ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    ಸಿನೆಮ

    ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ

    vartha chakraBy vartha chakraಜನವರಿ 20, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ, ಜ.19-
    ಕಳ್ಳತನ ಮಾಡಲು ಬಂದು, ಅದಕ್ಕೆ ಅಡ್ಡಿಪಡಿಸಿದ
    ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಖದೀಮನನ್ನು ಕೃತ್ಯ ಘಟನೆ ನಡೆದ 70 ಗಂಟೆಗಳ ಅವಧಿಯಲ್ಲಿ ಮುಂಬೈ ನಗರ ಪೊಲೀಸರು ಬಂಧಿಸಿದ್ದಾರೆ.
    ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್
    ಬಂಧಿತ ಆರೋಪಿ ಭಾರತೀಯನಲ್ಲ ಬದಲಿಗೆ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ತಿಳಿಸಿದರು.
    ಬಂಧಿತನ ಬಳಿ ಆತ ಭಾರತಕ್ಕೆ ಸಂಬಂಧಿಸಿದ ಯಾವುದೇ ಆಧಾರ್ ಕಾರ್ಡ್ ಅಥವಾ ಇನ್ನಿತರೆ ದಾಖಲೆಗಳು ಪತ್ತೆಯಾಗಿಲ್ಲ. ಆತ ತನ್ನ ಪರಿಚಯವನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿರುವುದಾಗಿ ಹೇಳಿದ್ದಾರೆ.
    ಆದರೆ ಈತನ ಮೂಲ ಹೆಸರು ಬೇರೆಯದೇ ಇದೆ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ ನಮಗಿರುವ ಮಾಹಿತಿ ಪ್ರಕಾರ ಆರೋಪಿಯ ಹೆಸರು ಮೊಹಮ್ಮದ್ ಷರೀಫುಲ್ಲಾ ಇಸ್ಲಾಂ ಶೆಹ​ಜಾದ್ ಎಂದು ತಿಳಿಸಿದರು.
    ಪ್ರಾಥಮಿಕ ವಿಚಾರಣೆ ವೇಳೆ ಆರೋಪಿಯು ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.ಆರೋಪಿ ಮುಂಬೈನ ಪಬ್ ಒಂದರಲ್ಲಿ ಕೆಲಸ ಮಾಡುತ್ತಿದ್ದನಂತೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿರುವ ಈತ ಇಲ್ಲಿ ಹೆಸರು ಬದಲಾವಣೆ ಮಾಡಿಕೊಂಡು ಓಡಾಡುತ್ತಿದ್ದ ಎಂದರು.
    ಕಳೆದ ಜ.15ರ ತಡರಾತ್ರಿ ಸೈಫ್ ಅಲಿ ಖಾನ್​ರ ಮುಂಬೈನ ಬಾಂದ್ರಾದ ಮನೆಗೆ ನುಗ್ಗಿದ್ದ ಆರೋಪಿ, ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದ. ಸೈಫ್ ಅಲಿ ಖಾನ್​ರ ಹೊಟ್ಟೆ, ಕತ್ತು, ಬೆನ್ನಿಗೆ ಆರು ಬಾರಿ ಇರಿದಿದ್ದ ಆರೋಪಿ ಸ್ಥಳದಿಂದ ಪರಾರಿ ಆಗಿದ್ದ. ಕೂಡಲೇ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೈಫ್ ಅಲಿ ಖಾನ್ ಬೆನ್ನಿನಿಂದ 2.50 ಇಂಚಿನ ಚಾಕುವನ್ನು ಹೊರತೆಗೆಯಲಾಗಿತ್ತು. ಸೈಫ್ ಅಲಿ ಖಾನ್ ಪ್ರಾಣಾಪಾಯದಿಂದ ಪಾರಾಗಿದ್ದು ಈಗ ಚೇತರಿಕೆಯ ಹಾದಿಯಲ್ಲಿದ್ದಾರೆ. ಇಂದೇ ಸೈಫ್ ಅಲಿ ಖಾನ್ ಡಿಸ್​ಚಾರ್ಜ್ ಆಗುವ ಸಾಧ್ಯತೆ ಇದೆ

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಸಮೂಹ ಶಕ್ತಿ ಸಮಾಜ ಸೇವೆಗೆ ಬಹುಪರಾಕ್
    Next Article ಕಾಂತಾರ -2 ವಿರುದ್ಧ ಗಂಭೀರ ಆರೋಪ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Kevinjoync ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • https://mellstroy-casino-xzs9.click ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.