ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    Trending

    ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.

    vartha chakraBy vartha chakraಸೆಪ್ಟೆಂಬರ್ 6, 202416 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 6,: ಪಾವಗಡದ ಸೋಲಾರ್‌ ಪಾರ್ಕ್‌ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್‌ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆಯಾದ ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿಯ ಟ್ವೆಂಟಿ ಲಿಮಿಟೆಡ್‌, ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ.

    ಸೌರ ವಿದ್ಯುತ್‌ ಖರೀದಿ ಒಪ್ಪಂದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೆ.ಜೆ. ಜಾರ್ಜ್‌ ಅವರು, “ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡಿರುವುದರಿಂದ ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ,”ಎಂದು ತಿಳಿಸಿದ್ದಾರೆ.

    “2044ರ ಹಣಕಾಸು ವರ್ಷದವರೆಗೆ ಪ್ರತಿ ಕಿ.ವ್ಯಾ.ಹೆಚ್‌.ಗೆ 2.89 ರೂ.ದರದಲ್ಲಿ ವಿದ್ಯುತ್‌ ಪೂರೈಕೆ ಮಾಡಲಿದ್ದು, ಯೋಜನೆಯು 18 ತಿಂಗಳೊಳಗೆ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತವು 2024ರ ಜುಲೈ 22 ರಂದು ಒಪ್ಪಿಗೆ ಪತ್ರ ನೀಡಿತ್ತು. ನಂತರ ಈ ವಿದ್ಯುತ್‌ ಖರೀದಿ ಒಪ್ಪಿಗೆ ಏರ್ಪಟ್ಟಿದೆ,”ಎಂದು ಹೇಳಿದ್ದಾರೆ.

    “ನವೀಕರಿಸಬಹುದಾದ ಇಂಧನ ನೀತಿಯನ್ನು 2009ರಲ್ಲೇ ಅಧಿಸೂಚಿಸಿದ ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕ. ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದ್ದು, ಇದರಿಂದ ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯೂ ಆಗುತ್ತಿದೆ. ನವೀಕರಿಸಬಹುದಾದದ ಇಂಧನ ನೀತಿಯ ಫಲ ಈಗ ಕಾಣುತ್ತಿದ್ದೇವೆ,”ಎಂದಿದ್ದಾರೆ.

    “ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ‌ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ,”ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Trending
    Share. Facebook Twitter Pinterest LinkedIn Tumblr Email WhatsApp
    Previous Articleಪರಪ್ಪನ ಅಗ್ರಹಾರದವರ ತಪ್ಪೇನು.
    Next Article ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    16 ಪ್ರತಿಕ್ರಿಯೆಗಳು

    1. Oargaf on ಫೆಬ್ರವರಿ 12, 2026 12:20 ಫೂರ್ವಾಹ್ನ

      mgm first bet online casino betmgm play betmgm South Carolina

      Reply
    2. mexican online pharmacies on ಫೆಬ್ರವರಿ 14, 2026 11:40 ಅಪರಾಹ್ನ

      online canadian pharmacies

      Reply
    3. Bbnizu on ಫೆಬ್ರವರಿ 19, 2026 8:51 ಅಪರಾಹ್ನ

      Enjoy a variety of games for every taste. In crown coin casino official site, generous jackpots and a loyalty program await you. Register and win!

      Reply
    4. Jrnsot on ಫೆಬ್ರವರಿ 23, 2026 5:31 ಫೂರ್ವಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza scatter, multiply everywhere, win everywhere. Start spinning sweet!

      Reply
    5. Jrnsot on ಫೆಬ್ರವರಿ 23, 2026 5:34 ಫೂರ್ವಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza scatter, multiply everywhere, win everywhere. Start spinning sweet!

      Reply
    6. Mdfhyy on ಫೆಬ್ರವರಿ 26, 2026 3:26 ಫೂರ್ವಾಹ್ನ

      Charge headfirst into slot stardom and big bucks. buffalo slot free play features Aristocrat excellence: endless retriggers, gold buffs, and jackpot mania. Spin now!

      Reply
    7. Mdfhyy on ಫೆಬ್ರವರಿ 26, 2026 3:29 ಫೂರ್ವಾಹ್ನ

      Charge headfirst into slot stardom and big bucks. buffalo slot free play features Aristocrat excellence: endless retriggers, gold buffs, and jackpot mania. Spin now!

      Reply
    8. Mdfhyy on ಫೆಬ್ರವರಿ 26, 2026 3:32 ಫೂರ್ವಾಹ್ನ

      Charge headfirst into slot stardom and big bucks. buffalo slot free play features Aristocrat excellence: endless retriggers, gold buffs, and jackpot mania. Spin now!

      Reply
    9. Dynsnn on ಫೆಬ್ರವರಿ 28, 2026 5:26 ಫೂರ್ವಾಹ್ನ

      Spin your way to real rewards at chumbacasinox. New players get FREE Sweeps Coins to kickstart the excitement. Sign up and play today!

      Reply
    10. Rkhcdv on ಮಾರ್ಚ್ 2, 2026 7:47 ಫೂರ್ವಾಹ್ನ

      Provably fair since stake withdrawal time the beginning. Millions of verified bets. Join the platform players actually trust.

      Reply
    11. Rkhcdv on ಮಾರ್ಚ್ 2, 2026 7:49 ಫೂರ್ವಾಹ್ನ

      Provably fair since stake withdrawal time the beginning. Millions of verified bets. Join the platform players actually trust.

      Reply
    12. Rkhcdv on ಮಾರ್ಚ್ 2, 2026 7:51 ಫೂರ್ವಾಹ್ನ

      Provably fair since stake withdrawal time the beginning. Millions of verified bets. Join the platform players actually trust.

      Reply
    13. Rkhcdv on ಮಾರ್ಚ್ 2, 2026 7:54 ಫೂರ್ವಾಹ್ನ

      Provably fair since stake withdrawal time the beginning. Millions of verified bets. Join the platform players actually trust.

      Reply
    14. Rkhcdv on ಮಾರ್ಚ್ 2, 2026 7:56 ಫೂರ್ವಾಹ್ನ

      Provably fair since stake withdrawal time the beginning. Millions of verified bets. Join the platform players actually trust.

      Reply
    15. Vlnxns on ಮಾರ್ಚ್ 7, 2026 2:23 ಫೂರ್ವಾಹ್ನ

      Kvalita, na kterou se muzete spolehnout. Cena, ktera vas potesi
      opravdovalekarna

      Reply
    16. Vlnxns on ಮಾರ್ಚ್ 7, 2026 2:25 ಫೂರ್ವಾಹ್ನ

      Kvalita, na kterou se muzete spolehnout. Cena, ktera vas potesi
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jgytuc ರಲ್ಲಿ Bengaluruಲ್ಲೂ ಮರ್ಯಾದೆಗೇಡು ಹತ್ಯೆ
    • Jvzeno ರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar
    • Robertmib ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.