Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವರ್ಗ ಸಿಗಬೇಕಾದರೆ ಏನು ಮಾಡಬೇಕೆಂದು ಅಮಿತ್ ಶಾ ಗೆ ಸಿಎಂ ಸಲಹೆ.
    ರಾಜಕೀಯ

    ಸ್ವರ್ಗ ಸಿಗಬೇಕಾದರೆ ಏನು ಮಾಡಬೇಕೆಂದು ಅಮಿತ್ ಶಾ ಗೆ ಸಿಎಂ ಸಲಹೆ.

    vartha chakraBy vartha chakraಡಿಸೆಂಬರ್ 18, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.18:
    ಮೋದಿ ಮೋದಿ ಎಂದು ಸ್ಮರಣೆ ಮಾಡುವ ನೀವು ಅದರ ಬದಲಿಗೆ ದೇವರ ಸ್ಮರಣೆ ಮಾಡಿದ್ದಿದ್ದರೆ, ಏಳು ಜನ್ಮದಲ್ಲಿ ಮಾತ್ರವಲ್ಲ ನೂರು ಜನ್ಮದಲ್ಲೂ ನಿಮಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.
    ಸಂವಿಧಾನ ಕುರಿತ ಚರ್ಚೆಯ ಮೇಲೆ ರಾಜ್ಯಸಭೆಯಲ್ಲಿ ಉತ್ತರ ನೀಡಿದ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.
    ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ” ಎಂದು ಟೀಕಿಸಿದ್ದಾರೆ.
    ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.
    ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ” ಎಂದು ತಿಳಿಸಿದ್ದಾರೆ.
    ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನರೇಂದ್ರ ಮೋದಿ ಬೆಂಗಳೂರು ರಾಜಕೀಯ ವ್ಯಾಪಾರ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರು ಲಾಕ್ ಮಾಡುತ್ತಾರೆ ಹುಷಾರ್.
    Next Article ಮುಂಬೈ ಕರ್ನಾಟಕಕ್ಕೆ ಸೇರಬೇಕಂತೆ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. co1zq on ಜೂನ್ 7, 2025 12:06 ಅಪರಾಹ್ನ

      where to buy generic clomiphene price clomiphene prescription uk buying clomiphene without dr prescription clomid cost australia buy clomid tablets clomid medication effects clomiphene price cvs

      Reply
    2. cheap generic cialis australia on ಜೂನ್ 10, 2025 7:22 ಫೂರ್ವಾಹ್ನ

      More text pieces like this would make the web better.

      Reply
    3. flagyl reviews on ಜೂನ್ 12, 2025 1:49 ಫೂರ್ವಾಹ್ನ

      I’ll certainly carry back to skim more.

      Reply
    4. mzdsg on ಜೂನ್ 19, 2025 2:50 ಅಪರಾಹ್ನ

      cost propranolol – buy propranolol for sale methotrexate 5mg us

      Reply
    5. gb6ux on ಜೂನ್ 22, 2025 10:43 ಫೂರ್ವಾಹ್ನ

      buy cheap generic amoxil – buy ipratropium 100mcg sale buy ipratropium online

      Reply
    6. 26doq on ಜೂನ್ 24, 2025 1:42 ಅಪರಾಹ್ನ

      order zithromax without prescription – purchase tindamax without prescription bystolic 20mg over the counter

      Reply
    7. a9710 on ಜೂನ್ 26, 2025 7:53 ಫೂರ್ವಾಹ್ನ

      augmentin 375mg drug – atbioinfo ampicillin oral

      Reply
    8. rllkc on ಜೂನ್ 27, 2025 11:18 ಅಪರಾಹ್ನ

      buy esomeprazole online – https://anexamate.com/ buy esomeprazole 20mg sale

      Reply
    9. p6gkx on ಜೂನ್ 29, 2025 8:47 ಫೂರ್ವಾಹ್ನ

      warfarin 2mg cheap – https://coumamide.com/ cost cozaar 50mg

      Reply
    10. 7bzhj on ಜುಲೈ 1, 2025 6:35 ಫೂರ್ವಾಹ್ನ

      how to get meloxicam without a prescription – mobo sin meloxicam uk

      Reply
    11. tbbo2 on ಜುಲೈ 9, 2025 5:22 ಅಪರಾಹ್ನ

      order forcan for sale – click how to get diflucan without a prescription

      Reply
    12. r4rj6 on ಜುಲೈ 10, 2025 11:57 ಅಪರಾಹ್ನ

      order escitalopram pill – escita pro escitalopram for sale online

      Reply
    13. 1d46c on ಜುಲೈ 11, 2025 7:01 ಫೂರ್ವಾಹ್ನ

      cenforce 100mg drug – order cenforce 50mg sale buy cenforce 50mg without prescription

      Reply
    14. 87i9v on ಜುಲೈ 12, 2025 5:32 ಅಪರಾಹ್ನ

      tamsulosin vs. tadalafil – on this site free coupon for cialis

      Reply
    15. bie0p on ಜುಲೈ 14, 2025 12:54 ಫೂರ್ವಾಹ್ನ

      where can i buy tadalafil online – when should you take cialis achats produit tadalafil pour femme en ligne

      Reply
    16. Connietaups on ಜುಲೈ 16, 2025 12:42 ಫೂರ್ವಾಹ್ನ

      buy ranitidine 150mg – online buy ranitidine 300mg pill

      Reply
    17. lkdra on ಜುಲೈ 16, 2025 7:45 ಫೂರ್ವಾಹ್ನ

      100mg sildenafil price – https://strongvpls.com/ viagra buy online no prescription uk

      Reply
    18. 667nn on ಜುಲೈ 18, 2025 7:08 ಫೂರ್ವಾಹ್ನ

      More content pieces like this would make the web better. https://buyfastonl.com/

      Reply
    19. Connietaups on ಜುಲೈ 21, 2025 3:41 ಫೂರ್ವಾಹ್ನ

      Thanks on sharing. It’s acme quality. https://ursxdol.com/get-metformin-pills/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i6j52 ರಲ್ಲಿ ದೂರಸಂಪರ್ಕ ಇಲಾಖೆ ಕರೆ ಎಂದರೆ ನಂಬಬೇಡಿ.!
    • c21on ರಲ್ಲಿ ಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    • zmdzs ರಲ್ಲಿ ಸಾವಿನ ಹಕ್ಕು ಕಾಯ್ದೆ ಜಾರಿಗೆ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe