ಚ್ 26, 2026 10:20 ಅಪರಾಹ್ನ

      Expand details: http://www.roy.co.il/wordpress/2026/03/14/tips-terminate-your-borgata-hotelcasino-membership-2026/

      Reply
    8. ArlenRunty on ಮಾರ್ಚ್ 26, 2026 10:20 ಅಪರಾಹ್ನ

      Skip to details: https://www.theroyalbutler.co.uk/profile/big-gangsta-bebra22823152/profile

      Reply
    9. RobertBor on ಮಾರ್ಚ್ 26, 2026 10:22 ಅಪರಾಹ್ನ

      Trusted and best: https://bikeweek.com/uncategorized/melhores-slots-online-com-bagarote-atual-acimade-portugal-2025-pokernews/

      Reply
    10. Jamesket on ಮಾರ್ಚ್ 28, 2026 5:18 ಅಪರಾಹ್ನ

      Только лучшие материалы: циклевка паркета под ключ

      Reply
    11. Michaelwab on ಮಾರ್ಚ್ 28, 2026 5:19 ಅಪರಾಹ್ನ

      Полная версия по ссылке: шлифовка паркета цена за м2

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Richardroode ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Williamdix ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.