ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.
    ಸುದ್ದಿ

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    vartha chakraBy vartha chakraಜುಲೈ 5, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜು.5-
    ಅಪಘಾತ ಪ್ರಕರಣವೊಂದರ ಬಂಧಿತನಾದ
    ಹಿಂದೂ ಮುಖಂಡನನ್ನು ವಿಚಾರಣೆ ನಡೆಸಿದ ಪೊಲೀಸರು ಆತನ  ಮೊಬೈಲ್ ನಲ್ಲಿ ಸಂಗ್ರಹವಾಗಿದ್ದ ವಿಡಿಯೋ ತುಣುಕುಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.
    ಇತ್ತೀಚೆಗೆ ಮೂಡುಬಿದಿರೆಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿತ್ತು.ಈ ವೇಳೆ ಅಲ್ಲಿಗೆ ಧಾವಿಸಿದ
    ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ದೊಡ್ಡ ಗದ್ದಲ ಎಬ್ಬಿಸಿದ್ದರು.‌ಬಸ್ ಮಾಲೀಕರಿಂದ ಬಲವಂತವಾಗಿ ಹಣ ವಸೂಲಿ ಮಾಡಿ ಅದನ್ನು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಪರಿಹಾರವಾಗಿ ಕೊಟ್ಟಿದ್ದರು.
    ಇದಾದ ನಂತರ ಅಪಘಾತಕ್ಕೀಡಾದ ಬಸ್ ಮಾಲೀಕರು ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ಬಲವಂತವಾಗಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.
    ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಮೂಡುಬಿದಿರೆ ಪೊಲೀಸರು
    ಹಿಂದೂ ಜಾಗರಣಾ ವೇದಿಕೆಯ ಸಮಿತ್ ರಾಜ್ ಧರೆಗುಡ್ಡೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು ಈ ವೇಳೆ ಅವರ ಮೊಬೈಲ್ ಪಡೆದು
    ಪರಿಶೀಲನೆ ನಡೆಸಿದ್ದಾರೆ.ಅಲ್ಲದೆ ಮೊಬೈಲ್ ನ ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
    ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಸಂಘ ಪರಿವಾರ ನಾಯಕರ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು ಅವುಗಳನ್ನು ಕಂಡು
    ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ.
    ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪ್ರತ್ಯೇಕ ದೂರು ನೀಡಿದ್ದಾರೆ.ಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
    ಹಿಂದೂ ಜಾಗರಣಾ ವೇದಿಕೆಯ ಸಮಿತ್ ರಾಜ್ ಧರೆಗುಡ್ಡೆ ಅವರು ಈ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡುವ, ಬೇರೆಯವರಿಗೆ ಕಳುಹಿಸುವ ಅಥವಾ ಸಾಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.
    ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್ ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್ ಗೆ ಕಲ್ಲು ತೂರಿದ ಘಟನೆಯಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

    Verbattle
    Verbattle
    Verbattle
    ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.
    Next Article ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Tylermem ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • HenrySom ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.