ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ರೂಪದಲ್ಲಿ ಇವಿ ಮಿತ್ರ
    Trending

    ಹೊಸ ರೂಪದಲ್ಲಿ ಇವಿ ಮಿತ್ರ

    vartha chakraBy vartha chakraಸೆಪ್ಟೆಂಬರ್ 10, 202418 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.10,:
    ತೈಲ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮ ತಡೆಗಟ್ಟಲು ರೂಪಿಸಿರುವ ಇ.ವಿ.ಬಳಕೆಗೆ ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ.ಆದರೆ ಇವಿ ಚಾರ್ಜಿಂಗ್ ವಿಷಯ ಮಾತ್ರ ಇವಿ ಬಳಕೆದಾರರ ಕಿರಿಕಿರಿ ಗೆ ಕಾರಣವಾಗಿದೆ.
    ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂ ಇದೀಗ ತನ್ನ ಚಾರ್ಜಿಂಗ್ ಘಟಕಗಳಿಗೆ ಹೊಸ ರೂಪ ನೀಡಲು ಮುಂದಾಗಿದೆ.
    ಇದರ ಮೊದಲ ಹಂತವಾಗಿ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್‌ ಈಗ ಹೊಸ ರೂಪ ಪಡೆದುಕೊಂಡಿದೆ.
    ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ.
    ಹಳೆ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ,https://onelink.to/evmithra ಮೂಲಕ ಹೊಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಹಣ ವರ್ಗಾವಣೆಯಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.
    ಕನ್ನಡ, ಹಿಂದಿ, ಇಂಗ್ಲಿಷ್‌ ಸೇರಿದಂತೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್‌ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ.
    ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡ ನಂತರ ಫೋನ್‌ ನಂಬರ್‌ ನಮೂದಿಸಿ, ಲಾಗಿನ್‌ ಆಗಿ. ನಿಮ್ಮ ಮೊಬೈಲ್‌ಗೆ ಬರುವ ಓಟಿಪಿ ಸಂಖ್ಯೆ ದಾಖಲಿಸಿದ ನಂತರ ನಿಮ್ಮ ಲಾಗಿನ್‌ ಖಾತ್ರಿಯಾಗುವುದು. ಖಾಸಗಿ ಹಾಗೂ ವಾಣಿಜ್ಯ ಬಳಕೆದಾರರು ಈ ಒಂದೇ ಆ್ಯಪ್‌ ಮೂಲಕ ಚಾರ್ಚಿಂಗ್ ಸೌಲಭ್ಯ ಪಡೆಯಬಹುದಾಗಿದೆ. ಎಸಿ/ಡಿಸಿ ಚಾರ್ಚರ್‌ ಅಥವಾ ಮ್ಯಾಪ್‌ ಮೂಲಕ ಇವಿ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಇರುವ ಜಾಗದ ಮಾಹಿತಿ ಪಡೆಯಬಹುದು.

    Verbattle
    Verbattle
    Verbattle
    Bangalore Congress Government Karnataka m mi News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Next Article Crypto ವಂಚಕ Arrest.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    18 ಪ್ರತಿಕ್ರಿಯೆಗಳು

    1. Egnwuz on ಫೆಬ್ರವರಿ 12, 2026 12:14 ಫೂರ್ವಾಹ್ನ

      mgm grand sports betting betmgm-play betmgm new customer promo

      Reply
    2. Uskmdu on ಫೆಬ್ರವರಿ 19, 2026 8:45 ಅಪರಾಹ್ನ

      Awaken to the possibilities of overnight riches and fun. In crown coins login, scratch cards add instant gratification. Dive in and scratch your way to success!

      Reply
    3. Uskmdu on ಫೆಬ್ರವರಿ 19, 2026 8:49 ಅಪರಾಹ್ನ

      Awaken to the possibilities of overnight riches and fun. In crown coins login, scratch cards add instant gratification. Dive in and scratch your way to success!

      Reply
    4. Uskmdu on ಫೆಬ್ರವರಿ 19, 2026 8:52 ಅಪರಾಹ್ನ

      Awaken to the possibilities of overnight riches and fun. In crown coins login, scratch cards add instant gratification. Dive in and scratch your way to success!

      Reply
    5. Uskmdu on ಫೆಬ್ರವರಿ 19, 2026 8:55 ಅಪರಾಹ್ನ

      Awaken to the possibilities of overnight riches and fun. In crown coins login, scratch cards add instant gratification. Dive in and scratch your way to success!

      Reply
    6. Uexmrg on ಫೆಬ್ರವರಿ 23, 2026 5:26 ಫೂರ್ವಾಹ್ನ

      Sweet Bonanza is the ultimate treat for slot fans: colorful, volatile, and wildly rewarding. Free spins sweet bonanza demo turn small bets into huge hauls. Your sugar rush starts here!

      Reply
    7. Sktnmf on ಫೆಬ್ರವರಿ 26, 2026 3:19 ಫೂರ್ವಾಹ್ನ

      Prairie thunder roars with every reel turn. buffalo slots big win offers sunset magic, bonus buffs, and massive cash herds. Join now!

      Reply
    8. Sktnmf on ಫೆಬ್ರವರಿ 26, 2026 3:21 ಫೂರ್ವಾಹ್ನ

      Prairie thunder roars with every reel turn. buffalo slots big win offers sunset magic, bonus buffs, and massive cash herds. Join now!

      Reply
    9. Vdhajn on ಫೆಬ್ರವರಿ 28, 2026 5:18 ಫೂರ್ವಾಹ್ನ

      New to Chumba? You’ll get chumba online casino just for creating an account. Spin incredible slots and turn Sweeps into real prizes — try it today!

      Reply
    10. Vdhajn on ಫೆಬ್ರವರಿ 28, 2026 5:22 ಫೂರ್ವಾಹ್ನ

      New to Chumba? You’ll get chumba online casino just for creating an account. Spin incredible slots and turn Sweeps into real prizes — try it today!

      Reply
    11. Vdhajn on ಫೆಬ್ರವರಿ 28, 2026 5:25 ಫೂರ್ವಾಹ್ನ

      New to Chumba? You’ll get chumba online casino just for creating an account. Spin incredible slots and turn Sweeps into real prizes — try it today!

      Reply
    12. Vdhajn on ಫೆಬ್ರವರಿ 28, 2026 5:28 ಫೂರ್ವಾಹ್ನ

      New to Chumba? You’ll get chumba online casino just for creating an account. Spin incredible slots and turn Sweeps into real prizes — try it today!

      Reply
    13. Vdhajn on ಫೆಬ್ರವರಿ 28, 2026 5:31 ಫೂರ್ವಾಹ್ನ

      New to Chumba? You’ll get chumba online casino just for creating an account. Spin incredible slots and turn Sweeps into real prizes — try it today!

      Reply
    14. Bwblsn on ಮಾರ್ಚ್ 2, 2026 7:42 ಫೂರ್ವಾಹ್ನ

      The casino that doesn’t sleep. 24/7 action. stake bonus Instant everything.

      Reply
    15. Bwblsn on ಮಾರ್ಚ್ 2, 2026 7:44 ಫೂರ್ವಾಹ್ನ

      The casino that doesn’t sleep. 24/7 action. stake bonus Instant everything.

      Reply
    16. Bwblsn on ಮಾರ್ಚ್ 2, 2026 7:47 ಫೂರ್ವಾಹ್ನ

      The casino that doesn’t sleep. 24/7 action. stake bonus Instant everything.

      Reply
    17. Bwblsn on ಮಾರ್ಚ್ 2, 2026 7:49 ಫೂರ್ವಾಹ್ನ

      The casino that doesn’t sleep. 24/7 action. stake bonus Instant everything.

      Reply
    18. Uejxkd on ಮಾರ್ಚ್ 7, 2026 2:17 ಫೂರ್ವಾಹ್ನ

      Opravdova lekarna – opravdove nizke ceny (uspora az 80 %)
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cpkmbn ರಲ್ಲಿ ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    • Hjmldo ರಲ್ಲಿ ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    • Gwaygt ರಲ್ಲಿ ಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.