ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    Trending

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.

    vartha chakraBy vartha chakraಜೂನ್ 22, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.22:
    ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಜನ ಬೆಂಬಲಗಳಿಸಿದೆ ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ನಮ ಮೈತ್ರಿ ಮುಂದುವರೆಯಲಿದೆ. ಇಲ್ಲೂ ಕೂಡ ನಾವು ಗೆದ್ದು ತೋರಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
    ಬಿಜೆಪಿ ಮತ್ತು ಜೆಡಿಎಸ್ ನ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿಯಾಗಿದ್ದಾರೆಂದು ಕಾಂಗ್ರೆಸ್‌‍ ನಾಯಕರು ಬೊಗಳೆ ಬಿಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಏನೆಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
    ಬಿಜೆಪಿ-ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ಗೆ ನಡುಕ ಹುಟ್ಟಿಸಿದೆ. ಅದು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಕಸದ ಬುಟ್ಟಿ ಸೇರಿದೆ. ಲೋಕಸಭೆಯಲ್ಲಿ ಜನ ಕಾಂಗ್ರೆಸ್‌‍ ಅನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಹೇಳಿದರು
    ಕಾಂಗ್ರೆಸ್‌‍ ರಾಜ್ಯದಲ್ಲಿ ಬೆಲೆ ಏರಿಕೆ ಯುಗವನ್ನೇ ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌‍ ನಾಯಕರ ಮುಖ ನೋಡಿ ಕೇಂದ್ರದಲ್ಲಿ ದುಡ್ಡು ಕೊಡುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮುಖ ನೋಡಿದರೆ ಯಾರೂ ದುಡ್ಡು ಕೊಡುವುದಿಲ್ಲ ಎಂದರು.
    ಕಾಂಗ್ರೆಸ್‌‍ ಪಕ್ಷದ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ತಕ್ಷಣವೇ ಜಿಲ್ಲಾ, ತಾಲ್ಲೂಕು ಪಂಚಾಯತ್‌ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಸವಾಲು ಹಾಕಿದರು.
    ರಾಜ್ಯದಲ್ಲಿ ಈಗ ಗ್ಯಾರಂಟಿಗಳು ಇಲ್ಲ. ಈಗ ಇರುವುದೆಲ್ಲಾ‌ ಬೋಗಸ್‌‍ ಗ್ಯಾರಂಟಿ. ಬೆಲೆ ಏರಿಕೆಯಿಂದಲೇ ಎಲ್ಲಾ ಗ್ಯಾರಂಟಿಗಳನ್ನು ನಡೆಸುತ್ತೇವೆ ಎನ್ನುತ್ತಿರುವ ಕಾಂಗ್ರೆಸ್‌‍ನವರನ್ನು ನಾವು ಮನೆಗೆ ಕಳುಹಿಸಿಕೊಡಬೇಕೆಂದು ಕರೆ ಕೊಟ್ಟರು.

    Verbattle
    Verbattle
    Verbattle
    #JDS Bangalore BJP BJP-JDS Government Karnataka News Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.
    Next Article ಸಾಕ್ಷಿ ನಾಶಕ್ಕೆ ಯತ್ನಿಸಿದ ದರ್ಶನ್ ಗ್ಯಾಂಗ್.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    2 ಪ್ರತಿಕ್ರಿಯೆಗಳು

    1. Tkowfc on ಮಾರ್ಚ್ 21, 2026 11:31 ಅಪರಾಹ್ನ

      Registre-se no Mostbet e comece com +125% de bГґnus + 250 giros de graГ§a – https://mostbetpt.pro/ , Ganhe 125% extra + 250 giros grГЎtis no seu cadastro no Mostbet .

      Reply
    2. Kkhmus on ಮಾರ್ಚ್ 25, 2026 9:16 ಫೂರ್ವಾಹ್ನ

      This is where broke becomes a personality trait you used to have – https://atamsulosin.com/mostbet-casino-recenze-2026/ , Fortune doesn’t knock — it kicks the door down for you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.