Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    Trending

    ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast

    vartha chakraBy vartha chakraಮಾರ್ಚ್ 6, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ.
    ಮಾರ್ಚ್ ಒಂದರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿರುವ ಎನ್ಐಎ, ಆರೋಪಿಯನ್ನು ಬಂಧಿಸಲು ಅನುಕೂಲವಾಗುವ ಮಾಹಿತಿ ನೀಡಿದವರಿಗೆ ಈ ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

    ಅಲ್ಲದೆ, ಆರೋಪಿಯ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29510900, 8904241100, ಇ ಮೇಲ್: info.blr.nia@gov.in ಸಂಪರ್ಕಿಸಬಹುದಾಗಿದೆ ಎಂದು ಎನ್ಐಎ ಬಿಡುಗಡೆ ಮಾಡಿರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ.
    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಸಿಸಿಬಿ ಪೊಲೀಸ್ ತಂಡಗಳು ಮ್ಯಾಪಿಂಗ್ ಮಾಡಿ ಮಾಹಿತಿ ಕಲೆ ಹಾಕುತ್ತಿವೆ. ಸೋಟ ಸಂಭವಿಸಿ 5 ದಿನ ಕಳೆದರೂ ಆರೋಪಿಯ ಸುಳಿವು ಸಿಕ್ಕಿಲ್ಲ. ಆತನ ಪತ್ತೆಗಾಗಿ ಸಿಸಿಬಿ ಪೊಲೀಸ್ ತಂಡಗಳು ಹರಸಾಹಸಪಡುತ್ತಿವೆ. ವಿವಿಧ ಆಯಾಮಗಳಲ್ಲಿ ಆರೋಪಿಯ ಸುಳಿವಿಗಾಗಿ ಬೆನ್ನತ್ತಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ತೆಗಾಗಿ ಮ್ಯಾಪಿಂಗ್ ಮಾಡಿದ್ದಾರೆ.
    ಆರೋಪಿಯು ಕೆಫೆಗೆ ಬಂದು ಹೋದ ಮಾರ್ಗಗಳಲ್ಲಿ ಹಾಗೂಪ ಕೆಫೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ.

    ಆರೋಪಿಯು ಸ್ಥಳೀಯನೇ ಅಥವಾ ಹೊರರಾಜ್ಯದವನೇ, ಎಲ್ಲಿಂದ ಆತ ಪ್ರಯಾಣ ಆರಂಭಿಸಿದ, ಎಲ್ಲಿ ಪ್ರಯಾಣ ಕೊನೆಗೊಳಿಸಿ ಎಲ್ಲಿಗೆ ಹೋಗಿದ್ದಾನೆಂಬ ಯಾವುದಾದರೊಂದು ಮಾರ್ಗದಲ್ಲಿ ಸುಳಿವು ಸಿಕ್ಕಿದರೂ ಸಹ ಆರೋಪಿಯ ಪತ್ತೆಗೆ ಸಹಕಾರಿಯಾಗಲಿದೆ.
    ಆತ ಎಲ್ಲಿಯೂ ತನ್ನ ಮುಖ ಚಹರೆ ಗುರುತು ಪತ್ತೆಯಾಗದಂತೆ ಟೋಪಿ ಧರಿಸಿ ಕನ್ನಡಕ ಹಾಕಿಕೊಂಡು ಮಾಸ್ಕ್ ಹಾಕಿ ಬಹಳ ಚಾಣಾಕ್ಷತೆ ವಹಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

    Bangalore crime Karnataka m News NIA Trending Varthachakra war ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleರೈತ ಸೌರ ಶಕ್ತಿ ಮೇಳ ದ ಮೂಲಕ ಇಂಧನ ಇಲಾಖೆಯ ಧೀಶಕ್ತಿಯ ಅನಾವರಣ
    Next Article ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    23 ಪ್ರತಿಕ್ರಿಯೆಗಳು

    1. buy cialis online in uk on ಜೂನ್ 10, 2025 2:31 ಫೂರ್ವಾಹ್ನ

      More text pieces like this would urge the интернет better.

      Reply
    2. bacterial vaginosis treatment flagyl on ಜೂನ್ 11, 2025 8:51 ಅಪರಾಹ್ನ

      Good blog you possess here.. It’s hard to find strong calibre article like yours these days. I truly recognize individuals like you! Take guardianship!!

      Reply
    3. o701d on ಜೂನ್ 19, 2025 8:37 ಫೂರ್ವಾಹ್ನ

      inderal where to buy – oral methotrexate buy methotrexate 2.5mg pills

      Reply
    4. us6mn on ಜೂನ್ 22, 2025 5:06 ಫೂರ್ವಾಹ್ನ

      buy amoxicillin pills – diovan 80mg price combivent 100mcg pills

      Reply
    5. 4cu9x on ಜೂನ್ 24, 2025 8:06 ಫೂರ್ವಾಹ್ನ

      cheap azithromycin 500mg – order nebivolol generic bystolic 20mg

      Reply
    6. klp21 on ಜೂನ್ 26, 2025 3:30 ಫೂರ್ವಾಹ್ನ

      buy clavulanate no prescription – https://atbioinfo.com/ buy ampicillin without a prescription

      Reply
    7. i2se9 on ಜೂನ್ 27, 2025 7:16 ಅಪರಾಹ್ನ

      purchase esomeprazole without prescription – nexium to us buy nexium 20mg pills

      Reply
    8. skz37 on ಜೂನ್ 29, 2025 4:46 ಫೂರ್ವಾಹ್ನ

      coumadin 2mg over the counter – coumamide losartan price

      Reply
    9. yvobl on ಜುಲೈ 1, 2025 2:30 ಫೂರ್ವಾಹ್ನ

      how to buy mobic – https://moboxsin.com/ order meloxicam 15mg without prescription

      Reply
    10. 18djq on ಜುಲೈ 2, 2025 11:05 ಅಪರಾಹ್ನ

      prednisone over the counter – https://apreplson.com/ order prednisone 20mg online

      Reply
    11. zp0k8 on ಜುಲೈ 4, 2025 1:57 ಫೂರ್ವಾಹ್ನ

      medicine erectile dysfunction – pills for ed buying ed pills online

      Reply
    12. h8vns on ಜುಲೈ 9, 2025 8:30 ಅಪರಾಹ್ನ

      purchase forcan online – flucoan fluconazole 200mg us

      Reply
    13. owely on ಜುಲೈ 11, 2025 3:06 ಫೂರ್ವಾಹ್ನ

      lexapro online order – escita pro order escitalopram 10mg pills

      Reply
    14. 6x7zg on ಜುಲೈ 11, 2025 9:55 ಫೂರ್ವಾಹ್ನ

      cenforce 100mg cost – cenforce oral order cenforce 50mg pills

      Reply
    15. rjtmo on ಜುಲೈ 12, 2025 8:25 ಅಪರಾಹ್ನ

      cialis reviews photos – https://ciltadgn.com/# what happens when you mix cialis with grapefruit?

      Reply
    16. skmor on ಜುಲೈ 14, 2025 6:34 ಫೂರ್ವಾಹ್ನ

      buy cialis canada – https://strongtadafl.com/# cialis max dose

      Reply
    17. Connietaups on ಜುಲೈ 15, 2025 6:59 ಅಪರಾಹ್ನ

      buy ranitidine 150mg pills – https://aranitidine.com/# ranitidine 300mg pills

      Reply
    18. l1ic0 on ಜುಲೈ 16, 2025 12:29 ಅಪರಾಹ್ನ

      order viagra australia – viagra super force 100 mg 60 mg pills 50 mg sildenafil tablets

      Reply
    19. Connietaups on ಜುಲೈ 18, 2025 10:10 ಫೂರ್ವಾಹ್ನ

      More articles like this would pretence of the blogosphere richer. propecia composicion

      Reply
    20. yszy7 on ಜುಲೈ 18, 2025 11:09 ಫೂರ್ವಾಹ್ನ

      Good blog you possess here.. It’s obdurate to on strong quality article like yours these days. I justifiably appreciate individuals like you! Go through guardianship!! https://buyfastonl.com/furosemide.html

      Reply
    21. Connietaups on ಜುಲೈ 20, 2025 10:37 ಅಪರಾಹ್ನ

      This is the kind of enter I turn up helpful. https://ursxdol.com/synthroid-available-online/

      Reply
    22. rho4y on ಜುಲೈ 21, 2025 2:05 ಅಪರಾಹ್ನ

      More text pieces like this would make the интернет better. https://prohnrg.com/product/omeprazole-20-mg/

      Reply
    23. 9f3kc on ಜುಲೈ 24, 2025 6:11 ಫೂರ್ವಾಹ್ನ

      Good blog you procure here.. It’s hard to assign strong calibre article like yours these days. I truly comprehend individuals like you! Go through mindfulness!! aranitidine

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Jamesfluts ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Briancaugs ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe