ಬೆಂಗಳೂರು,ಏ.4-
ರಾಜ್ಯದಲ್ಲಿ ಹನಿಟ್ರ್ಯಾಪ್ ಕಹಾನಿಗಳು ಒಂದೊಂದಾಗಿ ಬಯಲಾಗುತ್ತಿವೆ. 68 ರ ಹರೆಯದ ವೃದ್ಧನನ್ನು 25ರ ಚೆಲುವೆ ಹನಿ ಟ್ರ್ಯಾಪ್ ನಲ್ಲಿ ಕೆಡವಿ 2 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾಳೆ.
ಈ ಸಂಬಂಧ ಕೋರಮಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಬ್ಬರು ಯುವಕರ ಜೊತೆ ಸೇರಿ 25ರ ಯುವತಿಯು 68ರ ವೃದ್ಧನಿಗೆ ಹನಿಟ್ರ್ಯಾಪ್ ಬಲೆಗೆ ಕೆಡವಿ 2 ಕೋಟಿ ರೂಗಳಿಗೆ ಬೇಡಿಕೆಯಿಟ್ಟಿದ್ದಾಳೆ. 2 ಕೋಟಿ ಹಣ ನೀಡದಿದ್ದರೇ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ 68ರ ವೃದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಜಯ್, ಅಭಿ ಹಾಗೂ ಚಲುವೆ
ಕೋರಮಂಗಲದ ಕಾಫಿ ಬಾರ್ ಒಂದರಲ್ಲಿ ಖಾಸಗಿ ವಿಡಿಯೋಗಳನ್ನು ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಖಾಸಗಿ ವಿಡಿಯೋಗಳನ್ನು ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಬಳಿಕ ಆರೋಪಿಗಳಿಬ್ಬರು 2 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿ, 40 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. 2-3 ದಿನಗಳ ಒಳಗೆ ಹಣ ನೀಡದಿದ್ದರೇ ವಿಡಿಯೋ ಹರಿಬಿಡುವುದಾಗಿ ಹೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯ ಈ ಕುರಿತು ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಾಸಗಿ ವಿಡಿಯೋಗಳನ್ನು ಎಡಿಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
