ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಳ್ಳು ಹೇಳಿದ್ರಾ ಪ್ರಹ್ಲಾದ್ ಜೋಷಿ.?
    Trending

    ಸುಳ್ಳು ಹೇಳಿದ್ರಾ ಪ್ರಹ್ಲಾದ್ ಜೋಷಿ.?

    vartha chakraBy vartha chakraನವೆಂಬರ್ 12, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ.
    ಶಿಗ್ಗಾಂವಿ ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿರುವಂತೆ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಬಿಜೆಪಿ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದೆ
    ಯಾಸೀರ್ ಖಾನ್ ಪಠಾಣ್ ಒರ್ವ ರೌಡಿ ಶೀಟರ್ ಈತನ ವಿರುದ್ಧ ಹಲವು ಅಪರಾಧ ಪ್ರಕರಣಗಳಿವೆ. ಆದರೂ, ಈತ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಅಂಶವನ್ನು ಮರೆಮಾಚಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆರೋಪಿಸಿದ್ದರು.
    ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹಲವು ಕೇಸ್​ಗಳು ಇವೆ. ಆದ್ರೆ,ಅವರು ಅಫಿಡೆವಿಟ್​​ನಲ್ಲಿ ತಿಳಿಸಿಲ್ಲ. ಈ ಮೂಲಕ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ಚುನಾವಣೆಗೆ ನಾವು ಅರ್ಜಿ ಸಲ್ಲಿಸ್ತೇವೆ. ಕೂಡಲೇ ಚುನಾವಣಾಧಿಕಾರಿಗಳು ಕಾರ್ಯ ಪ್ರವೃತ್ತರಾಗಲಿ ಎಂದು ಆಗ್ರಹಿಸಿದ್ದರು.
    ಕೇಂದ್ರ ಮಂತ್ರಿ ಮಾಡಿದ ಈ ಆರೋಪ ಚುನಾವಣೆ ಸಮಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನು ಆಧರಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸಿದ್ದರು. ಆದರೆ,ಈ ವಿಷಯವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸುಳ್ಳು ಆರೋಪ ಮಾಡಿರುವುದು ಬೆಳಕಿಗೆ ಬಂದಿದೆ.
    ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
    ಇದರೊಂದಿಗೆ ಪ್ರಹ್ಲಾದ್ ಜೋಷಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಪಠಾಣ್ ಬಿಜೆಪಿ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದರಾ ಪೊಲೀಸರು..
    Next Article ಚುರುಕಾದ ನಕ್ಸಲರು.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Cabtfd on ಮಾರ್ಚ್ 17, 2026 9:14 ಫೂರ್ವಾಹ್ನ

      Porta il tuo gioco al livello successivo con Betano Casino https://betanogame.org/it/. Prendi un fantastico bonus di benvenuto da €500 e tuffati in centinaia di giochi premium. Che tu ami le slot, il poker o le scommesse sportive, abbiamo tutto per te. Unisciti al cerchio dei vincitori oggi.

      Reply
    2. Hbmycl on ಮಾರ್ಚ್ 21, 2026 10:04 ಅಪರಾಹ್ನ

      Mostbet te dГЎ o empurrГЈo perfeito para viver grandes emoГ§Гµes – https://mostbetpt.pro/ , Mostbet – cassino feito para quem quer sentir a emoГ§ГЈo de verdade .

      Reply
    3. Zraxcr on ಮಾರ್ಚ್ 25, 2026 7:18 ಫೂರ್ವಾಹ್ನ

      One spin One chance One legendary story — yours – https://clobetasolbuy.com , Play like the universe already said yes .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdix ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Richardroode ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • LouisSep ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.