ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ನಾನದ ಮನೆಯಲ್ಲಿ ಶವವಾದಳು.
    Trending

    ಸ್ನಾನದ ಮನೆಯಲ್ಲಿ ಶವವಾದಳು.

    vartha chakraBy vartha chakraನವೆಂಬರ್ 26, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ.
    ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ,ಸೋಮವಾರ  ಸ್ನಾನಕ್ಕೆ ಹೋಗಿದ್ದಾಗ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
    ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಅವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಆಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
    ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ನಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.ಅಲ್ಲದೆ ಅವರ ಮುಖದ ಮೇಲೆ ಪರಚಿದ ಗುರುತುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.
    ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ

    Verbattle
    Verbattle
    Verbattle
    Bangalore Government News Politics Trending Varthachakra ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    Next Article ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    4 ಪ್ರತಿಕ್ರಿಯೆಗಳು

    1. Bbrfmoism on ಏಪ್ರಿಲ್ 19, 2026 9:56 ಫೂರ್ವಾಹ್ನ

      aarp medicare rx pharmacy directory meds online without doctor prescription online pharmacy fedex overnight shipping

      Reply
    2. Bbrfmoism on ಏಪ್ರಿಲ್ 22, 2026 2:29 ಫೂರ್ವಾಹ್ನ

      reputable online pharmacy reddit best online pharmacy without prescription pharmacy continuing education online

      Reply
    3. Bnnrmoism on ಏಪ್ರಿಲ್ 22, 2026 8:13 ಅಪರಾಹ್ನ

      tadalafil brand vardenafil vs tadalafil vs sildenafil tadalafil drug class

      Reply
    4. Bbrfmoism on ಏಪ್ರಿಲ್ 23, 2026 3:37 ಫೂರ್ವಾಹ್ನ

      women international pharmacy online pharmacy lortab no prescription preferred plus pharmacy ibuprofen

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gbetsDoIt ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Edgarkah ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • gbetsDoIt ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.