ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಬುಲಾವ್…
    ಸುದ್ದಿ

    ಹೈಕಮಾಂಡ್ ಬುಲಾವ್…

    vartha chakraBy vartha chakraಮೇ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಹಾಗು ವಿಧಾನಪರಿಷತ್ ನ ಏಳು ಸ್ಥಾನಗಳಿಗೆ‌ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ‌ ಇದೀಗ ಪಕ್ಷದ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯಕ್ಕೆ ವೇದಿಕೆಯಾಗಿದೆ.
    ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ ಪರಿಷತ್ ಗೆ ಇಬ್ಬರು ಹಾಗೂ ರಾಜ್ಯಸಭೆಗೆ ಒಬ್ಬರನ್ನು ಆಯ್ಕೆ ಮಾಡಬಹುದಾಗಿದೆ ಇದರ ನಂತರ ಉಳಿಯುವ ಹೆಚ್ಚುವರಿ ಮತ ಹೇಗೆ ಹಂಚಿಕೆ ಮಾಡಬೇಕೆಂಬ ಬಗ್ಗೆ ಗೊಂದಲ ಉಂಟಾಗಿದೆ.
    ಪರಿಷತ್ ನ ಎರಡು ಸ್ಥಾನಗಳಿಗೆ ಸಿದ್ದರಾಮಯ್ಯ ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಎಂ.ಆರ್.ಸೀತಾರಾಂ ಮತ್ತು ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ ಅವರಿಗೆ ನೀಡಬೇಕೆಂದು ಪಟ್ಟು ಹಿಡಿದಿದ್ದರೆ, ಶಿವಕುಮಾರ್ ಈ ಹುದ್ದೆಯನ್ನು ಮಾಜಿ ಸಚಿವ ಎಸ್.ಆರ್.ಪಾಟೀಲ್ ಮತ್ತು ಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ಗೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
    ರಾಜ್ಯ ಸಭೆಯ ಒಂದು ಸ್ಥಾನಕ್ಕೆ ಸ್ಪರ್ಧಿಸುವಂತೆ‌ ಪ್ರಿಯಾಂಕಾಗಾಂಧಿ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಹೈಕಮಾಂಡ್ ನಿಲುವಿಗೆ ಬದ್ದರಿರುವುದಾಗಿ ತಿಳಿಸಿದ್ದಾರೆ.ಆದರೆ ಪರಿಷತ್ ವಿಷಯವಾಗಿ ಇಬ್ಬರೂ ಪಟ್ಟು ಸಡಿಲಿಸುತ್ತಿಲ್ಲ. ಹೀಗಾಗಿ ಒತ್ತಡಕ್ಕೆ ಸಿಲುಕಿರುವ ಹೈಕಮಾಂಡ್ ಈ ಕುರಿತ ಚರ್ಚೆಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.
    ಹೈಕಮಾಂಡ್​ನಿಂದ ತುರ್ತು ಬುಲಾವ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ನಾಳೆ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
    ರಾಜ್ಯಸಭೆ, ಮೇಲ್ಮನೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಪಕ್ಷದೊಳಗಿನ ಆಂತರಿಕ ಅಸಮಾಧಾನ, ನಾಯಕರ ನಡುವಿನ ಹೊಂದಾಣಿಕೆ ಕೊರತೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಪ್ರಿಯಾಂಕ ಗಾಂಧಿ ರಾಜ್ಯದಿಂದ ಸ್ಪರ್ಧಿಸುವಂತೆ ಬೇಡಿಕೆ ಇಟ್ಟಿದ್ದು ಇದರ ಬಗ್ಗೆಯೂ ಚರ್ಚೆ ಸಾಧ್ಯತೆಯಿದೆ.

    Verbattle
    Verbattle
    Verbattle
    Congress
    Share. Facebook Twitter Pinterest LinkedIn Tumblr Email WhatsApp
    Previous Articleಐವರು‌ ಮಹಿಳೆಯರು ಸೇರಿ 9 ಮಂದಿ ನೀರುಪಾಲು
    Next Article ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಅನುಮತಿ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.