Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ನೇಹಿತನ ಪತ್ನಿ ಜೊತೆಗಿನ ಅಕ್ರಮ ಸಂಬಂಧವೇ ಸಾವಿಗೆ ಕಾರಣ?
    ಸುದ್ದಿ

    ಸ್ನೇಹಿತನ ಪತ್ನಿ ಜೊತೆಗಿನ ಅಕ್ರಮ ಸಂಬಂಧವೇ ಸಾವಿಗೆ ಕಾರಣ?

    vartha chakraBy vartha chakraಜೂನ್ 24, 2022Updated:ಜೂನ್ 24, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆತ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ್ದ, ಆಕೆ ಸ್ನೇಹಿತೆಯ ಪತಿಯ ಜೊತೆ ಲವ್ವಿ ಡವ್ವಿ ಶುರು ಮಾಡಿದ್ದಳು. ಕದ್ದು ಮುಚ್ಚಿ ಸೇರುತ್ತಿದ್ದವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಹೀಗೆ ನಾಪತ್ತೆಯಾದವರು ಹೆಣವಾಗಿ ಪತ್ತೆಯಾಗಿದ್ದಾರೆ.

    ಒಂದು ಕಡೆ ಮರಳ ರಾಶಿಯಲ್ಲಿ ಹುದುಗಿ ಹೋಗಿದ್ದ ಒಂದು ಶವ. ಮರದಲ್ಲಿ ನೇತಾಡುತ್ತಿದ್ದ ಮತ್ತೊಂದು ಶವ. ಇಂತಹ ಭೀಬತ್ಸ ದೃಶ್ಯ ಕಂಡು ಬಂದಿದ್ದು. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತಲಕಾಡು ಹೊರವಲಯದಲ್ಲಿ. ಹೀಗೆ ಆತ್ಮಹತ್ಯೆಗೆ ಶರಣಾದವರು ಸಿದ್ದರಾಜು ಹಾಗು ಸುಮಿತ್ರ. ಇವರಿಬ್ಬರು ಟಿ. ನರಸೀಪುರ ತಾಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದವರು. ಸಿದ್ದರಾಜುಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ಧಾರೆ.
    ಸಿದ್ಧರಾಜು ಕೂಲಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದ. ಈತನ ಪತ್ನಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಳು. ಇನ್ನು ಸುಮಿತ್ರಗೂ ಮದುವೆಯಾಗಿತ್ತು. ಸುಮಿತ್ರಾ ಪತಿ ರವಿ ಹಾಗು ಸಿದ್ಧರಾಜು ಇಬ್ಬರು ಸ್ನೇಹಿತರಾಗಿದ್ದರು

    ರವಿ ಮನೆಗೆ ಸಿದ್ಧರಾಜು ಆಗಾಗ ಹೋಗಿ ಬರುತ್ತಿದ್ದ. ಕಳೆದ ಆರು ತಿಂಗಳಿನಿಂದ ಸುಮಿತ್ರ ಜೊತೆ ಸಿದ್ದರಾಜು ಅಕ್ರಮ ಸಂಬಂದ ಬೆಳೆಸಿದ್ದ. ಸಿದ್ದರಾಜು ಜೊತೆ ಪ್ರತಿನಿತ್ಯ ಫೋನ್ ಮೂಲಕ ಮಾತುಕತೆ ನಡೆಸುತ್ತಿದ್ದಳು. ಈ ವಿಚಾರ ಸಿದ್ದರಾಜು ಪತ್ನಿಗೆ ಗೊತ್ತಾಗಿದೆ. ಆಗ ಸಿದ್ದರಾಜು ನನ್ನ ವಿಚಾರಕ್ಕೆ ಬರಬೇಡ ಎಂದು ಗದರಿದ್ದಾನೆ. ಕೆಲ ದಿನಗಳ ಹಿಂದೆ ಎರಡು ಮನೆಯವರ ನಡುವೆ ಇದೇ ವಿಚಾರಕ್ಕೆ ಜಗಳವಾಗಿದೆ.

    ಇದಾದ ನಂತರವು ಸಿದ್ದರಾಜು ಸುಮಿತ್ರಾ ಸಂಬಂಧ ಮುಂದುವರೆದಿದೆ. ಗಲಾಟೆ ನಂತರ ಸಿದ್ದರಾಜು ಮೈಸೂರಿನ ಹಳೇ ಕೆಸರೆಯಲ್ಲಿ ಸುಮಿತ್ರಗೆ ಬಾಡಿಗೆ ಮನೆ ಮಾಡಿಸಿದ್ದ. ಅಷ್ಟೇ ಅಲ್ಲ ನರಸೀಪುರದ ಗಾರ್ಮೆಂಟ್ಸ್ ನಲ್ಲಿ ಕೆಲಸ ಕೊಡಿಸಿದ್ದ. ಕೆಲಸಕ್ಕೆ ಹೋಗುತ್ತೇನೆಂದು ಸುಮಿತ್ರ ಪ್ರತಿನಿತ್ಯ ಸಿದ್ದರಾಜು ಜೊತೆ ಸುತ್ತಾಟ ನಡೆಸುತ್ತಿದ್ದಳು.

    ಸುಮಿತ್ರ ಹಾಗು ಸಿದ್ಧರಾಜು ಹಲವು ದಿನಗಳಿಂದ ಮನೆ ಬಿಟ್ಟು ಹೋಗಿದ್ದರು. ಕಳೆದ ಶನಿವಾರ ಇಬ್ಬರು ಟಿ.ನರಸೀಪುರದ ತಲಕಾಡಿನ ನಿಸರ್ಗಧಾಮಕ್ಕೆ ಹೋಗಿದ್ದಾರೆ. ನಿಸರ್ಗಧಾಮದ ಕಾಡಿನೊಳಗೆ ಹೋಗಿರುವಾಗ ಸಿದ್ದರಾಜು ನೀರು ತರುತ್ತೇನೆಂದು ಹೊರ ಬಂದಿದ್ದಾನೆ. ವಾಪಸ್ಸು ಬರುವಷ್ಟರಲ್ಲಿ ಸುಮಿತ್ರ ಸಾವನ್ನಪ್ಪಿದ್ದಳಂತೆ. ಈ ಬಗ್ಗೆ ಸಿದ್ದರಾಜು ಸೇಹಿತ ನಿಂಗರಾಜುಗೆ ವಾಟ್ಸಾಪ್ ಮೂಲಕ ಮೇಸೆಜ್ ಕಳುಹಿಸಿದ್ದಾನೆ. ಸುಮಿತ್ರ ದೇಹವನ್ನ ಮಣ್ಣು ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮೇಸೆಜ್ ನಲ್ಲಿ ತಿಳಿಸಿದ್ದಾನೆ. ತಕ್ಷಣ ನಿಂಗರಾಜು ತಲಕಾಡು ಪೊಲೀಸರಿಗೆ ವಿಚಾರ ತಿಳಿಸಿದ್ದಾನೆ. ಪೊಲೀಸರು ಹೋಗುವಷ್ಟರಲ್ಲಿ ಸಿದ್ದರಾಜು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಶ್ವಾನಗಳ ಮೂಲಕ ಮರಳಲ್ಲಿ ಹುದುಗಿ ಹೋಗಿದ್ದ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಆಫ್ರಿಕನ್ ವಂಚಕರು.. !!
    Next Article ಚಾಮರಾಜನಗರದಲ್ಲಿ ಅಜ್ಜಿ ರಾಕ್- ಯುವಕರು ಶಾಕ್… ತಮಟೆ ಸದ್ದಿಗೆ ಸ್ಟೆಪ್ಸ್ ಹಾಕಿದ 80 ರ ವೃದ್ಧೆ!!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • sdleoai ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • useful reference ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Mattmok ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.