Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ A1ಆರೋಪಿ.
    ಅಪರಾಧ

    ಸಿದ್ದರಾಮಯ್ಯ A1ಆರೋಪಿ.

    vartha chakraBy vartha chakraಸೆಪ್ಟೆಂಬರ್ 27, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು,ಸೆ.27:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
    ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು
    ಸಿಆರ್‌ಪಿ ಸೆಕ್ಷನ್ 156(3)ರಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (ಎ 1 ಆರೋಪಿ), ಅವರ ಪತ್ನಿ ಪಾರ್ವತಿ (ಎ 2 ಆರೋಪಿ), ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ (ಎ 3 ಆರೋಪಿ), ಜಮೀನು ಮಾಲೀಕ ದೇವರಾಜ್ (ಎ 4 ಆರೋಪಿ) ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
    ಸಾಮಾಜಿಕ ಕಾರ್ಯಕರ್ತ ಸ್ನೇಹ ಮಯಿ ಕೃಷ್ಣ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿತ್ತು.
    ಸಿದ್ದರಾಮಯ್ಯ ವಿರುದ್ಧ ಯಾವ ನ್ಯಾಯಿಕ ಪ್ರಕ್ರಿಯೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂಬ ವಿಷಯದ ಕುರಿತಂತೆ ಲೋಕಾಯುಕ್ತ ಪೊಲೀಸರಲ್ಲಿ ಜಿಜ್ಞಾಸೆ ಉಂಟಾಗಿತ್ತು. ಸಿದ್ದರಾಮಯ್ಯ ವಿರುದ್ಧ ಸಿಆರ್ ಪಿಸಿ ಅಥವಾ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆ ಎಂಬ ವಿಷಯದ ಕುರಿತಾಗಿ ಸ್ಪಷ್ಟನೆ ನೀಡುವಂತೆ ಕೋರಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ರವರು ರಾಜ್ಯ ಲೋಕಾಯುಕ್ತರಿಗೆ ಮನವಿ ಮಾಡಿದ್ದರು.
    ಈ ಮನವಿಯ ಕುರಿತಂತೆ ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸಿದ ಲೋಕಾಯುಕ್ತ ಎಡಿಜಿಪಿ ಜಿಪಿ ಮನೀಷ್‌ ಕರ್ಬೀಕರ್‌ ಜನಪ್ರತಿನಿಧಿಗಳ ನ್ಯಾಯಾಲಯ ಸಿಆರ್ ಪಿಸಿ ಅನ್ವಯ ಪ್ರಕರಣ ದಾಖಲಿಸುವಂತೆ ಸೂಚಿಸಿದೆ ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಪ್ರಕರಣ ದಾಖಲಿಸಬಹುದು ಎಂದು ಸ್ಪಷ್ಟನೆ ನೀಡಿದ್ದರು.
    ಈ ಸ್ಪಷ್ಟನೆ ದೊರೆತ ನಂತರ ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಸಿಆರ್‌ಪಿ ಸೆಕ್ಷನ್ 156(3)ರಡಿ ಎಫ್ ಐ ಆರ್ ದಾಖಲಿಸಿದರು.
    ಇದಷ್ಟೇ ಅಲ್ಲದೆ ಆರೋಪಿಗಳ ವಿರುದ್ಧ ಸೆಕ್ಷನ್ 120ಬಿ(ಅಪರಾಧಿಕ ಒಳಸಂಚು), 166-ಯಾವುದೇ ವೈಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕ ನೌಕರನು ಕಾನೂನು ಬದ್ದ ಆದೇಶ ಪಾಲಿಸದಿರುವುದು, 403 ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 ಅಪರಾಧಿಕ ನಂಬಿಕೆ ದ್ರೋಹ, 420 ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಮಾಣಿಕವಾಗಿ ಪ್ರೇರೇಪಿಸುವುದು, 42 ಕೇಡಿನ ಅಪರಾಧಕ್ಕಾಗಿ ದಂಡನೆ, 465 ಖೋಟಾ ತಯಾರಿಕೆಗೆ ದಂಡನೆ, 468 ವಂಚನೆ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 ಅಕ್ರಮ ಬಂಧನ ಮತ್ತು ಕಲಂ 351ರ ಅಡಿಯಲ್ಲಿ ತನಿಖೆ ನಡೆಯಲಿದೆ.

    ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    Next Article ಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    24 ಪ್ರತಿಕ್ರಿಯೆಗಳು

    1. 2b8x3 on ಜೂನ್ 8, 2025 2:49 ಫೂರ್ವಾಹ್ನ

      buy generic clomiphene cost clomiphene prices can i get generic clomiphene prices can i get generic clomid for sale get clomiphene without rx can you buy cheap clomid without rx clomid challenge test protocol

      Reply
    2. cialis 20 mg tablets uk on ಜೂನ್ 9, 2025 10:51 ಫೂರ್ವಾಹ್ನ

      Thanks on putting this up. It’s okay done.

      Reply
    3. d4mlr on ಜೂನ್ 18, 2025 1:29 ಅಪರಾಹ್ನ

      inderal brand – buy plavix 75mg pills methotrexate online buy

      Reply
    4. rlnfq on ಜೂನ್ 21, 2025 11:12 ಫೂರ್ವಾಹ್ನ

      amoxil online buy – cost diovan ipratropium 100mcg brand

      Reply
    5. 5bqna on ಜೂನ್ 25, 2025 1:23 ಅಪರಾಹ್ನ

      buy clavulanate generic – atbio info ampicillin oral

      Reply
    6. manmg on ಜೂನ್ 27, 2025 6:26 ಫೂರ್ವಾಹ್ನ

      esomeprazole 40mg drug – https://anexamate.com/ buy nexium 40mg capsules

      Reply
    7. ds3pz on ಜೂನ್ 28, 2025 4:10 ಅಪರಾಹ್ನ

      order coumadin 5mg pill – https://coumamide.com/ order cozaar 50mg pills

      Reply
    8. JamesPsync on ಜೂನ್ 28, 2025 8:18 ಅಪರಾಹ್ನ

      ¡Bienvenidos, cazadores de premios extraordinarios!
      Casinos sin licencia en Espana actualizados – https://mejores-casinosespana.es/# casino online sin registro
      ¡Que experimentes maravillosas movidas destacadas !

      Reply
    9. CharlesShuch on ಜೂನ್ 29, 2025 10:15 ಅಪರಾಹ್ನ

      ¡Hola, buscadores de premios excepcionales!
      Mejores casinos no regulados para jugadores espaГ±oles – https://www.casinosonlinesinlicencia.es/ casinos sin licencia
      ¡Que vivas increíbles giros afortunados !

      Reply
    10. w2y7x on ಜೂನ್ 30, 2025 1:27 ಅಪರಾಹ್ನ

      buy mobic pills – https://moboxsin.com/ buy mobic online

      Reply
    11. 2w31v on ಜುಲೈ 2, 2025 11:17 ಫೂರ್ವಾಹ್ನ

      oral deltasone 40mg – https://apreplson.com/ buy prednisone 5mg online

      Reply
    12. 46bv5 on ಜುಲೈ 3, 2025 2:31 ಅಪರಾಹ್ನ

      erectile dysfunction drug – https://fastedtotake.com/ best pills for ed

      Reply
    13. sw3i4 on ಜುಲೈ 5, 2025 1:55 ಫೂರ್ವಾಹ್ನ

      buy generic amoxil over the counter – buy amoxil paypal buy amoxicillin sale

      Reply
    14. cy4sj on ಜುಲೈ 10, 2025 6:20 ಫೂರ್ವಾಹ್ನ

      forcan sale – https://gpdifluca.com/# fluconazole drug

      Reply
    15. i5lgb on ಜುಲೈ 11, 2025 7:28 ಅಪರಾಹ್ನ

      cenforce order online – https://cenforcers.com/# buy cenforce 100mg generic

      Reply
    16. z7i1n on ಜುಲೈ 13, 2025 5:20 ಫೂರ್ವಾಹ್ನ

      buy tadalafil no prescription – https://ciltadgn.com/# super cialis

      Reply
    17. Connietaups on ಜುಲೈ 14, 2025 9:15 ಅಪರಾಹ್ನ

      ranitidine 300mg canada – on this site buy zantac tablets

      Reply
    18. ci1uv on ಜುಲೈ 14, 2025 11:20 ಅಪರಾಹ್ನ

      cheap cialis – https://strongtadafl.com/ cialis sales in victoria canada

      Reply
    19. pl9vy on ಜುಲೈ 17, 2025 4:04 ಫೂರ್ವಾಹ್ನ

      buy viagra 50mg – https://strongvpls.com/# generic viagra 50 mg

      Reply
    20. yvn74 on ಜುಲೈ 19, 2025 4:13 ಫೂರ್ವಾಹ್ನ

      This is the description of topic I take advantage of reading. order neurontin pill

      Reply
    21. Connietaups on ಜುಲೈ 20, 2025 12:20 ಫೂರ್ವಾಹ್ನ

      This is the kind of advise I find helpful. https://ursxdol.com/prednisone-5mg-tablets/

      Reply
    22. vq2qq on ಜುಲೈ 22, 2025 2:00 ಫೂರ್ವಾಹ್ನ

      More posts like this would bring about the blogosphere more useful. https://prohnrg.com/

      Reply
    23. SLOT DEPOSIT QRIS TANPA POTONGAN on ಜುಲೈ 22, 2025 11:44 ಫೂರ್ವಾಹ್ನ

      Hey there, I think your blog might be having browser compatibility issues. When I look at your website in Safari, it looks fine but when opening in Internet Explorer, it has some overlapping. I just wanted to give you a quick heads up! Other then that, great blog! Try to Visit My Web Site : SLOT DEPOSIT QRIS TANPA POTONGAN

      Reply
    24. mf72x on ಜುಲೈ 24, 2025 4:31 ಅಪರಾಹ್ನ

      This is the gentle of writing I rightly appreciate. viagra homme fildena

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_khki ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Ralphhow ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • Ralphhow ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe