Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್
    ಸುದ್ದಿ

    ಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್

    vartha chakraBy vartha chakraಮಾರ್ಚ್ 27, 202524 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.24:
    ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
    ಪ್ರತಿ ಲೀಟರ್ ಹಾಲು, ಮಾರಾಟ ದರ ಐದು ರೂಪಾಯಿ ಹೆಚ್ಚಳ ಮಾಡುವಂತೆ ಕೋರಿ ಎಲ್ಲಾ ಹಾಲು ಒಕ್ಕೂಟಗಳು ಮನವಿ ಸಲ್ಲಿಸಿವೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರೊಂದಿಗೆ ಹಾಲು ಒಕ್ಕೂಟದ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ಜೊತೆ ಸಭೆಯ ನಡೆಸಿದರು.
    ಈ ಸಭೆಯಲ್ಲಿ ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಹೇಳಿದ ಅವರು ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
    ಸಭೆಯಲ್ಲಿ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಹೆಚ್ಚಳ ಮಾಡಲಾಗುವ ಐದು ರೂಪಾಯಿಯಲ್ಲಿ ಮೂರು ರೂಪಾಯಿಯನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಉಳಿದ ಎರಡು ರೂಪಾಯಿ ಒಕ್ಕೂಟಗಳು ಉಳಿಸಿಕೊಳ್ಳಲಿವೆ ಎಂದು ಮನವರಿಕೆ ಮಾಡಿಕೊಟ್ಟಿದ್ದು ನಷ್ಟದಿಂದ ಒಕ್ಕೂಟಗಳು ಹೊರಬರಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ಪ್ರತಿಪಾದಿಸಿದ್ದಾರೆ
    ಆದರೆ,ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡರು. ಹೀಗಾಗಿ ದರ ಹೆಚ್ಚಳದ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದ ಸಭೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.
    ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು
    ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು ಎಂದು ಸಲಹೆ ಮಾಡಿದ ಅವರು ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ತಾಕೀತು ಮಾಡಿದರು
    ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಹೇಳಿದರು.

    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕು ಗೊತ್ತಾ
    Next Article ಶಾಸಕರ ಹತ್ಯೆಗೆ ಸುಪಾರಿ.?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    24 ಪ್ರತಿಕ್ರಿಯೆಗಳು

    1. GAJAH77 on ಮೇ 13, 2025 11:15 ಅಪರಾಹ್ನ

      Keep up the superb piece of work, I read few articles on this internet site and I think that your site is real interesting and holds circles of excellent information. Try to Visit My Web Site :GAJAH77

      Reply
    2. b58yc on ಜೂನ್ 4, 2025 11:01 ಫೂರ್ವಾಹ್ನ

      clomid for men can i buy generic clomid no prescription where to get clomiphene price can you get cheap clomid prices can you buy cheap clomiphene prices can i order clomiphene without rx clomid medication effects

      Reply
    3. cialis mail order pharmacy on ಜೂನ್ 9, 2025 8:09 ಫೂರ್ವಾಹ್ನ

      This is the gentle of criticism I positively appreciate.

      Reply
    4. flagyl for sale online on ಜೂನ್ 11, 2025 2:23 ಫೂರ್ವಾಹ್ನ

      More text pieces like this would insinuate the интернет better.

      Reply
    5. wzcwa on ಜೂನ್ 18, 2025 10:17 ಫೂರ್ವಾಹ್ನ

      order inderal 10mg generic – cost clopidogrel 75mg buy methotrexate pill

      Reply
    6. l1lf0 on ಜೂನ್ 21, 2025 7:57 ಫೂರ್ವಾಹ್ನ

      buy generic amoxicillin – buy combivent cheap where can i buy combivent

      Reply
    7. mjqyd on ಜೂನ್ 23, 2025 11:06 ಫೂರ್ವಾಹ್ನ

      zithromax 250mg pills – nebivolol 5mg over the counter oral bystolic

      Reply
    8. x4v8c on ಜೂನ್ 25, 2025 11:03 ಫೂರ್ವಾಹ್ನ

      amoxiclav us – atbioinfo.com buy generic ampicillin online

      Reply
    9. ldf7x on ಜೂನ್ 27, 2025 3:58 ಫೂರ್ವಾಹ್ನ

      buy nexium 40mg online cheap – anexa mate buy esomeprazole 20mg sale

      Reply
    10. 6baz0 on ಜೂನ್ 28, 2025 1:56 ಅಪರಾಹ್ನ

      oral warfarin – https://coumamide.com/ order losartan pill

      Reply
    11. f5hzk on ಜೂನ್ 30, 2025 11:11 ಫೂರ್ವಾಹ್ನ

      brand meloxicam 7.5mg – mobo sin order meloxicam 15mg pill

      Reply
    12. Michaelfaw on ಜೂನ್ 30, 2025 8:19 ಅಪರಾಹ್ನ

      ¡Hola, seguidores de la aventura !
      Casinos sin licencia en EspaГ±a sin restricciones KYC – http://www.casinosonlinesinlicencia.es/ casino online sin licencia espaГ±a
      ¡Que vivas increíbles recompensas extraordinarias !

      Reply
    13. Danieldulty on ಜುಲೈ 1, 2025 2:18 ಅಪರಾಹ್ನ

      ¡Saludos, apasionados de la adrenalina y la diversión !
      Casino bonos de bienvenida que sГ­ pagan – http://bono.sindepositoespana.guru/ casino regalo bienvenida
      ¡Que disfrutes de asombrosas movidas brillantes !

      Reply
    14. l6ln8 on ಜುಲೈ 3, 2025 12:27 ಅಪರಾಹ್ನ

      ed pills cheap – buy erectile dysfunction drugs over the counter medication for ed

      Reply
    15. 0fpaf on ಜುಲೈ 4, 2025 11:54 ಅಪರಾಹ್ನ

      amoxicillin price – where can i buy amoxicillin amoxil generic

      Reply
    16. 4f4kw on ಜುಲೈ 11, 2025 11:36 ಫೂರ್ವಾಹ್ನ

      cenforce over the counter – cenforce 50mg usa buy cenforce 100mg online cheap

      Reply
    17. eafdd on ಜುಲೈ 14, 2025 9:54 ಫೂರ್ವಾಹ್ನ

      cialis where can i buy – tadalafil generic 20 mg ebay when will cialis be generic

      Reply
    18. Connietaups on ಜುಲೈ 14, 2025 5:29 ಅಪರಾಹ್ನ

      order ranitidine 150mg pills – https://aranitidine.com/# buy ranitidine 150mg generic

      Reply
    19. vbmh7 on ಜುಲೈ 16, 2025 3:16 ಅಪರಾಹ್ನ

      sildenafil 50 mg pill – https://strongvpls.com/ cheapest generic viagra and cialis

      Reply
    20. Connietaups on ಜುಲೈ 16, 2025 11:48 ಅಪರಾಹ್ನ

      More articles like this would frame the blogosphere richer. https://gnolvade.com/

      Reply
    21. 74ygp on ಜುಲೈ 18, 2025 1:28 ಅಪರಾಹ್ನ

      I am actually thrilled to glitter at this blog posts which consists of tons of useful facts, thanks object of providing such data. https://buyfastonl.com/gabapentin.html

      Reply
    22. Connietaups on ಜುಲೈ 19, 2025 8:35 ಅಪರಾಹ್ನ

      Thanks for putting this up. It’s understandably done. https://ursxdol.com/azithromycin-pill-online/

      Reply
    23. ib1yt on ಜುಲೈ 21, 2025 4:08 ಅಪರಾಹ್ನ

      This is the kind of topic I get high on reading. https://prohnrg.com/product/diltiazem-online/

      Reply
    24. qbq6g on ಜುಲೈ 24, 2025 8:03 ಫೂರ್ವಾಹ್ನ

      Thanks on putting this up. It’s evidently done. https://aranitidine.com/fr/viagra-100mg-prix/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs ರಲ್ಲಿ ಕುಡಿದು ಮಾಡಿದ ರಂಪಾಟ.
    • Ralphhow ರಲ್ಲಿ ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    • Patricktup ರಲ್ಲಿ ದೆಹಲಿ ಸಿಎಂ ಆಗಿ ಆತಿಶಿ .
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe