ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುವರ್ಣ ಸೌಧದಲ್ಲಿ ಅನುಭವ ಮಂಟಪ.
    ಸಮಾಜ

    ಸುವರ್ಣ ಸೌಧದಲ್ಲಿ ಅನುಭವ ಮಂಟಪ.

    vartha chakraBy vartha chakraಡಿಸೆಂಬರ್ 9, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.9-
    ಜಗತ್ತಿಗೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸಿದ್ದು,12 ನೇ ಶತಮಾನದಲ್ಲಿ ನಡೆದ ವಚನ ಚಳುವಳಿ.ಭಕ್ತಿ ಭಂಡಾರಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಚಳವಳಿ ಮತ್ತು ಅನುಭವ ಮಂಟಪ ಜಗತ್ತಿಗೆ ಮಾದರಿ.
    ಇಂತಹ ಅನುಭವ ಮಂಟಪದ ತೈಲವರ್ಣ ಚಿತ್ರ ಇದೀಗ ಬೆಳಗಾವಿ ಸುವರ್ಣ ಸೌಧದ ವಿಧಾನಸಭೆಯಲ್ಲಿ ಕಂಗೊಳಿಸುತ್ತಿದೆ.
    ವಿಶ್ವದ ಮೊದಲ ಸಂಸತ್’ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
    ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.
    ಕ್ಯಾನ್ ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. ಬೆಂಗಳೂರು ಚಿತ್ರಕಲಾ ಪರಿಷತ್ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.
    ಅನುಭವ ಮಂಟಪವು ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದೆ. ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ಡೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ,, ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆ ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿರುವುದು ಅನುಭವ ಮಂಟಪವಾಗಿದೆ.

    Verbattle
    Verbattle
    Verbattle
    ಧರ್ಮ ಬೆಂಗಳೂರು ಶಾಲೆ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆದಿತ್ಯ ಠಾಕ್ರೆ ಕಿತಾಪತಿ.
    Next Article ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • JamesMes ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • JamesMes ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.