ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
    ರಾಜಕೀಯ

    ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು

    vartha chakraBy vartha chakraಜುಲೈ 2, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಾಮಕರಣ, ಅಧಿಕಾರ ಹಂಚಿಕೆ ಮತ್ತು ವರ್ಗಾವಣೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹೈಕಮಾಂಡ್ ಗೆ ದೂರು ಸಲ್ಲಿಸಿದ್ದಾರೆ.
    ದೆಹಲಿ ಪ್ರವಾಸದಲ್ಲಿರುವ ಹಲವು ಮುಖಂಡರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ವರ್ಗಾವಣೆ ವಿಷಯದಲ್ಲಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.
    ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಹಲವು ಇಲಾಖೆಗಳ ಕಾರ್ಯ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಮುಖ್ಯಮಂತ್ರಿಗಳ ಪುತ್ರ ಇವರಿಗೆ ಬೆಂಗಾವಲಾಗಿ ನಿಂತಿದ್ದಾರೆ ಕೆಲವು ಅಧಿಕಾರಿಗಳು ಶಾಸಕ ಸಚಿವರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ ಮುಖ್ಯಮಂತ್ರಿಗಳಿಗೆ ದೂರು ನೀಡಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಹೈಕಮಾಂಡ್ ಗಮನಹರಿಸಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ವಿಧಾನ ಪರಿಷತ್ ನಾಮಕರಣ ಸಮಯದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಿಲ್ಲ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದ ಸುಧಾಮ್ ದಾಸ್ ಅವರಿಗೆ ನಾಮಕರಣ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿರುವುದಾಗಿ ಗೊತ್ತಾಗಿದೆ
    ಇದೆ ವೇಳೆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಬೆಂಬಲಿಗರ ವಿವಾದಿತ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದಾರೆ. ಬುಧವಾರದಿಂದ ದೆಹಲಿ ಪ್ರವಾಸದಲ್ಲಿರುವ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.
    ಈಗಾಗಲೇ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾಯಕರುಗಳ ಜೊತೆ ನಡೆದಿರುವ ಚರ್ಚೆಯ ಪ್ರಕಾರ, ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆಯ ವಿರುದ್ಧ ರಾಜ್ಯ ಕಾಂಗ್ರೆಸ್‍ನಲ್ಲಿ ಯಾರೂ ಪ್ರತಿಕ್ರಿಯೆ ನೀಡದಂತೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.
    ರಾಜ್ಯ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಅಧಿಕಾರ ಹಂಚಿಕೆ ಸೂತ್ರ ಎಂಬುದಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣಾವಯ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಇದರಿಂದ ಆಡಳಿತದಲ್ಲಿ ಹಾಗೂ ಸರ್ಕಾರದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧನ ಹೊರಹಾಕಿದ್ದಾರೆ.
    ಸಿದ್ದರಾಮಯ್ಯ ಆಪ್ತರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕ ಹಿರಿಯ ಸಚಿವರೆ ಈ ಬಗ್ಗೆ ಹೇಳಿಕೆ ನೀಡುತ್ತಿರುವ ಸರಿಯಲ್ಲ. ಹೈಕಮಾಂಡ್‍ನ ನಿರ್ಧಾರ ಗೌಪ್ಯವಾಗಿರಬೇಕು ಮತ್ತು ಸಾರ್ವಜನಿಕವಾಗಿ ಚರ್ಚಿಸುವ ವಿಷಯವಾಗಬಾರದು.ಸಚಿವರು ತಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸ ಮಾಡುವುದರ ಜೊತೆಗೆ ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಪಕ್ಷದ ಆಂತರಿಕ ವಿಚಾರಗಳ ಕುರಿತು ಅನಗತ್ಯ ಚರ್ಚೆ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ ಎಂದು ಹೇಳಲಾಗಿದೆ

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.
    Next Article ಅನಾಥವಾಗುತ್ತಿದೆ ಜಯನಗರ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Ibbcpv on ಮಾರ್ಚ್ 17, 2026 4:55 ಅಪರಾಹ್ನ

      Betano verwelkomt je met open armen en enorme bonussen. Ontvang 100% tot €500 plus 200 gratis spins direct na je eerste storting https://betanogame.org/nl/. Van Megaways slots tot live roulette, de spanning is eindeloos. Begin nu met winnen.

      Reply
    2. Amfobh on ಮಾರ್ಚ್ 25, 2026 12:14 ಅಪರಾಹ್ನ

      Play like the jackpot already has your face on it – https://atamsulosin.com/buffalo-slot-machine-aristocrats-legendary-game/ , The table is burning — come steal the fire .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • RalphUnoto ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Ronaldpoila ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.