ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಮ್ಮನಿದ್ದರೆ ಹೀಗೆ ಆಗೋದು.
    Trending

    ಸುಮ್ಮನಿದ್ದರೆ ಹೀಗೆ ಆಗೋದು.

    vartha chakraBy vartha chakraಆಗಷ್ಟ್ 27, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಹಾನಗರ ಬೆಂಗಳೂರಿನ ಹಲವೆಡೆ ಹೈಟೆನ್ಷನ್ ವಿದ್ಯುತ್ ಮಾರ್ಗದ ಕೆಳಗೆ ಅನೇಕರು ಮನೆಗಳನ್ನು ನಿರ್ಮಿಸಿ ವಾಸ ಮಾಡುತ್ತಿದ್ದಾರೆ. ಇದು ಅಪಾಯಕಾರಿ ಕ್ರಮ ಎಂದು ಮುನ್ನೆಚ್ಚರಿಕೆ ನೀಡಿದರೂ ಅದನ್ನು ಲೆಕ್ಕಿಸದೆ ‌ಮುಂದುವರೆಯುತ್ತಿದ್ದಾರೆ. ಈ ಬಗ್ಗೆ ಪಾಲಿಕೆ ಮತ್ತು ಬೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡರೂ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.
    ಇದೀಗ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ HMT ವಾರ್ಡ್ ನ ಆಶ್ರಯ ನಗರ ಕೊಳಗೇರಿ ಪ್ರದೇಶದಲ್ಲೂ ಇದೇ ಸಮಸ್ಯೆ ಸೃಷ್ಟಿಯಾಗಿದೆ.
    ಇಲ್ಲಿ ಹೈ ಟೆನ್ಷನ್ ವಿದ್ಯುತ್ ಕೇಬಲ್ ಹಾದು ಹೋಗಿದ್ದು,ಇದರ ಕೆಳಗೆ ಯಾರೂ ವಾಸ ಮಾಡಬಾರದು ಇದು ಅಪಾಯಕಾರಿ ಸ್ಥಳ ಎಂದರೂ ಇಲ್ಲಿ ಸುಮಾರು 3,500 ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ.
    ಸುಮಾರು 7-8 ಎಕರೆ ಜಾಗದಲ್ಲಿ ಇವರೆಲ್ಲ ವಾಸ ಮಾಡುತ್ತಿದ್ದಾರೆ. ಈಗ ಇವರನ್ನು ಆ ಸ್ಥಳದಿಂದ ಒಕ್ಕಲೆಬ್ಬಿಸಲು ಪ್ರಯತ್ನ ಆರಂಭವಾಗಿದೆ.ಆದರೆ ಇಲ್ಲಿರುವ ಯಾರೂ ಇದಕ್ಕೆ ಸ್ಪಂದಿಸುತ್ತಿಲ್ಲ. ನಿಮಗೆಲ್ಲಾ ಆಶ್ರಯ ನಗರದ ಈರೇ ಗೌಡನ ಹಳ್ಳಿ ಎಂಬ ಕಡೆ 1ಎಕರೆ ಜಾಗ ಗುರುತಿಸಲಾಗಿದೆ ಅಲ್ಲಿ ನೀವು ವಾಸ ಮಾಡಬಹುದು ಈಗ ವಾಸ ಮಾಡುತ್ತಿರುವ ಪ್ರದೇಶದಲ್ಲಿ ವೈರ್ ಗಳು ಹಾದು ಹೋಗಿದ್ದು, ವಾಸಕ್ಕೆ ಯೋಗ್ಯವಲ್ಲ, ಅಪಾಯಕಾರಿ ಎಂದು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ
    ಇದರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸದ್ಯ ಇವರು
    1 ಎಕರೆ ಜಾಗಕ್ಕೆ ನೀವೆಲ್ಲ ಹೋಗಬೇಕು ಅಂತ ಡಿಸಿ ಸೂಚನೆ ನೀಡಿದ್ದಾರೆ. ಇದು ಹೇಗೆ ಸಾಧ್ಯ? ಇಷ್ಟೊಂದು ಮಂದಿ 1 ಎಕರೆ ಜಾಗದಲ್ಲಿ ಹೇಗೆ ವಾಸ ಮಾಡೋದು ಅಂತ ಪ್ರಶ್ನೆ ಮಾಡುತ್ತಿದ್ದಾರೆ.
    ನಾವು 25 ವರ್ಷಗಳಿಂದ ಇಲ್ಲಿ ವಾಸ ಮಾಡುತ್ತಿದ್ದೀವಿ, ಈಗ ಏಕಾಏಕಿ ಕರೆಂಟ್ ವೈರ್ ಇದೆ ಇಲ್ಲಿ ಯಾರು ಜೀವನ ಮಾಡಬಾರದು ಮನೆಗಳನ್ನು ಖಾಲಿ ಮಾಡಬೇಕು ‌ಅಂದರೆ ಹೇಗೆ? ನಾವು ಯಾವುದೇ ಕಾರಣಕ್ಕೂ ಇಲ್ಲಿಂದ ಹೋಗಲ್ಲ ಸರ್ಕಾರ ನಮಗೆ ಸೈಟ್ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
    ಆದರೆ ಇಷ್ಟೊಂದು ಕುಟುಂಬಗಳು ಈ ಅಪಾಯಕಾರಿ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡು ವಾಸ ಮಾಡಲು ಆರಂಭಿಸಿದಾಗಲೇ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳಲಿಲ್ಲ.ಆಗಲೇ ಇವರಿಗೆ ಅಪಾಯಕಾರಿ ಸ್ಥಳದ ಕುರಿತು ತಿಳುವಳಿಕೆ ನೀಡಿದ್ದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿರಲಿಲ್ಲ ಅಲ್ಲವೇ ಎಂಬ ಪ್ರಶ್ನೆಗೆ ಉತ್ತರ ಯಾರಲ್ಲೂ ಇಲ್ಲ.

    Verbattle
    Verbattle
    Verbattle
    Bangalore Karnataka m News Trending Varthachakra ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕ ರವಿಕುಮಾರ್ ವಿರುದ್ಧ ದೂರು.
    Next Article ಬೆಂಗಳೂರಿನಲ್ಲಿ ಸೈಟ್ ದುಬಾರಿ ಯಾಕೆ ಗೊತ್ತಾ.
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    12 ಪ್ರತಿಕ್ರಿಯೆಗಳು

    1. HowardWar on ಮಾರ್ಚ್ 14, 2026 1:26 ಅಪರಾಹ್ನ

      сколько стоит ремонт ванны ремонт в ванной

      Reply
    2. Mkiwyi on ಮಾರ್ಚ್ 17, 2026 7:58 ಅಪರಾಹ್ನ

      Betano roper navnet ditt. Få en enorm €500 bonus pluss free spins akkurat nå https://betanogame.org/no/mobile-app/. Mobiloptimalisert, sikkert og fullt av daglige kampanjer.

      Reply
    3. dizayn doma 707 on ಮಾರ್ಚ್ 20, 2026 8:52 ಫೂರ್ವಾಹ್ನ

      дизайнеры интерьеров частного дома дизайн проект интерьера загородного дома

      Reply
    4. Cmjucr on ಮಾರ್ಚ್ 22, 2026 2:58 ಫೂರ್ವಾಹ್ನ

      Mostbet – jogue com vantagem real desde o primeiro minuto – https://mostbetpt.pro/ , Mostbet te dГЎ o start perfeito para noites de pura emoГ§ГЈo e grandes conquistas .

      Reply
    5. Joshuacow on ಮಾರ್ಚ್ 22, 2026 3:25 ಅಪರಾಹ್ನ

      Расширенная статья здесь: https://dom-u-nevskogo-novostroy.ru

      Reply
    6. dizayn kvartiry spb 201 on ಮಾರ್ಚ್ 22, 2026 7:47 ಅಪರಾಹ್ನ

      дизайн интерьера квартир 30 кв м дизайн проект квартиры

      Reply
    7. studiya interera 967 on ಮಾರ್ಚ್ 22, 2026 9:42 ಅಪರಾಹ್ನ

      дизайнеры интерьеров спб дизайн студии интерьеров

      Reply
    8. Bmghsb on ಮಾರ್ಚ್ 25, 2026 2:17 ಅಪರಾಹ್ನ

      Fortune wrote you into the script as the final boss – https://atamsulosin.com/mostbet-casino-portugal-2026/ , Where small screens birth massive legends .

      Reply
    9. Davidpem on ಮಾರ್ಚ್ 26, 2026 9:13 ಫೂರ್ವಾಹ್ನ

      Details on the page: https://farmaciacastellano.es/2026/03/13/gender-video-sensuous-mature-movies-hd-porn-video/

      Reply
    10. Timothyjap on ಮಾರ್ಚ್ 26, 2026 10:53 ಅಪರಾಹ್ನ

      Top Stories: https://augustgwit63186.worldblogged.com/46753775/indian-blue-film-sector-heritage-affect-and-authorized-difficulties

      Reply
    11. Williambum on ಮಾರ್ಚ್ 26, 2026 11:15 ಅಪರಾಹ್ನ

      All the latest is here: https://www.rootsclinicindia.com/turning-brick-series-country-material-a-lot-more-buy-tickets/

      Reply
    12. RobertBor on ಮಾರ್ಚ್ 26, 2026 11:18 ಅಪರಾಹ್ನ

      The best is right here: https://www.taurusmkt.com/migliori-casino-online-aams-i-siti-bisca-online-apice-del-2025/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • Whitneyamola ರಲ್ಲಿ ಅಗಲಿದ “ಕಲಾ ತಪಸ್ವಿ”
    • Whitneyamola ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.