Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ
    ಸುದ್ದಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    vartha chakraBy vartha chakraಮೇ 17, 202527 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.17-
    ವಾಹನ ಸವಾರರೇ ದಯವಿಟ್ಟು ಗಮನಿಸಿ.ಕೆಲವು ದಿನಗಳ ಕಾಲ ಹೆಬ್ಬಾಳ ಫ್ಲೈ ಓವರ್ ಮೇಲೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ.ಏರ್ ಪೋರ್ಟ್ ಗೆ ಹೋಗುವ ಮತ್ತು ಬರುವ ವೇಳೆ ಪರ್ಯಾಯ ಮಾರ್ಗ ಬಳಸಿ.
    ಬಿಡಿಎ ಕಾಮಗಾರಿ  ಹಿನ್ನೆಲೆಯಲ್ಲಿ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ರಸ್ತೆಯನ್ನು ಸಂಚಾರ ಬಂದ್ ಆಗಲಿದೆ.
    ಎಸ್ಟೀಮ್ ಮಾಲ್ ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದ್ದಾರೆ.
    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲ್ಸೇತುವೆ ಗೆ ಹೆಚ್ಚುವರಿ ರಾಂಪ್ ಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಕಾಮಗಾರಿಯ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 7 ಉಕ್ಕಿನ ಗರ್ಡ್ ಗಳನ್ನು ಅಳವಡಿಸುವ ಕಾಮಗಾರಿಯನ್ನು ಇಂದಿನಿಂದ ಮೇ 21ರವರೆಗೆ ನಡೆಯಲಿದೆ.
    ಈ ವೇಳೆ ಪ್ರತಿದಿನ 3 ಗಂಟೆಗಳ ಕಾಲ ಅಂದರೆ ರಾತ್ರಿ 12 ರಿಂದ ಬೆಳಗಿನ ಜಾವ 03 ಗಂಟೆ ವರೆಗೆ ಕಾಮಗಾರಿನ್ನು ಕೈಗೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದೆ.
    ಸಂಚಾರ ನಿರ್ಬಂಧ:
    ಹೆಬ್ಬಾಳ ಮೇಲ್ಸೇತುವೆ ಯಲ್ಲಿ ಎಸ್ಟೀಮ್ ಮಾಲ್ ನಿಂದ ಮೇಖ್ರಿ ವೃತ್ತದ ಕಡೆಗೆ ರಾತ್ರಿ 12 ರಿಂದ ಬೆಳಿಗ್ಗೆ 3 ಗಂಟೆ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದೆ.
    ಪರ್ಯಾಯ ಮಾರ್ಗ:
    ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದಾಗಿದೆ ಎಂದು ತಿಳಿಸಲಾಗಿದೆ.

    Verbattle
    Verbattle
    Verbattle
    ತುಮಕೂರು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು
    Next Article ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • LinwoodGah ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Ramiroacity ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.