Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕ್ಕಾಗಿ ಜಾಕ್ವೆಲಿನ್ ಮಾಡಿದ್ದೇ ಇದು..
    ಸಿನೆಮ

    ಹಣಕ್ಕಾಗಿ ಜಾಕ್ವೆಲಿನ್ ಮಾಡಿದ್ದೇ ಇದು..

    vartha chakraBy vartha chakraಸೆಪ್ಟೆಂಬರ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Jacqueline
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.1- ದಂಪತಿಯೊಬ್ಬರಿಗೆ 200 ಕೋಟಿ ವಂಚನೆ ಮಾಡಿರುವ ಆರೋಪದಲ್ಲಿ ಜೈಲು ಪಾಲಾಗಿರುವ ನಗರದ ಸುಕೇಶ್ ಚಂದ್ರಶೇಖರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ದುಬಾರಿ ಗಿಫ್ಟ್ ಗಳನ್ನು ನೀಡಿರುವುದು ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
    ನಟಿ ಜಾಕ್ವೆಲಿನ್ ಹಣಕ್ಕಾಗಿಯೇ ಸುಕೇಶ್ ಸ್ನೇಹ ಬೆಳೆಸಿದ್ದು, ಇಲ್ಲದೇ ಹೋದರೆ ಈ ಪ್ರಮಾಣದ ದುಬಾರಿ ಗಿಫ್ಟ್ ಗಳನ್ನು ಕೊಡುವುದಕ್ಕೆ ಹೇಗೆ ಸಾಧ್ಯ? ಸುಕೇಶ್ ಬಗ್ಗೆ ಎಲ್ಲವೂ ತಿಳಿದಿದ್ದರೂ, ಗಿಫ್ಟ್ ಗಳನ್ನು ನಿರಾಕರಿಸದೇ ಪಡೆದಿದ್ದಾರೆ ಎಂದು ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಜಾಕ್ವೆಲಿನ್ ಬಗ್ಗೆ ಇದೊಂದು ದುಡ್ಡಿಗಾಗಿ ನಡೆದಿರುವ ಸ್ನೇಹ ಎಂದು ಉಲ್ಲೇಖಿಸಲಾಗಿದೆ.
    ಕೋರ್ಟಿಗೆ ಹಾಜರಾಗುವಂತೆ ಜಾಕ್ವೆಲಿನ್ ಗೆ ಕೋರ್ಟ್ ಸಮನ್ಸ್ ನೀಡಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ದಿನಾಂಕವನ್ನೂ ನಿಗಧಿ ಮಾಡಲಾಗಿದೆ. ಹಾಗಾಗಿ ಜಾಕ್ವೆಲಿನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುತಿಸಿದ ಅಷ್ಟೂ ವಸ್ತುಗಳನ್ನು ನಾನು ನನ್ನ ಸ್ವಂತ ದುಡಿಮೆಯಿಂದ ತಂದಿದ್ದು ಎಂದು ಜಾಕ್ವೆಲಿನ್ ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಸುಕೇಶ್ ತಮಗೆ ಯಾವುದೇ ಗಿಫ್ಟ್ ನೀಡಿಲ್ಲವೆಂದು ಹೇಳಿದ್ದಾರೆ.

    Verbattle
    Verbattle
    Verbattle
    ಇಡಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕಕ್ಕೆ ಉತ್ತರಪ್ರದೇಶ ಮಾದರಿಯಂತೆ
    Next Article ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    ಜನವರಿ 29, 2026

    ಡಾಲಿ ಧನಂಜಯ್‌ ಮಟನ್‌ ತಿಂದ್ರೆ ತಪ್ಪಾ?

    ಜನವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zragkms ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • spinmama casino ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • digitalprivacyalert.org ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.