ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೂ ಹೇಳಿದ್ದಾರಾ ಸಿ.ಟಿ ರವಿ.?
    ರಾಜಕೀಯ

    ಹೀಗೂ ಹೇಳಿದ್ದಾರಾ ಸಿ.ಟಿ ರವಿ.?

    vartha chakraBy vartha chakraಡಿಸೆಂಬರ್ 23, 2024Updated:ಡಿಸೆಂಬರ್ 23, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.21:
    ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ ಸಿಟಿ ರವಿ ಅವರು ಕೇವಲ ಲಕ್ಷ್ಮೀ ಹೆಬ್ಬಾಳಕರ ಬಗ್ಗೆ ಮಾತ್ರ ಹೀನವಾಗಿ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನವಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ
    ಸಿಟಿ ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸದನದಲ್ಲಿ ‘ನಿತ್ಯ ಸುಮಂಗಲಿ’ ಎಂಬ ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ಹೇಳಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ. ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ. ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ’ ಎಂದರು.ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ. ಆದರೆ, ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ. ಮುನಿರತ್ನ ಪ್ರಕರಣ ಇದೇ ಆರ್.ಅಶೋಕ ಏನು ಹೇಳಿದ್ದರು? ಎಫ್‌ಎಸ್‌ಎಲ್ ವರದಿಯಲ್ಲಿ ಸತ್ಯಾಂಶ ಬಂದ ನಂತರ ಪಕ್ಷದಿಂದ ಹೊರಹಾಕುವುದಾಗಿ ಹೇಳಿದ್ದರು. ಈ ಪ್ರಕರಣದಲ್ಲಿ ಅವರು ಒಂದು ಭಾಗವಾಗಿದ್ದರೂ ಆತನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಅವರ ನಾಯಕತ್ವ’ ಎಂದು ಕಿಡಿಕಾರಿದರು.
    ಸಿ.ಟಿ. ರವಿ ಅವರನ್ನು ರಾತ್ರಿಯಿಡೀ ಪೊಲೀಸರು ಸುತ್ತಾಡಿಸಿದರು ಎಂದು ನಿಮ್ಮ ವಿರುದ್ಧ ಬೆಟ್ಟು ಮಾಡಿ ತೋರುತ್ತಿದ್ದಾರೆ’ ಎಂದು ಹೇಳೀದಾಗ, ‘ಅವರ ಮನೆಯಲ್ಲಿ, ಪಕ್ಷದಲ್ಲಿ ಏನಾದರೂ ನಾನೇ ಕಾರಣ. ಹೊರಗಡೆ ಏನಾದರೂ ನಾನೇ ಕಾರಣ. ನನ್ನ ಸ್ಮರಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ’ ಎಂದರು.ನಿಂದನಾತ್ಮಕ ಮಾತು ಆಡಿಯಾಗಿದೆ. ಈಗ ಸರ್ಕಾರ ಹೇಗೆ ನ್ಯಾಯ ಕೊಡಿಸಲಿದೆ’ ಎಂದು ಕೇಳಿದಾಗ, ‘ಆತ್ಮಸಾಕ್ಷಿಯೇ ನ್ಯಾಯ ನೀಡುತ್ತದೆ’ ಎಂದು ತಿಳಿಸಿದರು.ಇದಕ್ಕೆಲ್ಲ ಕೊನೆಯಾಡುತ್ತೇವೆ’ ಎಂಬ ಸಿ.ಟಿ. ರವಿ ಹೇಳಿಕೆ ಬಗ್ಗೆ ಕೇಳಿದಾಗ, ‘ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರಾ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

    Verbattle
    Verbattle
    Verbattle
    ನ್ಯಾಯ ಬಿಜೆಪಿ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಬಿನ್ ಉತ್ತಪ್ಪ ಹೀಗೇಕೆ ಮಾಡಿದರು.
    Next Article ರಾಬಿನ್ ಉತ್ತಪ್ಪ ತಪ್ಪು ಮಾಡಿಲ್ಲವಂತೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    2 ಪ್ರತಿಕ್ರಿಯೆಗಳು

    1. Edjjgc on ಮಾರ್ಚ್ 17, 2026 4:52 ಫೂರ್ವಾಹ್ನ

      Sinta o poder do Betano https://betanogame.org/pt/. Ganhe 100% até €500 e aproveite milhares de jogos em qualquer dispositivo. As maiores vitórias acontecem aqui.

      Reply
    2. Epgxdt on ಮಾರ್ಚ್ 21, 2026 7:29 ಅಪರಾಹ್ನ

      Jogue no Mostbet e ganhe 200% extra + 220 free spins logo no primeiro depГіsito – https://mostbetpt.pro/ , Mostbet – o cassino que devolve a emoГ§ГЈo com bГґnus de atГ© 125% + 250 rodadas grГЎtis .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.