ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ಇನ್ಮೇಲೆ ಬಿಜೆಪಿಗೆ…
    ಸುದ್ದಿ

    ಹೊರಟ್ಟಿ ಇನ್ಮೇಲೆ ಬಿಜೆಪಿಗೆ…

    vartha chakraBy vartha chakraಮೇ 16, 2022Updated:ಮೇ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್‌ ಸದಸ್ಯ ಸ್ಥಾನಕ್ಕೆ ಮತ್ತು ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಮಂಗಳವಾರ ಬಿಜೆಪಿಯನ್ನು ಸೇರ್ಪಡೆ ಆಗುತ್ತೇನೆ’ ಎಂದು ತಿಳಿಸಿದರು.
    ‘ನನ್ನ ಜತೆಗಿರುವ ಕೆಲವು ಕಾರ್ಯಕರ್ತರು ಪಕ್ಷ ಬದಲಿಸುವಂತೆ ಒತ್ತಡ ಹೇರಿದ್ದರು. ಅನಿವಾರ್ಯವಾಗಿ ಬಿಜೆಪಿ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಯಾವುದೇ ಹುದ್ದೆಯ ಬಗ್ಗೆ ಚರ್ಚೆ ಮಾಡಿಲ್ಲ’ ಎಂದು ಅವರು ಹೇಳಿದರು.
    ‘ಜೆಡಿಎಸ್‌ನಲ್ಲಿ ದೇವೇಗೌಡ ಮಾರ್ಗದರ್ಶನದಲ್ಲಿ ನಾನು ಬೆಳೆದೆ. ದೇವೇಗೌಡರ ಕುಟುಂಬ ನನ್ನನ್ನು ಅವರ ಕುಟುಂಬದ ಸದಸ್ಯರಂತೇ ನೋಡಿಕೊಂಡರು. ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವ ಧೈರ್ಯ ಇಲ್ಲದ ಕಾರಣ ಅವರನ್ನು ಭೇಟಿ ಮಾಡಿಲ್ಲ. ಅವರಿಗೊಂದು 10 ಪುಟಗಳ ಪತ್ರವನ್ನು ಬರೆದಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜೀನಾಮೆ ವಿಷಯ ತಿಳಿಸಿದ್ದು, ಅವರನ್ನು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಬ್ಬರ ಬಗ್ಗೆಯೂ ಬೇಸರವಿಲ್ಲ. ದೇವೇಗೌಡರ ಮಾರ್ಗದರ್ಶನ ಮುಂದೆಯೂ ಬೇಕು’ ಎಂದು ಹೊರಟ್ಟಿ ತಿಳಿಸಿದರು.
    ಸಭಾಪತಿಯಾಗಿ ಒಟ್ಟು 30 ಸಭೆಗಳನ್ನು ಮಾಡಿದ್ದು, ಏನೆಲ್ಲ ಸಭೆಗಳನ್ನು ಮಾಡಿದ್ದೇನೆ. ಅದರ ಪರಿಣಾಮಗಳೇನು ಎಂಬ ಬಗ್ಗೆ ಪುಸ್ತಕ ಪ್ರಕಟಿಸುತ್ತಿರುವುದಾಗಿಯೂ ಅವರು ಹೇಳಿದರು

    Verbattle
    Verbattle
    Verbattle
    basavaraj horatti resigned to his post ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಯದುವೀರ್‌ಗೆ ಪಟ್ಟ! ಪ್ರತಾಪಸಿಂಹ ಎತ್ತಂಗಡಿ?
    Next Article ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • AnthonySmoon ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • AnthonySmoon ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.