Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಮಾಚಲ ಪ್ರದೇಶ ಪ್ರವಾಸೋದ್ಯಮಕ್ಕೆ ಭಾರೀ ಹಿನ್ನಡೆ
    ವಿಶೇಷ ಸುದ್ದಿ

    ಹಿಮಾಚಲ ಪ್ರದೇಶ ಪ್ರವಾಸೋದ್ಯಮಕ್ಕೆ ಭಾರೀ ಹಿನ್ನಡೆ

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿಮ್ಲಾ(ಹಿಮಾಚಲ ಪ್ರದೇಶ): ಪ್ರತಿಕೂಲ ಹವಾಮಾನ ಹಾಗು ಕೋವಿಡ್ ಎಫೆಕ್ಟ್‌ನಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ತೀವ್ರ ಹಿನ್ನಡೆಯಾಗಿದೆ‌ ಎಂಬ ಮಾತು ವ್ಯಾಪಕವಾಗಿದೆ.
    ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಹೀಗಾಗಿ ಪ್ರವಾಸಿಗರನ್ನೇ ನೆಚ್ಚಿಕೊಂಡಿರುವ ಜನ ಕಂಗಾಲಾಗಿದ್ದಾರೆ.
    ಆರ್ಥಿಕವಾಗಿ ಸದೃಢರಾಗಿರುವ ಹೆಚ್ಚಿನ ಜನ ಪ್ರವಾಸಕ್ಕೆ ಕಾಶ್ಮೀರಕ್ಕೆ ‌ತೆರಳುತ್ತಿದ್ದಾರೆ. ಸಾಮಾನ್ಯ ಜನರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
    ಹಿಮಾಚಲ ಪ್ರದೇಶಕ್ಕೆ ಮಾರ್ಚ್‌ನಿಂದ ಜೂನ್‌ವರೆಗೆ ಹೆಚ್ಚು ಜನರು ಪ್ರವಾಸಕ್ಕೆ ಬರುತ್ತಿದ್ದರು. ಆದರೆ ಈಗ ಪ್ರವಾ‍ಸಿಗರ ಭೇಟಿ ಗಣನೀಯವಾಗಿ ಕಡಿಮೆಯಾಗಿದ್ದು, ವ್ಯಾಪಾರಸ್ಥರು ಕೂಡ ನಷ್ಟ ಅನುಭವಿಸುವಂತಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ..
    Next Article ಫೇಸ್ಬುಕ್ ನಲ್ಲಿ ಯುವತಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ
    vartha chakra
    • Website

    Related Posts

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ನಿರ್ಮಲಾ ಬಜೆಟ್- ಜಿಡಿಪಿಯತ್ತ ಕಣ್ಣು, ಬಡವನ ಹೊಟ್ಟೆಗೆ..?

    ಫೆಬ್ರವರಿ 2, 2026

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    ಜನವರಿ 29, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kkmpnb ರಲ್ಲಿ ರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ
    • Kkkpiu ರಲ್ಲಿ ಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.
    • Ldeqhc ರಲ್ಲಿ ಕಮಲ್ ಪಂತ್ Retired.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.