ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಗೆ ಹೋಗಬೇಕಾದರೆ ಎಚ್ಚರ
    ಹವಾಮಾನ

    ಹೊರಗೆ ಹೋಗಬೇಕಾದರೆ ಎಚ್ಚರ

    vartha chakraBy vartha chakraಫೆಬ್ರವರಿ 25, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ರಾಜ್ಯಾದ್ಯಂತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿದ್ದು,ಬಿರು ಬಿಸಿಲಿನ ಶಾಖ ಮತ್ತು ಸೆಕೆಗೆ ಜನತೆ ಬಳಲತೊಡಗಿದ್ದಾರೆ. ಇದರ ಬೆನ್ನಲ್ಲೇ ಬಿಸಿ ವಾತಾವರಣದಿಂದ ಎಚ್ಚರಿಕೆಯಿಂದ ಇರುವಂತೆ
    ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
    ಅತಿ ಹೆಚ್ಚು ಬಿಸಿಲು ಕಾಣಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ.
    ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಹಲವು ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗಿದ್ದು, ಬಿಸಿ ವಾತಾವರಣ ಹಾಗೂ ತೇವಾಂಶ ಕಡಿಮೆಯಾಗಿ ಒಣ ಹವೆಯವಾತಾವರಣ ಇರಲಿದೆ. ಮುಂದಿನ 3 ದಿನದ ವರೆಗೆ ಈ ಅಲರ್ಟ್ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
    ಕಳೆದ 24 ಗಂಟೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ಅದರೆ 36.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ ದಾವಣಗೆರೆಯಲ್ಲಿ  ದಾಖಲಾಗಿದೆ.
    ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ° C ಮತ್ತು ವಿಜಯಪುರ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-37 ಡಿಗ್ರಿ ಉಷ್ಣಾಂಶ ದಾಖಲಾಗಿದೆ
    ದಕ್ಷಿಣ ಒಳನಾಡಿನ ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿಂತಾಮಣಿ, ಬೆಂಗಳೂರು, ಮೈಸೂರು ಮತ್ತು ಮಡಿಕೇರಿಯಲ್ಲಿ 31- 33 ° ಸೆ. ಹಾಗೂ ದಕ್ಷಿಣ ಒಳನಾಡಿನ ಆಗುಂಬೆ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-35 °ಸೆ ಇತ್ತು.
    5 ಜಿಲ್ಲೆಗಳಲ್ಲಿ ಭಾರೀ ಬಿಸಿಲು:
    ಬೆಂಗಳೂರು, ಮೈಸೂರಲ್ಲೂ ತಾಪಮಾನ ಹೆಚ್ಚಳ• ಕಳೆದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ ಗರಿಷ್ಠ ತಾಪಮಾನದಲ್ಲಿ (+2.9°ಸೆ) ಗಮನಾರ್ಹ ಏರಿಕೆಯಾಗಿದೆ.
    ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಗರಿಷ್ಠ ತಾಪಮಾನವು ಕರಾವಳಿಯ ಕಾರವಾರದಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ, ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಮಂಡ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.
    ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°ಸೆ ಮತ್ತು 18°ಸೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    Verbattle
    Verbattle
    Verbattle
    ಚಿತ್ರದುರ್ಗ ಧಾರವಾಡ ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ
    Next Article ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Qnmnhd on ಮಾರ್ಚ್ 17, 2026 9:51 ಅಪರಾಹ್ನ

      Juega más inteligente en Betano https://betanogame.org/es/. Los nuevos miembros reciben €500 de bono de bienvenida y giros gratis en las mejores tragamonedas. Únete a la comunidad de ganadores hoy.

      Reply
    2. Esydmc on ಮಾರ್ಚ್ 22, 2026 3:49 ಫೂರ್ವಾಹ್ನ

      No Mostbet o bГґnus Г© insano: 125% + 270 free spins na hora do cadastro – https://mostbetpt.pro/bonus/ , Mostbet traz a emoГ§ГЈo dos grandes cassinos direto para sua tela .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • https://sportpoisktv.ru/author/heronfrog6 ರಲ್ಲಿ ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!
    • Whitneyamola ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.