Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    ವಿಶೇಷ ಸುದ್ದಿ

    ಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ

    vartha chakraBy vartha chakraಏಪ್ರಿಲ್ 23, 2022Updated:ಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಕಳೆದ ಏಪ್ರಿಲ್ 8ರಂದು ನಗರ ಹಾಗು ಹೊರವಲಯದ ಆರು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬಂದಿದ್ದ ಇ- ಮೇಲ್ ಬೆದರಿಕೆ ಕರೆ ಹಿಂದೆ ಪಾಕಿಸ್ತಾನ, ಸಿರಿಯಾ ದೇಶದ ನಂಟಿರುವ ಶಂಕೆ ವ್ಯಕ್ತವಾಗಿದೆ.
    ರಾಜ್ಯ ಗೃಹ ಇಲಾಖೆಯಿಂದ ತಾಂತ್ರಿಕ ತನಿಖೆ ವೇಳೆ ಪಾಕಿಸ್ತಾನ, ಸಿರಿಯಾ ದೇಶದ ನಂಟಿರುವ ಆನುಮಾನ ವ್ಯಕ್ತವಾಗಿದ್ದು ಬೆದರಿಕೆ ಇ-ಮೇಲ್ ಬೆನ್ನು ಬಿದ್ದಿರುವ ಗೃಹ ಇಲಾಖೆ ಸಾಕ್ಷ್ಯ ಸಂಗ್ರಹಿಸುತ್ತಿದೆ.
    ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರಿನ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರದ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೆಬ್ಬಗೋಡಿಯ ಎಬಿನೈಸರ್ ಸ್ಕೂಲ್ ಗೆ ಅನಾಮಿಕ ಹೆಸರಿನಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿತ್ತು.
    ಪ್ರಾಕ್ಸಿ ಸರ್ವರ್ ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 ಪ್ರಾಕ್ಸಿ ಸರ್ವರ್ ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66 ಎಫ್ ಅಡಿ ಪ್ರಕರಣ ದಾಖಲಾಗಿ ಇರುವುದರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಭಯೋತ್ಪಾದನಾ ನಿಗ್ರಹ ದಳ ತನಿಖೆಯನ್ನು ಕೈಗೆತ್ತಿಕೊಂಡಿದೆ

    Verbattle
    Verbattle
    Verbattle
    #cyria #pakistan
    Share. Facebook Twitter Pinterest LinkedIn Tumblr Email WhatsApp
    Previous Articleಶಶಿಕುಮಾರ್ ಯಾಕೆ ಹೀಗೆ…?
    Next Article ಮಾಸ್ಟರ್ ಮೈಂಡ್ ಅರೆಸ್ಟ್
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lkumdn ರಲ್ಲಿ ಕೇಸರಿಮಯವಾದ ಚಿಕ್ಕಮಗಳೂರು.
    • Juynyk ರಲ್ಲಿ ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    • Htulch ರಲ್ಲಿ IPLಗೆ 13 ವರ್ಷದ ಸೂರ್ಯವಂಶಿ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.