ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿರಿಯ ಚಿಂತಕ ಡಿ.ಎಸ್. ನಾಗಭೂಷಣ್ ಇನ್ನಿಲ್ಲ
    ಸುದ್ದಿ

    ಹಿರಿಯ ಚಿಂತಕ ಡಿ.ಎಸ್. ನಾಗಭೂಷಣ್ ಇನ್ನಿಲ್ಲ

    vartha chakraBy vartha chakraಮೇ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ: ಸಮಾಜವಾದಿ ಚಿಂತಕ, ಲೇಖಕ, ಆಕಾಶವಾಣಿ ವಾರ್ತಾವಾಚಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ್ ಗುರುವಾರ (ಮೇ 19) ನಿಧನರಾದರು.
    ಅವರಿಗೆ 70 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಅಸ್ವಸ್ಥರಾಗಿದ್ದರು. ಓದು, ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮ ಪತ್ನಿ ಸವಿತಾ ನಾಗಭೂಷಣ್ ಅವರೊಂದಿಗೆ ಶಿವಮೊಗ್ಗದಲ್ಲಿ ನೆಲೆಸಿದ್ದರು.
    ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆಗೆ ಕಾರ್ಯನಿರ್ವಹಿಸಿದ್ದ ಅವರು, ನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿಯೂ 7 ವರ್ಷ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.
    ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಡಿ.ಎಸ್.ನಾಗಭೂಷಣ್ 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದ್ದರು.
    ಅವರ ‘ಗಾಂಧಿ ಕಥನ’ ಕೃತಿಗೆ 2021ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ‌ ಪುರಸ್ಕಾರ ಲಭಿಸಿತ್ತು. ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ’(ಜಿಎಸ್ಸೆಸ್ ಅಭಿನಂದನೆ ಗ್ರಂಥ) ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದರು

    Verbattle
    Verbattle
    Verbattle
    dsnagabhushan
    Share. Facebook Twitter Pinterest LinkedIn Tumblr Email WhatsApp
    Previous Articleಮುತಾಲಿಕ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
    Next Article Red alert‌ ಶಾಲೆಗೆ ರಜೆ!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Jeffreyessen ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Jamesnab ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.